ದೇಶರಾಜಸ್ಥಾನ ರಾಜಕೀಯದಲ್ಲಿ ಹೈಡ್ರಾಮಾ: ಸಚಿನ್ ಸಿಎಂ ಆಗಬಾರದು; ಗೆಹ್ಲೋಟ್ ಬೆಂಬಲಿತ ಶಾಸಕರಿಂದ ರಾಜಿನಾಮೆ ಬೆದರಿಕೆ!
ರಾಜಸ್ಥಾನದಲ್ಲಿ ಕಾಂಗ್ರೆಸ್ ನ ಆಂತರಿಕ ಬಿಕ್ಕಟ್ಟು ಗಣನೀಯವಾಗಿ ಹೆಚ್ಚಿದೆ. ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿ ಮಾಡುವ ಚರ್ಚೆಯ ನಡುವೆ ಅಶೋಕ್ ಗೆಹ್ಲೋಟ್ ಬೆಂಬಲಿಗ ಶಾಸಕರು ಬಂಡಾಯ ಸಾರಿದ್ದಾರೆ.