ದೇಶ'ರಾಜಕೀಯ ಪ್ರವೇಶವೇ ತಪ್ಪು ನಿರ್ಧಾರ; ನಾನು ಎಂದಿಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಲಿಲ್ಲ': ಡೆತ್ ನೋಟ್ ನಲ್ಲಿ ಆಸೀಶ್ ಬ್ಯಾನರ್ಜಿ ಪಶ್ಚಾತ್ತಾಪ!
ನನ್ನ ಸಾವಿಗೆ ಯಾರೂ ಕಾರಣರಲ್ಲ" ಎಂದು ಬರೆಯಲಾಗಿದೆ. ರಾಂಪುರ್ಹತ್ ಕ್ಷೇತ್ರದಿಂದ ಐದು ಬಾರಿ ತೃಣಮೂಲ ಶಾಸಕರಾಗಿರುವ ಅವರು ರಾಜಕೀಯಕ್ಕೆ ಸೇರಿದ್ದಕ್ಕಾಗಿ ಪಶ್ಚಾತ್ತಾಪ ಪಟ್ಟಿದ್ದಾರೆ.