Ashok Gehlot

ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಆದರೆ ನಾವು ಐದು ವರ್ಷ ಅಧಿಕಾರದಲ್ಲಿ ಮುಂದುವರಿಯುತ್ತೇವೆ: ರಾಜಸ್ಥಾನ ಸಿಎಂ ಗೆಹ್ಲೋಟ್
ತಮ್ಮ ಶಾಸಕರಿಗೆ ದೊಡ್ಡ ಮೊತ್ತದ ಹಣವನ್ನು ನೀಡುವ ಮೂಲಕ ಪ್ರತಿಪಕ್ಷ ಬಿಜೆಪಿ ತಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ. ಅದೇ ವೇಳೆ ತಮ್ಮ ಸರ್ಕಾರ ಸ್ಥಿರವಾಗಿದ್ದು ಐದು ವರ್ಷ ಆಡಳಿತವನ್ನು ಪೂರ್ಣಗೊಳಿಸುತ್ತದೆ ಎಂದು ಹೇಳಿದರು.

ರಾಜಸ್ತಾನ ರಾಜಕೀಯದಲ್ಲಿ 'ಕುದುರೆ ವ್ಯಾಪಾರ'?: ಸಿಎಂ ಅಶೋಕ್ ಗೆಹ್ಲೊಟ್ ವಿರುದ್ಧ ಬಿಜೆಪಿ ಶಾಸಕರು ಹಕ್ಕುಚ್ಯುತಿ ಮಂಡನೆ
ಕಳೆದ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ವಿವಾದಾತ್ಮಕ ಹೇಳಿಕೆ ರಾಜಸ್ತಾನ ರಾಜಕೀಯ ವಲಯದಲ್ಲಿ ನಿಜವಾಗುವ ಲಕ್ಷಣಗಳು ಕಾಣುತ್ತಿದೆ. ಬಿಜೆಪಿಯ ಹತ್ತು ಶಾಸಕರು ಒಟ್ಟಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವಂತೆ ವಿಧಾನಸಭಾ ಸ್ಪೀಕರ್ ಸಿ ಪಿ ಜೋಷಿ ಬಳಿ ದೂರು ನೀಡಿದ್ದಾರೆ.

ಲಾಕ್'ಡೌನ್ ಕುರಿತು ರಾಜ್ಯ ಸರ್ಕಾರಗಳ ಸಲಹೆಗಳನ್ನು ಪ್ರಧಾನಿ ಒಪ್ಪಲಿಲ್ಲ: ಕೇಂದ್ರದ ವಿರುದ್ಧ ರಾಜಸ್ತಾನ ಸಿಎಂ ಬೇಸರ
ಕೊರೋನಾ ವಿರುದ್ಧದ ಹೋರಾಟ ಹಾಗೂ ಲಾಕ್'ಡೌನ್ ಕುರಿತಂತೆ ರಾಜ್ಯ ಸರ್ಕಾರಗಳು ನೀಡಿದ್ದ ಸಲಹೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಪ್ಪಲಿಲ್ಲ ಎಂದು ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಒಂದೆಡೆ ಹೈಕಮಾಂಡ್ ವಿರೋಧ: ರಾಜಸ್ತಾನದಲ್ಲಿ ಸಿಎಎ ಜಾರಿಗೆ ತರಬೇಕು - ಕಾಂಗ್ರೆಸ್ ಸ್ಪೀಕರ್
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು. ಇದೇ ಅಲ್ಲದೆ ರಾಜಸ್ತಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಹ ರಾಜ್ಯದಲ್ಲಿ ಸಿಎಎ ಅನ್ವಯವಾಗುವುದಿಲ್ಲ ಎಂದು ಹೇಳಿದ್ದು ಇದಕ್ಕೆ ವಿರುದ್ಧವಾಗಿ ಸ್ಪೀಕರ್ ಡಾ. ಸಿಪಿ ಜೋಶಿ...

ಇಡೀ ದೇಶವೇ ಲಿಂಚಿಂಗ್ ಬಗ್ಗೆ ಆತಂಕಗೊಂಡಿದೆ: ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್
ಸಾಮೂಹಿಕ ಹತ್ಯೆಗಳಂತ ಘಟನೆಯಿಂದಾಗಿ ದೇಶದ ಜನತೆ ಆತಂಕಗೊಂಡಿದ್ದಾರೆ ಎಂದು ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ, ಜಾನುವಾರು ಕಳ್ಳತನದ ಶಂಕೆ ಮತ್ತು ಅಂತಹ ಘಟನೆಗಳು ಸಂಭವಿಸಬಾರದು ಮತ್ತೆ ಸಂಭವಿಸಬಾರದು ಎಂದು ತಿಳಿಸಿದ್ದಾರೆ.

ರಾಜಸ್ಥಾನ: ಬಾಲ್ಯ ವಿವಾಹದಿಂದ ತಪ್ಪಿಸಿಕೊಳ್ಳಲು ಮುಖ್ಯಮಂತ್ರಿಗಳ ಸಹಾಯ ಕೋರಿದ ಬಾಲಕಿ!
ಬಾಲ್ಯ ವಿವಾಹದಿಂದ ತನ್ನನ್ನು ತನ್ನನ್ನು ರಕ್ಷಿಸುವಂತೆ 15 ವರ್ಷದ ಬಾಲಕಿಯೊಬ್ಬಳು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಹಾಯದ ಮೊರೆ ಹೋದ ಘಟನೆ ನಡೆದಿದೆ.

ರಾಜಸ್ತಾನ: ಮೇಯರ್ ಚುನಾವಣೆ, ಗೆಹ್ಲೋಟ್ ನಿರ್ಧಾರ ಪ್ರಶ್ನಿಸಿದ ಸಚಿನ್! ಕಾಂಗ್ರೆಸ್ ಮುಜುಗರ
ನಗರ ಸ್ಥಳೀಯ ಸಂಸ್ಥೆ ಮುಖ್ಯಸ್ಥರ ಚುನಾವಣೆಗೆ ಸಂಬಂಧಿಸಿದಂತೆ ತಮ್ಮದೇ ಸರ್ಕಾರದ ನಿರ್ಧಾರವನ್ನು ರಾಜಸ್ತಾನ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಪ್ರಶ್ನಿಸಿದ್ದಾರೆ.

ಭಾರತದ ಅಭಿವೃದ್ಧಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಸಾಕಷ್ಟು ಕೊಡುಗೆ ನೀಡಿದೆ: ಅಶೋಕ್ ಗೆಹ್ಲೊಟ್
ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ದೇಶದ ಬೆಳವಣಿಗೆಗೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಾಕಷ್ಟು ಕೆಲಸಗಳನ್ನು ಮಾಡಿದೆ. ಅವುಗಳ ಆಧಾರದ ಮೇಲೆ ದೇಶ ಇಂದು ಇಷ್ಟು ಎತ್ತರಕ್ಕೆ ಬೆಳೆದಿದೆ ಎಂದು ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದ್ದಾರೆ.

ನಾನು ಕಾಂಗ್ರೆಸ್ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿ ಇಲ್ಲ: ಸಿಡಬ್ಲ್ಯುಸಿ ಸಭೆ ಬಳಿಕ ಗೆಹ್ಲೋಟ್
ಕಾಂಗ್ರೆಸ್ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿ ನಾನು ಇಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.

