ರಾಜಕೀಯಡಿಕೆಶಿ ಸಂಪರ್ಕಿಸಿದ ರಾಜು ಕಾಗೆ, ಅಶೋಕ ಪೂಜಾರಿ: ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ?
ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹಾಗೂ ಗೋಕಾಕ್ ಕ್ಷೇತ್ರದ ಬಿಜೆಪಿ ಮುಖಂಡ ಅಶೋಕ್ ಪೂಜಾರಿಯವರು ಭಾನುವಾರ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದು, ಮಹತ್ವದ ಮಾರುಕತೆ ನಡೆಸಿರುವುದು ತೀವ್ರ ಕುತೂಹಲವನ್ನು ಕೆರಳಿಸಿದೆ.