ಅಶೋಕ ನಗರ ರೆಸಿಡೆನ್ಸಿ ರಸ್ತೆಯಲ್ಲಿರುವ ಹೊಟೇಲ್ವೊಂದರ ಕೊಠಡಿಯಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರು ಬುಕ್ಕಿಗಳನ್ನು ಬಂಧಿಸಿದ್ದಾರೆ...