Ashok Gehlot

ಟೈಲರ್ ಹತ್ಯೆ ಪ್ರಕರಣ: ಇದು ಸಾಮಾನ್ಯ ಘಟನೆಯಲ್ಲ, ಹತ್ಯೆ ಹಿಂದಿನ ಪಿತೂರಿ ಶೀಘ್ರದಲ್ಲೇ ಬಹಿರಂಗ- ರಾಜಸ್ಥಾನ ಸಿಎಂ
ಟೈಲರ್ ಕನ್ನಯ್ಯಾ ಲಾಲ್ ಶಿರಚ್ಛೇದ ಮಾಡಿರುವ ಘಟನೆ ಸಾಮಾನ್ಯ ಘಟನೆಯಲ್ಲ. ಹತ್ಯೆ ಹಿಂದಿರುವ ಪಿತೂರಿಯನ್ನು ಕಂಡುಹಿಡಿಯಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಹೇಳಿದ್ದಾರೆ.

ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ: ಬಿಜೆಪಿ ವಿರುದ್ಧ ಅಶೋಕ್ ಗೆಹ್ಲೋಟ್ ವಾಗ್ದಾಳಿ
ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ, ಈಗ ಇದು ಜನರಿಗೆ ಅರ್ಥವಾಗುತ್ತಿಲ್ಲ ಆದರೆ, ಮುಂದೊಂದು ದಿನ ವಿಷಾದಿಸುತ್ತಾರೆಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಹೇಳಿದ್ದಾರೆ.

ಸಂಪುಟ ಪುನಾರಚನೆಗೂ ಮುನ್ನ ಅಶೋಕ್ ಗೆಹ್ಲೋಟ್ ಸರ್ಕಾರದ ಎಲ್ಲಾ ಸಚಿವರ ರಾಜೀನಾಮೆ!
ರಾಜಸ್ಥಾನದಲ್ಲಿ ಸಚಿವ ಸಂಪುಟ ಪುನಾರಚನೆಗೂ ಮುನ್ನ ಅಶೋಕ್ ಗೆಹ್ಲೋಟ್ ಸಂಪುಟದ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ.

ಅಮರೀಂದರ್ ಸಿಂಗ್ ಪಕ್ಷದ ಹಿತಾಸಕ್ತಿಗಳಿಗೆ ನೋವುಂಟು ಮಾಡುವುದಿಲ್ಲ ಎಂಬ ವಿಶ್ವಾಸವಿದೆ: ಅಶೋಕ್ ಗೆಹ್ಲೋಟ್
ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಹಿತಾಸಕ್ತಿಗಳಿಗೆ ನೋವುಂಟು ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಹೇಳಿದ್ದಾರೆ.

ಕೋವಿಡ್ ನಂತರದ ಸಮಸ್ಯೆಗಳಿಂದ ಹೃದಯದ ತೊಂದರೆ: ಅಶೋಕ್ ಗೆಹ್ಲೋಟ್
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಕೋವಿಡೋತ್ತರ ಆರೋಗ್ಯ ಸಮಸ್ಯೆ ತಲೆದೋರಿದ್ದು ಆ್ಯಂಜಿಯೋಪ್ಲಾಸ್ಟ್ ಮಾಡಲಾಗಿದೆ.

ಪೈಲಟ್ ಬಣಕ್ಕೆ 6 ಸಚಿವ ಸ್ಥಾನ ಬೇಡಿಕೆ ತಿರಸ್ಕರಿಸಿದ ಸಿಎಂ ಗೆಹ್ಲೋಟ್, ರಾಜಸ್ಥಾನ ಸಂಪುಟ ಪುನಾರಚನೆಗೆ ಬ್ರೇಕ್
ರಾಜಸ್ಥಾನದ ಬಹುಕಾಲದ ಬೇಡಿಕೆಗಳಾದ ಸಚಿವ ಸಂಪುಟ ಪುನಾರಚನೆ ಮತ್ತು ರಾಜಕೀಯ ನೇಮಕಾತಿಗಳು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ರಾಜಸ್ತಾನ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ಕೋವಿಡ್ ನಿಂದ ನಿಧನ: ಪ್ರಧಾನಿ, ಮುಖ್ಯಮಂತ್ರಿ ಗೆಹ್ಲೊಟ್ ಸಂತಾಪ
ರಾಜಸ್ತಾನದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.ಅವರಿಗೆ 89 ವರ್ಷ ವಯಸ್ಸಾಗಿತ್ತು.

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್'ಗೆ ಕೊರೋನಾ ಪಾಸಿಟಿವ್
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಗುರುವಾರ ತಿಳಿದುಬಂದಿದೆ.

ಕೋವಿಡ್ ಲಸಿಕೆ ದಾಸ್ತಾನು 2 ದಿನದಲ್ಲಿ ಮುಗಿಯಲಿದೆ, ಕನಿಷ್ಠ 30 ಲಕ್ಷ ಡೋಸ್ ಲಸಿಕೆ ನೀಡಿ: ಪ್ರಧಾನಿಗೆ ಅಶೋಕ್ ಗೆಹ್ಲೋಟ್ ಮನವಿ
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಲಸಿಕೆ ದಾಸ್ತಾನು ಮುಂದಿನ ಎರಡು ದಿನಗಳಲ್ಲಿ ಮುಗಿಯಲಿದೆ.

