ASHA workers

ಬಾಗಲಕೋಟೆ ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಣೆ
ರಾಜ್ಯ

ಬಾಗಲಕೋಟೆ ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಣೆ

ಜಿಲ್ಲೆಯ ೬೬೭ ಆಶಾ ಕಾರ್ಯಕರ್ತೆಯರಿಗೆ ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು.

ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿ ಚಿಕನ್ ಮತ್ತು ಚಿಪ್ಸ್ ಕೊಟ್ಟಿಲ್ಲವೆಂದು ಆಶಾ ಕಾರ್ಯಕರ್ತೆ ಕೈ ಮುರಿದ ಭೂಪ!
ರಾಜ್ಯ

ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿ ಚಿಕನ್ ಮತ್ತು ಚಿಪ್ಸ್ ಕೊಟ್ಟಿಲ್ಲವೆಂದು ಆಶಾ ಕಾರ್ಯಕರ್ತೆ ಕೈ ಮುರಿದ ಭೂಪ!

ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿ ಓರ್ವ ಆಶಾ ಕಾರ್ಯಕರ್ತೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಅಬ್ಬಾಸ್ ಗ್ರಾಮದಲ್ಲಿ ನಡೆದಿದೆ. ಆಶಾ ಕಾರ್ಯಕರ್ತೆ ರೇಣುಕಾ ಕುಡಕಿ ಮೇಲೆ ಸೋಮನಾಥ್ ಕಾಂಬಳೆ ಎಂಬುವವರು ಹಲ್ಲೆ ಮಾಡಿ ಕೈ ಮುರಿದಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಸಹಾಯ ಧನ ವಿತರಣೆಗೆ ಸೋಮಶೇಖರ್ ಚಾಲನೆ
ರಾಜ್ಯ

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಸಹಾಯ ಧನ ವಿತರಣೆಗೆ ಸೋಮಶೇಖರ್ ಚಾಲನೆ

ಕೋವಿಡ್ 19 ಸಂದರ್ಭದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿಯನ್ನು ಸಹಕಾರ ಇಲಾಖೆ ವತಿಯಿಂದ ಕೊಡುತ್ತಿದ್ದೇವೆ.

ಸಾರಿ, ಐಎಲ್ ಐ ಕೇಸ್ ಗಳತ್ತ ನಿಗಾ: ಮನೆ ಮನೆಗೆ ಆಶಾ ಕಾರ್ಯಕರ್ತೆಯರ ಭೇಟಿ, ಮಾಹಿತಿ ಸಂಗ್ರಹ!
ರಾಜ್ಯ

ಸಾರಿ, ಐಎಲ್ ಐ ಕೇಸ್ ಗಳತ್ತ ನಿಗಾ: ಮನೆ ಮನೆಗೆ ಆಶಾ ಕಾರ್ಯಕರ್ತೆಯರ ಭೇಟಿ, ಮಾಹಿತಿ ಸಂಗ್ರಹ!

ಕೋವಿಡ್- 19 ಪಾಸಿಟಿವ್ ಪ್ರಕರಣಗಳಾಗಿ ಬದಲಾಗುತ್ತಿರುವ ತೀವ್ರ ಉಸಿರಾಟದಂತಹ ಸಾರಿ ಪ್ರಕರಣಗಳು ಹೆಚ್ಚಾಗುತ್ತಿರುವಂತೆ ಇಂತಹ ರೋಗಿಗಳನ್ನು ಎರಡು ದಿನಗಳಿಗೊಮ್ಮೆ ಪರೀಕ್ಷಿಸುತ್ತಿದ್ದ ಸರ್ಕಾರ ಇದೀಗ ತನ್ನ ನಿಲುವನ್ನು ಬದಲಾಯಿಸಿದೆ.

ಆರೋಗ್ಯ ಕಾರ್ಯಕರ್ತರಿಗೆ ಸಶಸ್ತ್ರ ಭದ್ರತೆ ನೀಡಿ: ಹೈಕೋರ್ಟ್
ರಾಜ್ಯ

ಆರೋಗ್ಯ ಕಾರ್ಯಕರ್ತರಿಗೆ ಸಶಸ್ತ್ರ ಭದ್ರತೆ ನೀಡಿ: ಹೈಕೋರ್ಟ್

ಆರೋಗ್ಯ ಮತ್ತು ಆಶಾ ಕಾರ್ಯಕರ್ತರಿಗೆ ಸಶಸ್ತ್ರ ಭದ್ರತೆ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಮೈಸೂರು: ಮಾಸ್ಕ್‌ ಹಾಕಿಕೊಳ್ಳಿ ಎಂದಿದ್ದಕ್ಕೆ ಆಶಾ ಕಾರ್ಯಕರ್ತೆಗೆ ಧಮ್ಕಿ
ರಾಜ್ಯ

ಮೈಸೂರು: ಮಾಸ್ಕ್‌ ಹಾಕಿಕೊಳ್ಳಿ ಎಂದಿದ್ದಕ್ಕೆ ಆಶಾ ಕಾರ್ಯಕರ್ತೆಗೆ ಧಮ್ಕಿ

ಮುಖಕ್ಕೆ ಮಾಸ್ಕ್‌ ಹಾಕಿಕೊಳ್ಳಿ ಎಂದು ಜಾಗೃತಿ ಮೂಡಿಸಿದ ಆಶಾ ಕಾರ್ಯಕರ್ತೆಗೆ ಕೆಲ ದುಷ್ಕರ್ಮಿಗಳು ಧಮಕಿ ಹಾಕಿದ ಘಟನೆ ಮೈಸೂರಿನ ಆಲೀಂ ನಗರದಲ್ಲಿ ನಡೆದಿದೆ.

ರಾಯಬಾಗ: ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದ್ದವರ ಬಂಧನ
ರಾಜ್ಯ

ರಾಯಬಾಗ: ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದ್ದವರ ಬಂಧನ

ಕೊರೋನಾ ವೈರಸ್: ರಾಯಬಾಗದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಕಿಡಿಗೇಡಿಗಳ ಹಲ್ಲೆ 
ರಾಜ್ಯ

ಕೊರೋನಾ ವೈರಸ್: ರಾಯಬಾಗದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಕಿಡಿಗೇಡಿಗಳ ಹಲ್ಲೆ 

ಧಾರವಾಡ ಆದ ನಂತರ ಈಗ ರಾಯಬಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ಆಶಾ‌ ಕಾರ್ಯಕರ್ತೆಯರ ಮೇಲೆ ಕಿಡಿಗೇಡಿಗಳು ಹಲ್ಲೆ‌ ಮಾಡುವುದರ ಜೊತೆಗೆ ದಾಖಲಾತಿಗಳನ್ನು ಹರಿದು ಹಾಕಿ ಪುಂಡತನ ಮೆರೆದಿದ್ದಾರೆ.

ಪ್ರತಿಭಟನೆ ಮುಂದುವರಿಸಿದವರಿಗೆ ಗೌರವಧನ ಕಟ್: ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಎಚ್ಚರಿಕೆ
ರಾಜ್ಯ

ಪ್ರತಿಭಟನೆ ಮುಂದುವರಿಸಿದವರಿಗೆ ಗೌರವಧನ ಕಟ್: ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಎಚ್ಚರಿಕೆ

ಸೇವೆಗೆ ಹಾಜರಾಗದೆ ಆರೋಗ್ಯ ಇಲಾಖೆ ವಿರುದ್ಧ ಪ್ರತಿಭಟನೆ ಮುಂದುವರೆಸಿರುವ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನ, ಪ್ರೋತ್ಸಾಹಧನ ಕಡಿಗೊಳಿಸಲು ಆರೋಗ್ಯ ಇಲಾಖೆ ಸುತ್ತೋಲೆ ನೀಡಿದೆ.