Ashok

SCSP/TSP ಹಣ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ
SCSP/TSP ಹಣ ಗ್ಯಾರಂಟಿಗೆ ಬಳಸಲಾಗುತ್ತಿದೆ. ಆ ಹಣವನ್ನು ಮೂಲ ಉದ್ದೇಶಕ್ಕೆ ಮಾತ್ರ ಬಳಸಬೇಕಾಗಿತ್ತು. ಮೂಲ ಉದ್ದೇಶ ಬಳಸದೇ ಅನ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ. ಬಸ್ಗಳಲ್ಲಿ ಪ್ರಯಾಣ ಬೆಳೆಸುವವರು ಯಾರು ಎಂದು ಹೇಗೆ ಗುರುತಿಸುತ್ತೀರಿ?

KPSC ಕಳ್ಳರ ಸಂತೆ- ಭ್ರಷ್ಟರ ಕೂಪ; ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯ: ಹುದ್ದೆಗಳ ರೇಟ್ ಕಾರ್ಡ್ ವಿವರ ಬಿಚ್ಚಿಟ್ಟ ಆರ್. ಅಶೋಕ್
ಇತ್ತೀಚೆಗೆ ನಡೆದ ಗ್ರೂಪ್ “ಎ’ ಮತ್ತು “ಬಿ’ಯ 384 ಹುದ್ದೆಗಳಿಗೆ ನಡೆದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಲೋಪದ ಬಗ್ಗೆ ಪ್ರಸ್ತಾವಿಸಿ, ಗೂಗಲ್ ಭಾಷಾಂತರದಿಂದ ಕನ್ನಡಕ್ಕೆ ಅವಮಾನ ಮಾಡಲಾಗಿದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 30 ಜನರು ಆತ್ಮಹತ್ಯೆ: ಆರ್.ಅಶೋಕ್
ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಮನೆಗೆ ಗುರುವಾರ ಭೇಟಿ ನೀಡಿದ ಅಶೋಕ್ ಅವರು, ಕುಟುಂಬಕ್ಕೆ ಸಾಂತ್ವನ ಹೇಳಿದರು.

ಸರ್ಕಾರದಿಂದ ಹಣ ಸಿಗದ್ದಕ್ಕೆ ಜನರು ಮೈಕ್ರೋಫೈನಾನ್ಸ್ ಮೊರೆ ಹೋಗುತ್ತಿದ್ದಾರೆ: ಅಶೋಕ್ ವಾಗ್ದಾಳಿ
ವಿವಿಧ ಅಭಿವೃದ್ಧಿ ನಿಗಮ-ಮಂಡಳಿಗಳಿಗೆ ಸರ್ಕಾರ ಒಟ್ಟು 1,700 ಕೋಟಿ ರೂ.ಗಳನ್ನು ನೀಡಬೇಕು, ಆದರೆ, ಕೇವಲ 643 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರ 6ನೇ ಗ್ಯಾರಂಟಿ 'ಗೂಂಡಾ ಭಾಗ್ಯ' ಜಾರಿಯಾಗಿದೆ: BJP ವ್ಯಂಗ್ಯ
ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ರೈತರಿಗೆ ಬ್ಯಾಂಕ್‌ಗಳು ಸಾಲ ನೀಡದ ಕಾರಣ, ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಅವಲಂಬಿಸುವಂತಾಗಿದೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೂಂಡಾಗಳಿಗೆ ಕೆಲಸ ಸಿಕ್ಕಿದೆ.

MUDA ಹಗರಣ ಮುಚ್ಚಿಹಾಕಲು ಲೋಕಾಯುಕ್ತ ಯತ್ನ: BJP zಆರೋಪ
ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಕ್ಕೆ ಪಡೆದಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ.

ಹಿಮಾಚಲ ಪ್ರದೇಶ-ಕೇರಳದಂತೆ ಕರ್ನಾಟಕ ಕೂಡ ದಿವಾಳಿಯ ಹಾದಿಯಲ್ಲಿದೆ: ಆರ್.ಅಶೋಕ್
ಈ ಸರ್ಕಾರವು 60 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದ್ದು, ರಾಜ್ಯ ಸರ್ಕಾರಕ್ಕೆ ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ದಯಾ ಮರಣ ಕೋರಿ ಪತ್ರ ಬರೆದಿದ್ದಾರೆ.

ಮಾರ್ಫಿಂಗ್ ವಿಡಿಯೋ ಪೋಸ್ಟ್: ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ಆಕ್ರೋಶ, ಕಾನೂನು ಹೋರಾಟಕ್ಕೆ ಮುಂದು
ಈ ಸನ್ನಿವೇಶದಲ್ಲಿ ನಾನು ಕಾನೂನಿನ ಪ್ರಕಾರ ಕಾರ್ಯನಿರ್ವಹಿಸಿದ್ದೇನೆ. ಆದರೆ, ಕಾಂಗ್ರೆಸ್ ಅಧಿಕೃತ ಎಕ್ಸ್ ಖಾತೆಯಲ್ಲಿ 03.01 2025 ರಂದು 17:03 ಗಂಟೆಗೆ ವಿಡಿಯೋವನ್ನು ಪೋಸ್ಟ್ ಮಾಡಿದೆ.

ಬೆಂಗಳೂರಿಗೆ ಜೆಪಿ ನಡ್ಡಾ ಆಗಮನ: BJP ನಾಯಕರ ಜೊತೆ ಚರ್ಚೆ, ಬಣ ಬಡಿದಾಟಕ್ಕೆ ಬೀಳುತ್ತಾ ಬ್ರೇಕ್?
ಗುರುವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಡ್ಡಾ ಅವರನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಯುವ ಮೋರ್ಚಾ ಅಧ್ಯಕ್ಷ ಧೀರಜ್ ಸ್ವಾಗತಿಸಿದರು.

