Ashok Kheny

ಸಿದ್ಧಗಂಗಾ ಶ್ರೀಗಳ ಬಗ್ಗೆ ಹೇಳಿಕೆ: ನೈಸ್ ಮುಖ್ಯಸ್ಥ ಅಶೋಕ್ ಖೇಣಿ ವಿರುದ್ಧ ದೂರು
ಖಾಸಗಿ ಸುದ್ದಿ ವಾಹಿನಿಯೊಂದರ ಇತ್ತೀಚಿನ ಸಂದರ್ಶನವೊಂದರಲ್ಲಿ ಖೇಣಿ ಅವರು ಸ್ವಾಮೀಜಿಯವರ ಬಗ್ಗೆ ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

Watch | ಇವ್ರು ಆಸ್ತಿ ಮಾಡಬಹುದು, ನಾವು ಮಾಡ್ಬಾರ್ದ? ಪಾರ್ಟ್-2ನಲ್ಲಿ ಏನಿದೆ ಅಂತ ಗೊತ್ತು!

'ನಥಿಂಗ್ ನೈಸ್': ಯೋಜನೆ ಹೆಸರಲ್ಲಿ ಹಕ್ಕ-ಬುಕ್ಕರ ಆಟ; AK ಆ್ಯಂಡ್ DK ಅವರದ್ದು 2ಜಿ ಸ್ಕ್ಯಾಮ್ ಗಿಂತ ದೊಡ್ಡ ಹಗರಣ- HD ಕುಮಾರಸ್ವಾಮಿ
ವಿಧಾನಸೌಧದ ಮೆಟ್ಟಿಲ ಮೇಲೆ ಚರ್ಚೆಗೂ ನಾನು ಸಿದ್ದ ಎಂದು ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ ನಿರ್ಮಾಣವಾಗಿದೆ; ಅಗತ್ಯವಿಲ್ಲದ ನೈಸ್ ರಸ್ತೆ ಮುಟ್ಟುಗೋಲು ಹಾಕಿಕೊಳ್ಳಿ: ಟಿ.ಬಿ ಜಯಚಂದ್ರ
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ ನಿರ್ಮಾಣ ಆಗಿರುವುದರಿಂದ ನೈಸ್ ರಸ್ತೆಯ ಅಗತ್ಯವಿಲ್ಲ. ಹೀಗಾಗಿ ನೈಸ್ ಯೋಜನೆಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದ್ದಾರೆ.
ನೈಸ್ ರಸ್ತೆಯಲ್ಲಿ ಕಳ್ಳತನ ವದಂತಿ: ದೂರು ನೀಡಿದ ಅಶೋಕ್ ಖೇಣಿ
ನೈಸ್ ರಸ್ತೆಯಲ್ಲಿ ಕಳ್ಳತನ ನಡೆಯಲಿದೆ ಎನ್ನುವ ವೈರಲ್ ಆಗಿರುವ ಆಡಿಯೋ ಮತ್ತು ವಿಡಿಯೋ ಬಗ್ಗೆ ಮಾಜಿ ಶಾಸಕ ಅಶೋಕ್ ಖೇಣಿ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ಪಕ್ಷೇತರ ಶಾಸಕ ಅಶೋಕ್ ಖೇಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ನೈಸ್ ಸಂಸ್ಥೆಯ ಮುಖ್ಯಸ್ಥ ಹಾಗೂ ಕರ್ನಾಟಕ ಮಕ್ಕಳ ಪಕ್ಷದ ಶಾಸಕ ಅಶೋಕ್ ಖೇಣಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ...

ಪತ್ರಕರ್ತೆ ವಿರುದ್ಧ ಶಾಸಕ ಅಶೋಕ್ ಖೇಣಿ ಅವಾಚ್ಯ ಪದ ಬಳಕೆ; ವ್ಯಾಪಕ ಟೀಕೆ
ರಾಜ್ಯಸಭಾ ಚುನಾವಣೆಯ ಕುದುರೆ ವ್ಯಾಪಾರ ಆರೋಪದ ಮೇರೆಗೆ ಪ್ರಶ್ನೆ ಕೇಳಿದ ರಾಷ್ಟ್ರೀಯ ವಾಹಿನಿಯ ಪತ್ರಕರ್ತೆಯೊಬ್ಬರನ್ನು ದಕ್ಷಿಣ ಬೀದರ್ ಕ್ಷೇತ್ರದ ಪಕ್ಷೇತರ ಶಾಸಕ ಅಶೋಕ್ ಖೇಣಿ ಅವಾಚ್ಯ ಪದಗಳಿಂದ ನಿಂದಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.

ರಾಜ್ಯಸಭೆ ಚುನಾವಣೆ: ಜೆಡಿಎಸ್ ಅಭ್ಯರ್ಥಿಗೆ ಅಶೋಕ್ ಖೇಣಿ ಬೆಂಬಲ
ನೈಸ್ ಯೋಜನೆ ವಿವಾದಲ್ಲಿ ಗೌಡರ ವಿರುದ್ಧ ಗುಡುಗುವ ಅಶೋಕ್ ಖೇಣಿ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ. ರಾಜ್ಯಸಭೆ ..

ಅನವಶ್ಯಕವಾಗಿ ಪತ್ರಕರ್ತರಿಗೆ ಹಣ ತೋರಿಸಿದ ಖೇಣಿ!
ನೈಸ್ ಸಂಸ್ಥೆ ಮುಖ್ಯಸ್ಥ, ಶಾಸಕ ಅಶೋಕ್ ಖೇಣಿ ಅವರ ವಿರುದ್ಧ ಕೇಳಿ ಬಂದ ಆರೋಪಕ್ಕೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ...

