ASHA workers

ಸರ್ಕಾರದ ಸಂಧಾನ ವಿಫಲ: ಕೊರೆಯುವ ಚಳಿಯಲ್ಲೂ ಮುಂದುವರೆದ ಆಶಾ ಕಾರ್ಯಕರ್ತೆಯರ ಮುಷ್ಕರ
ಬುಧವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ ಅವರು, ಮಾಸಿಕ 8 ಸಾವಿರ ರೂ. ಬದಲಿಗೆ 9,500 ರೂಪಾಯಿ ನೀಡುವ ಭರವಸೆ ನೀಡಿದ್ದರು.

ನ್ಯಾಯಯುತ ವೇತನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗೆ ಮುಖ್ಯವಾಗಿರುವ ಈ ಕಾರ್ಯಕರ್ತರು, ಹೆಚ್ಚುತ್ತಿರುವ ಜೀವನ ವೆಚ್ಚವನ್ನು ಪೂರೈಸಲು ಹೆಚ್ಚುವರಿ 2,000 ರೂ.ಗಳ ಜೊತೆಗೆ ರೂ 15,000 ನಿಗದಿತ ಮಾಸಿಕ ಗೌರವಧನವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

ವೇತನ, ಪ್ರೋತ್ಸಾಹ ಧನಕ್ಕೆ ಆಗ್ರಹ: ಜನವರಿ 7 ರಿಂದ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ
ನಗರ ಪ್ರದೇಶದ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ವೆಚ್ಚಗಳಿಗೆ ಅನುಗುಣವಾಗಿ ರೂ.20 ಸಾವಿರ ಗೌರವಧನ ಹೆಚ್ಚಿಸಬೇಕು.

ಆಶಾ ಕಾರ್ಯಕರ್ತೆಯರಿಗೆ ರೂ.7,000 ಗೌರವ ಧನ ಖಾತ್ರಿ- ದಿನೇಶ್ ಗುಂಡೂರಾವ್
ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಖಾತ್ರಿಯಾಗಿ ಪಾವತಿಯಾಗುತ್ತಿದ್ದ ರೂ. 5,000 ಸಾವಿರದ ಬದಲು ರೂ.7,000 ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ.

ಸದ್ಯಕ್ಕೆ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಇಲ್ಲ- ದಿನೇಶ್ ಗುಂಡೂರಾವ್
ಸದ್ಯಕ್ಕೆ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಪರಿಷತ್ ನಲ್ಲಿ ಸೋಮವಾರ ಸ್ಪಷ್ಪಪಡಿಸಿದರು.

ತಿಂಗಳ 10ನೇ ತಾರೀಖಿನೊಳಗೆ ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ನೀಡಿ: ಅಧಿಕಾರಿಗಳಿಗೆ ಸರ್ಕಾರ ಸೂಚನೆ
ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರ (ಆಶಾ) ಮಾಸಿಕ ಗೌರವಧನವನ್ನು ತಿಂಗಳ 10 ರೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶುಕ್ರವಾರ ಸೂಚನೆ ನೀಡಿದೆ.

4 ತಿಂಗಳಿನಿಂದ ಸಿಗದ ವೇತನ: ಸರ್ಕಾರದ ವಿರುದ್ಧ ಸಿಡಿದೆದ್ದ ಆಶಾ ಕಾರ್ಯಕರ್ತೆಯರು
ಕಳೆದ 3-4 ತಿಂಗಳಿಂದ ವೇತನ ನೀಡದಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ.

ಕಾಂಗ್ರೆಸ್ 6ನೇ ಗ್ಯಾರಂಟಿ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 15 ಸಾವಿರ ರೂ.ಗೆ ಹೆಚ್ಚಳ; ಪ್ರಿಯಾಂಕಾ ಗಾಂಧಿ ಭರವಸೆ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 15 ಸಾವಿರ ರೂಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಗೆಲ್ಲಲು ಸರ್ಕಸ್: ಆಶಾ ಕಾರ್ಯಕರ್ತೆಯರಿಗೆ ಸೌದಿ ರಿಯಾಲ್ಸ್ ವಿತರಿಸಿದ ಶಾಸಕ ಜಮೀರ್ ಅಹ್ಮದ್
ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ವಿವಿಧ ಕ್ಷೇತ್ರಗಳಲ್ಲಿ ಮತದಾರರ ಗಮನ ಸೆಳೆಯಲು ಅಭ್ಯರ್ಥಿಗಳು ನಾನಾ ರೀತಿಯಲ್ಲಿ ಗಿಫ್ಟ್ಗಳನ್ನು ನೀಡುತ್ತಿದ್ದಾರೆ.

