ರಾಜ್ಯKRIDL ಕಾಮಗಾರಿಗಳಲ್ಲಿ ಶೇ.7ರಷ್ಟು ಕಮಿಷನ್: ಡಿ.ಕೆ ಶಿವಕುಮಾರ್ ಗೆ ಸ್ವಪಕ್ಷ ಶಾಸಕ ಅಶೋಕ್ ಕುಮಾರ್ ರೈ ಪತ್ರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಕೆಆರ್ಐಡಿಎಲ್ ಮಾತ್ರ ಯಾವುದೇ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.