ASHA workers

ಗೌರವಧನ ಹೆಚ್ಚಳಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ, ಆರೋಗ್ಯ ಸೇವೆ ವ್ಯತ್ಯಯ ಭೀತಿ..!
ಕಳೆದ ಒಂಬತ್ತು ವರ್ಷಗಳಲ್ಲಿ ಜೀವನ ವೆಚ್ಚ ಗಣನೀಯವಾಗಿ ಏರಿಕೆಯಾಗಿದ್ದರೂ ಆಶಾ ಕಾರ್ಯಕರ್ತೆಯರ ಗೌರವಧನದಲ್ಲಿ ಕೇವಲ 1,500 ರೂಪಾಯಿ ಮಾತ್ರ ಹೆಚ್ಚಳ ಮಾಡಲಾಗಿದೆ.

ಐದು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಿ: ಹೊಸಪೇಟೆಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಈ ಸಮಸ್ಯೆಯನ್ನು ಒಂದು ತಿಂಗಳೊಳಗೆ ಪರಿಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಆರೋಪಿಸಿದರು.

CSR ಸಹಕಾರದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಉಚಿತ ಎಲೆಕ್ಟ್ರಿಕ್ ಬೈಕ್ ವಿತರಣೆ
ಪ್ರಸ್ತುತ ತುಮಕೂರು, ಬೆಂಗಳೂರು ದಕ್ಷಿಣ (ರಾಮನಗರ), GBA ಹಾಗೂ ಬೆಂಗಳೂರು ನಗರ ಜಿಲ್ಲೆಯ ಆಯ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೊದಲ ಹಂತದಲ್ಲಿ ಒಟ್ಟು 69 ಇ-ಬೈಕ್ (Electric Bike) ಗಳನ್ನು ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಜಾತಿಗಣತಿ ಸಮೀಕ್ಷೆ 2025: ಆಶಾ ಕಾರ್ಯಕರ್ತರಿಗೆ 2,000 ರೂ ಗೌರವ ಧನ ಘೋಷಿಸಿದ ಸರ್ಕಾರ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 10 ರವರೆಗೆ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಲಿದೆ.

Watch | ಕಾಂಗ್ರೆಸ್ ಗೆ ಶಾಕ್; ಮಾಲೂರು ಶಾಸಕನ ಆಯ್ಕೆ ಅಸಿಂಧು; UKP-3 ಯೋಜನೆಗೆ ಭೂಸ್ವಾಧೀನ: ಸರ್ಕಾರದಿಂದ ಪರಿಹಾರ ಮೊತ್ತ ನಿಗದಿ; ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್ ವಿರೋಧಿಸಿ ಬಿಡದಿ ರೈತರಿಂದ ಪ್ರತಿಭಟನೆ

ಗೌರವಧನ ನೀಡದ ಸರ್ಕಾರ: ಜಾತಿ ಗಣತಿ ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರು ಬಹಿಷ್ಕಾರ
ಗ್ಯಾರಂಟಿ ಯೋಜನೆ ಸೇರಿದಂತೆ ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣವನ್ನು ರಾಜ್ಯ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ.

ಹೊಸಪೇಟೆ: 10 ಸಾವಿರ ರೂ ಗೆ ನವಜಾತ ಹೆಣ್ಣು ಶಿಶು ಮಾರಾಟ; ಇಬ್ಬರು ಆಶಾ ಕಾರ್ಯಕರ್ತೆಯರು ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು
ಹೊಸಪೇಟೆ ತಾಲ್ಲೂಕಿನ ಕಮಲಾಪುರ ಗ್ರಾಮದ ಮಹಿಳೆಯೊಬ್ಬರು ಆಗಸ್ಟ್ 26 ರಂದು ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕೇವಲ ಐದು ದಿನಗಳ ನಂತರ, ಶಿಶುವನ್ನು ಹಗರಿಬೊಮ್ಮನಹಳ್ಳಿ ನಿವಾಸಿ ಕರಿಬಸಪ್ಪ ಎಂಬುವವರಿಗೆ ಮಾರಾಟ ಮಾಡಲಾಗಿದೆ .

Karnataka govt: ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ!
2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದಂತೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹ ಧನ ನೀಡುವುದರ ಮೂಲಕ ರೂ. ಗೌರವ ಧನವನ್ನು ರೂ. 1,000 ಹೆಚ್ಚಿಸಲಾಗುವುದು ಎಂದಿದ್ದಾರೆ.

ಈಡೇರದ ಬೇಡಿಕೆ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರಿಕೆ
ಆರೋಗ್ಯ ಸೌಧದಲ್ಲಿ ಗುರುವಾರ ಮಧ್ಯಾಹ್ನ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಚರ್ಚಿಸಲಾಯಿತು.

