ದೇಶಕೊರೋನಾ 3ನೇ ಅಲೆ ಆತಂಕದ ನಡುವೆ 'ಜನಾಶೀರ್ವಾದ' ಯಾತ್ರೆ ಜನರನ್ನು ಅಪಾಯಕ್ಕೆ ತಳ್ಳುತ್ತಿದೆ: ಮಹಾರಾಷ್ಟ್ರ ಸಿಎಂ
ಬಿಜೆಪಿಯ 'ಜನಾಶೀರ್ವಾದ' ಯಾತ್ರೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಕೊರೋನಾ ಮೂರನೇ ಅಲೆಯ ಆತಂಕದ ನಡುವೆಯೇ ಆಶೀರ್ವಾದ" ರ್ಯಾಲಿಗಳನ್ನು ಆಯೋಜಿಸುವ ಮೂಲಕ...