ದೇಶಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ
ದೇವಸ್ಥಾನದ ಪ್ರವೇಶದ್ವಾರದ ಬಳಿ ಸುಮಾರು 100 ಮಂದಿ ಬ್ಯಾರಿಕೇಡ್ಗಳನ್ನು ದಾಟಲು ಮುಂದಾದಾಗ ನೂಕುನುಗ್ಗಲು ಉಂಟಾಗಿದೆ. ಇಳಿಜಾರಿನಂತಿದ್ದ ಕಿರಿದಾದ ಮಾರ್ಗದಲ್ಲಿ ಭಕ್ತರು ಒಬ್ಬರನ್ನೊಬ್ಬರು ತಳ್ಳಿಕೊಂಡ ಪರಿಣಾಮ ಬ್ಯಾರಿಕೇಡ್..