Ashok

ವಕ್ಫ್ ವಿವಾದ: ನೋಟಿಸ್ ವಾಪಸ್ ಹೇಳಿಕೆ ಸುಳ್ಳು, ಯು-ಟರ್ನ್ ಹೊಡೆಯುತ್ತಿರುವ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ?
ವಕ್ಫ್ ಮಂಡಳಿ ಭೂ ಕಬಳಿಸುವುದರ ನೇತೃತ್ವನ್ನು ವಸತಿ ಸಚಿವ ಜಮೀರ್ ಅವರಿಗೆ ವಹಿಸಲಾಗಿದೆ. ಸಿದ್ದರಾಮಯ್ಯ ಅವರು ನೋಟಿಸ್ ವಾಪಸ್ ಪಡೆಯಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ, ಮುಖ್ಯ ಕಾರ್ಯದರ್ಶಿಯವರು ಭೂಮಿ ವಶಪಡಿಸಿಕೊಳ್ಳಲು ಲಿಖಿತ ಸೂಚನೆ ನೀಡಿದ್ದಾರೆ.

ಶಕ್ತಿ ಯೋಜನೆ ಬಗ್ಗೆ ಟೀಕೆ: ಚರ್ಚೆಗೆ ಬರುವಂತೆ ಆರ್ ಅಶೋಕ್'ಗೆ ರಾಮಲಿಂಗಾರೆಡ್ಡಿ ಆಹ್ವಾನ
ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ ಏಕೆಂದರೆ ಅಂಕಿಅಂಶಗಳು ಇದನ್ನು ಸಾಬೀತುಪಡಿಸುತ್ತವೆ. ನಾವು ನಿಮ್ಮಗಳ ರೀತಿ ಗಾಳಿಯಲ್ಲಿ ಗುಂಡು ಹಾರಿಸೊಲ್ಲ.

ಉಡಾಫೆ ಮಾತುಗಳು, ಹಾರಿಕೆ ಉತ್ತರಗಳು ರೈತರ ಸಮಸ್ಯೆ ಬಗೆಹರಿಸುವುದಿಲ್ಲ: ಸರ್ಕಾರಕ್ಕೆ BJP ಚಾಟಿ
ವಿಪಕ್ಷಗಳ ಟೀಕೆ ಮಾಡಿದ ಮೇಲಾದರೂ ಎಚ್ಚೆತ್ತುಕೊಂಡು ಕಾರ್ಯೋನ್ಮುಖವಾಗುವ ಬದಲು ವಿಪಕ್ಷಗಳ ಮೇಲೆಯೇ ಹರಿಹಾಯುವುದೂ ಯಾವ ಸೀಮೆ ನ್ಯಾಯ ಸ್ವಾಮಿ?

ಸಿದ್ದರಾಮಯ್ಯ ಅಲ್ಲ, ಮೊದಲೂ ನೀವು ರಾಜೀನಾಮೆ ನೀಡಿ: ಬಿಜೆಪಿ ನಾಯಕರಿಗೆ ಕೃಷ್ಣ ಬೈರೇಗೌಡ ತಿರುಗೇಟು
ಎಫ್‌ಐಆರ್ ದಾಖಲಾದ ಕೂಡಲೇ ರಾಜೀನಾಮೆ ನೀಡುವ ಅಗತ್ಯವಿಲ್ಲ. ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಇರುವವರು ಆರೋಪಗಳ ಬಗ್ಗೆ ಜವಾಬ್ದಾರಿಯುತವಾಗಿ ಪ್ರತಿಕ್ರಿಯಿಸಬೇಕು.

ರಾಜೀನಾಮೆ ನೀಡಲು ನಾನು ರೆಡಿ, ಸಿದ್ದರಾಮಯ್ಯ ತಯಾರಿದ್ದಾರಾ?: ಆರ್.ಅಶೋಕ್ ಸವಾಲು
ಆಡಳಿತಾರೂಢ ಕಾಂಗ್ರೆಸ್ ಪಕ್ಷವೇ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ದಾಖಲೆಗಳನ್ನು ಸಂಗ್ರಹಿಸುತ್ತಿರುವ ಬಗ್ಗೆ ಮಾಹಿತಿ ಇದೆ ಮತ್ತು ಅವರೇ ಸರ್ಕಾರ ಅಸ್ಥಿರಗೊಳ್ಳುವಂತೆ ಮಾಡುತ್ತಿದ್ದಾರೆ.

ಶಾಸಕ ಮುನಿರತ್ನ ಬೆಂಬಲಕ್ಕೆ ನಿಂತ HDK, ಅಶೋಕ್ ವಿರುದ್ಧ ಡಿ.ಕೆ ಸುರೇಶ್ ಕಿಡಿ
ಮುನಿರತ್ನ ಮಾಡಿರುವ ಕೃತ್ಯವನ್ನು ಕಾಂಗ್ರೆಸ್ ಪಕ್ಷದ ನಾಯಕರೇನಾದರೂ ಮಾಡಿದ್ದರೆ ನಿಮ್ಮ ಮಾತುಗಳು ಯಾವ ರೀತಿ ಇರುತ್ತಿದ್ದವು? ಇದಕ್ಕೆ ರಾಜಕೀಯವನ್ನು ಬೆರೆಸಬೇಡಿ, ಸರಿಯಾಗಿ ಮಾತನಾಡಿ.

ಮಾಧ್ಯಮಗಳನ್ನ ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರವೇ? ಬಿಜೆಪಿ ವಾಗ್ದಾಳಿ
ಕೆಪಿಸಿಸಿ ವಕ್ತಾರರಿಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಜಾಹೀರಾತು ಪರಿಶೀಲನೆ ಮಾಡುವ ಯಾವ ಅರ್ಹತೆ ಇದೆ? ಯಾವ ಅನುಭವ ಇದೆ?

ಕಾಂಗ್ರೆಸ್'ನಲ್ಲಿ ಪಲ್ಲಕ್ಕಿ ಹೊತ್ತು ಕಡೆಗೆ ಮೂಲೆ ಗುಂಪಾದವರ ಪಟ್ಟಿ ಬಹಳ ದೊಡ್ಡದಿದೆ, ಜೋಪಾನ: ಡಿಕೆಶಿಗೆ ಅಶೋಕ್ ಟಾಂಗ್
ಹೈಕಮಾಂಡ್ ಏಜೆಂಟ್ ಗಳಾದ ರಂದೀಪ್ ಸಿಂಗ್ ಸುರ್ಜೇವಲಾ ಹಾಗು ಕೆ.ಸಿ.ವೇಣುಗೋಪಾಲ್ ಅವರಿಗೆ ಡಿಸಿಎಂ ಶಿವಕುಮಾರ್ ಅವರ ಮೇಲೆ ಅನುಮಾನ ಹುಟ್ಟಿಕೊಂಡಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಮಾಜಿ ಆಯುಕ್ತ ಅಮಾನತಿನಿಂದ ಮುಡಾ ನಿರ್ಣಯ ತಪ್ಪೆಂದು ಸಾಬೀತು; ಸಿಎಂ ಈಗಲಾದರೂ ರಾಜೀನಾಮೆ ಕೊಡಲಿ: ಬಿಜೆಪಿ ಆಗ್ರಹ
ಮುಡಾ ಹಗರಣ ಪ್ರಕರಣ ಬಳಿಕ ಸಿಎಂ ಡಿಸ್ಟರ್ಬ್ ಆಗಿದ್ದಾರೆ ಎಂದು ಕಾಂಗ್ರೆಸ್ ನಲ್ಲಿ ಹಲವರು ಹೇಳುತ್ತಿದ್ದಾರೆ. ಈಗಲಾದರೂ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದರು.

