ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟ್ಸ್ ಮನ್ ಬಾರಿಸಿದ ಚೆಂಡು ತಲೆಗೆ ಬಿದ್ದ ಪರಿಣಾಮ ಟೀಂ ಇಂಡಿಯಾದ ವೇಗಿ ಕುಸಿದು ಬಿದ್ದಿರುವ ಘಟನೆ ನಡೆದಿದೆ.