ರಾಜ್ಯಉಡುಪಿ: ಖ್ಯಾತ ಹುಲಿ ವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ವಿಧಿವಶ
ಖ್ಯಾತ ಹುಲಿ ವೇಷದಾರಿ ಅಶೋಕ್ ರಾಜ್ ಅವರು ಮೃತಪಟ್ಟಿದ್ದಾರೆ. ಮಹಾನವಮಿ ಸಂದರ್ಭದ ಸಾಂಪ್ರದಾಯಿಕ ಹುಲಿ ವೇಷಕ್ಕೆ ಹೊಸ ಆಯಾಮ ನೀಡಿದ್ದ ಖ್ಯಾತ ಕಲಾವಿದರಾಗಿದ್ದ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಮೃತರಾಗಿದ್ದಾರೆ, ಅವರಿಗೆ 56 ವರ್ಷ ವಯಸ್ಸಾಗಿತ್ತು.