ASHA workers

ಸರ್ಕಾರದ ಮೊಂಡುತನದ ವಿರುದ್ಧ ತೀವ್ರ ಕಿಡಿ: ಸಾಮೂಹಿಕ ರಾಜೀನಾಮೆ ನೀಡುತ್ತೇವೆಂದ ಆಶಾ ಕಾರ್ಯಕರ್ತೆಯರು
ಸೇವೆಗಳನ್ನು ಸ್ಥಗಿತಗೊಳಿಸಿ ಕಳೆದ 10 ದಿನಗಳಿಂದ ಧರಣಿ ನಡೆಸುತ್ತಿದ್ದರೂ, ಯಾವುದೇ ಸ್ಪಂದನೆಗಳನ್ನು ನೀಡದೆ ಮೊಂಡುತನ ಪ್ರದರ್ಶಿಸುತ್ತಿರುವ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ತೀವ್ರವಾಗಿ ಕಿಡಿಕಾರಿದ್ದು, ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ
ಗೌರವ ಧನ ಹೆಚ್ಚಳ ಸೇರಿದಂತೆ ಆಶಾಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.

ಬೆಂಗಳೂರು: ನಮ್ಮ ಸಂಬಳ ಎಲ್ಲಿದೆ ತೋರಿಸಿ, ಪಾಸ್ ಬುಕ್ ಪ್ರದರ್ಶಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ತಿಂಗಳಿಗೆ 12 ಸಾವಿರ ರು. ಗೌರವಧನ ನೀಡಬೇಕು ಎಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ರಾಜ್ಯಾದ್ಯಂತ ನಡೆಸುತ್ತಿರುವ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ.

ವೇತನ ಹೆಚ್ಚಳ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಇಂದಿನಿಂದ ಆಶಾ ಕಾರ್ಯಕರ್ತೆಯರ ಮುಷ್ಕರ
ಗೌರವ ದನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 42 ಸಾವಿರ ಆಶಾ ಕಾರ್ಯಕರ್ತೆಯರು ಶುಕ್ರವಾರದಿಂದ ರಾಜ್ಯಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯ: ಮುಷ್ಕರಕ್ಕೆ ಡಿಕೆಶಿ ಬೆಂಬಲ ಕೋರಿದ ಆಶಾ ಕಾರ್ಯಕರ್ತೆಯರು
ವೇತನ ಹೆಚ್ಚಳ, ಕೊರೋನಾ ವೈರಸ್ ಉಚಿತ ಪರೀಕ್ಷೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜು.10ರಿಂದ ಆಶಾ ಕಾರ್ಯಕರ್ತೆಯರು ರಾಜ್ಯಾದ್ಯಂತ ನಡೆಸಲಿರುವ ಹೋರಾಟಕ್ಕೆ ಕಾಂಗ್ರೆಸ್ ಇದೀಗ ಬೆಂಬಲ ಸೂಚಿಸಿದೆ.

ಗೌರವಧನ ಹೆಚ್ಚಳಕ್ಕೆ ಅಗ್ರಹಿಸಿ ಜುಲೈ 10 ರಿಂದ ಆಶಾ ಕಾರ್ಯಕರ್ತೆಯರ ರಾಜ್ಯವ್ಯಾಪಿ ಮುಷ್ಕರ
ತಮಗೆ ನೀಡುತ್ತಿರುವ ಮಾಸಿಕ ಗೌರವ ಧನವನ್ನು 12 ಸಾವಿರ ರೂಗಳಿಗೆ ನಿಗದಿಪಡಿಸಬೇಕಂದು ಆಗ್ರಹಿಸಿ ರಾಜ್ಯಾದ್ಯಂತ ಜುಲೈ 10 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಆಶಾ ಕಾರ್ಯಕರ್ತೆಯರು ಮುಂದಾಗಿದ್ದಾರೆ.

ಮೈಸೂರು: ಕೇವಲ ಒಂದು ಮಾಸ್ಕ್, ಒಂದೇ ಸ್ಯಾನಿಟೈಸರ್; ಆಶಾ ಕಾರ್ಯಕರ್ತೆಯರ ಅಳಲು
ಮಹಾಮಾರಿ ಕೊರೋನಾ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಗೆ ಜಿಲ್ಲಾಡಳಿತ ಸರಿಯಾದ ಸೌಲಭ್ಯಗಳನ್ನು ಒದಗಿಸುತ್ತಿಲ್ಲ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ಬೇಡಿಕೆ ಪರಿಗಣಿಸಲು ಒಪ್ಪಿದ ಸಿಎಂ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ ವಾಪಸ್
ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಬೇಡಿಕೆಗಳನ್ನು ಪರಿಗಣಿಸುವುದಾಗಿ ಸಿಎಂ ಯಡಿಯೂರಪ್ಪ ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಗುರುವಾರ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಆಶಾ ಕಾರ್ಯಕರ್ತೆಯರು ವಾಪಸ್ ಪಡೆದಿದ್ದಾರೆ.

ಹಲ್ಲೆ ನಡೆಸುವವರ ವಿರುದ್ಧ ಕ್ರಮ ಕೈಗೊಂಡು, ರಕ್ಷಣೆ ನೀಡಿ: ಪ್ರತಿಭಟನೆ ಆರಂಭಿಸಿದ ಆಶಾ ಕಾರ್ಯಕರ್ತೆಯರು
ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಗಳನ್ನು ಖಂಡಿಸಿ, ಸೂಕ್ತ ರಕ್ಷಣೆಗೆ ಆಗ್ರಹಿಸಿ ಹಾಗೂ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದವರು ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.

