Ashok Tanwar

ಹರಿಯಾಣ: ಬೆಳಗ್ಗೆ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ಅಶೋಕ್ ತನ್ವಾರ್ ಮಧ್ಯಾಹ್ನ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ!
ಮಹೇಂದ್ರಗಢದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಮತ್ತು ಭೂಪೇಂದ್ರ ಸಿಂಗ್ ಹೂಡಾ ಅವರ ಸಮ್ಮುಖದಲ್ಲಿ ಅಶೋಕ್ ತನ್ವಾರ್ ಕಾಂಗ್ರೆಸ್ಗೆ ಮರುಸೇರ್ಪಡೆಯಾದರು.

ಟಿಕೆಟ್ ಹಂಚಿಕೆ ಅಸಮಾಧಾನ: ಕಾಂಗ್ರೆಸ್ ಗೆ ಹರಿಯಾಣ ಮಾಜಿ ಕಾಂಗ್ರೆಸ್ ಅಧ್ಯಕ್ಷ ಗುಡ್ ಬೈ
ಹರಿಯಾಣ ವಿಧಾನಸಭೆ ಚುನಾವಣೆಗೆ ಕೇವಲ ಎರಡು ವಾರ ಬಾಕಿ ಇರುವಾಗಲೇ ಕಾಂಗ್ರೆಸ್ ಗೆ ಭಾರಿ ಹಿನ್ನಡೆಯಾಗಿದ್ದು, ಹರಿಯಾಣ ಪ್ರದೇಶ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಶೋಕ್ ತನ್ವರ್ ಅವರು ಶನಿವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

