ಬಾಲಿವುಡ್ಇನ್ಸ್ಟಾದಲ್ಲಿ ಪರಿಚಯವಾದ ಗೆಳತಿ ಮೇಲೆ ಅತ್ಯಾಚಾರ: ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್ ಅರೆಸ್ಟ್
ಸಂತ್ರಸ್ತೆ ಇನ್ಸ್ಟಾಗ್ರಾಮ್ ಮೂಲಕ ಕಪೂರ್ ಸಂಪರ್ಕಕ್ಕೆ ಬಂದಿದ್ದಳು. ಆರಂಭದಲ್ಲಿ ದಾಖಲಾದ ಎಫ್ಐಆರ್ನಲ್ಲಿ ಕಪೂರ್, ಆತನ ಸ್ನೇಹಿತ, ಸ್ನೇಹಿತನ ಪತ್ನಿ ಮತ್ತು ಇಬ್ಬರು ಅಪರಿಚಿತರ ಹೆಸರನ್ನು ಉಲ್ಲೇಖಿಸಲಾಗಿತ್ತು.