Ashok

Muda Scam: ಮುಡಾಗೆ ಸಿಎಂ ಪತ್ನಿ ಬರೆದಿದ್ದ ಪತ್ರ ತಿರುಚಲಾಗಿದೆ; BJP ಆರೋಪ
ರಾಜಕೀಯ

Muda Scam: ಮುಡಾಗೆ ಸಿಎಂ ಪತ್ನಿ ಬರೆದಿದ್ದ ಪತ್ರ ತಿರುಚಲಾಗಿದೆ; BJP ಆರೋಪ

ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ.

ಹಗರಣ-ಕಳಂಕಿತ ಕಾಂಗ್ರೆಸ್ ಸರ್ಕಾರ ಅಧಿಕಾರಾವಧಿ ಪೂರ್ಣಗೊಳಿಸುವುದಿಲ್ಲ: ಅಶೋಕ್
ರಾಜಕೀಯ

ಹಗರಣ-ಕಳಂಕಿತ ಕಾಂಗ್ರೆಸ್ ಸರ್ಕಾರ ಅಧಿಕಾರಾವಧಿ ಪೂರ್ಣಗೊಳಿಸುವುದಿಲ್ಲ: ಅಶೋಕ್

ರಾಜ್ಯದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಜಿಲ್ಲೆಯ ಸಚಿವರು ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಲ್ಲಿಯೂ ವಿಫಲರಾಗಿದ್ದಾರೆ, ಹಾನಿಗೊಳಗಾದ ಆಸ್ತಿಗಳಿಗೆ ಪರಿಹಾರ ಬಿಡುಗಡೆ ಮಾಡುವುದು ಅಗತ್ಯವಾಗಿದೆ.

ವೈಫಲ್ಯಗಳ ಮರೆಮಾಚಲು ಸರ್ಕಾರ ಉದ್ಯೋಗ ಮೀಸಲಾತಿ ವಿಚಾರ ಪ್ರಸ್ತಾಪಿಸಿದೆ: BJP ಆರೋಪ
ರಾಜಕೀಯ

ವೈಫಲ್ಯಗಳ ಮರೆಮಾಚಲು ಸರ್ಕಾರ ಉದ್ಯೋಗ ಮೀಸಲಾತಿ ವಿಚಾರ ಪ್ರಸ್ತಾಪಿಸಿದೆ: BJP ಆರೋಪ

ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ?

ಡಿಕೆಶಿ ಜೊತೆ ವೈಮನಸ್ಸಿದ್ದರೆ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ, ಸ್ವಾಮೀಜಿಗಳ ಬಗ್ಗೆ ಅಗೌರವದಿಂದ ಮಾತನಾಡುವುದು ಸರಿಯಲ್ಲ: BJP
ರಾಜಕೀಯ

ಡಿಕೆಶಿ ಜೊತೆ ವೈಮನಸ್ಸಿದ್ದರೆ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ, ಸ್ವಾಮೀಜಿಗಳ ಬಗ್ಗೆ ಅಗೌರವದಿಂದ ಮಾತನಾಡುವುದು ಸರಿಯಲ್ಲ: BJP

ಸಿದ್ದರಾಮಯ್ಯ ಅವರೇ ಡಿಕೆಶಿ ಜೊತೆ ವೈಮನಸ್ಸಿದ್ದರೆ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ, ಸ್ವಾಮೀಜಿಗಳ ಬಗ್ಗೆ ಅಗೌರವದಿಂದ ಮಾತನಾಡುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ಶನಿವಾರ ಹೇಳಿದೆ.

ಹಾವೇರಿ ಅಪಘಾತ: 13 ಸಾವು; ಪ್ರಜ್ವಲ್ ಪ್ರಕರಣ: ಪ್ರೀತಂ ಗೌಡಗೆ ಬಂಧನದಿಂದ ರಿಲೀಫ್, ಬಗರ್ ಹುಕುಂ ಅವ್ಯವಹಾರ: ಆರ್.ಅಶೋಕ್ ವಿರುದ್ಧ ತನಿಖೆಗೆ ಆಗ್ರಹ
ವಿಡಿಯೋ

ಹಾವೇರಿ ಅಪಘಾತ: 13 ಸಾವು; ಪ್ರಜ್ವಲ್ ಪ್ರಕರಣ: ಪ್ರೀತಂ ಗೌಡಗೆ ಬಂಧನದಿಂದ ರಿಲೀಫ್, ಬಗರ್ ಹುಕುಂ ಅವ್ಯವಹಾರ: ಆರ್.ಅಶೋಕ್ ವಿರುದ್ಧ ತನಿಖೆಗೆ ಆಗ್ರಹ

ದೇಶದ ಜನತೆ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಗ್ಯಾರಂಟಿಗಳನ್ನಲ್ಲ: ಆರ್.ಅಶೋಕ್'ಗೆ ಸಿದ್ದು ತಿರುಗೇಟು
ರಾಜಕೀಯ

ದೇಶದ ಜನತೆ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಗ್ಯಾರಂಟಿಗಳನ್ನಲ್ಲ: ಆರ್.ಅಶೋಕ್'ಗೆ ಸಿದ್ದು ತಿರುಗೇಟು

ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಸರ್ಕಾರದ ಗ್ಯಾರಂಟಿಗಳನ್ನಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ತಿರುಗೇಟು ನೀಡಿದ್ದಾರೆ.

ಮಳೆ ಹಾನಿ ತಡೆಗೆ ನಗರಕ್ಕೆ 1 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ
ರಾಜಕೀಯ

ಮಳೆ ಹಾನಿ ತಡೆಗೆ ನಗರಕ್ಕೆ 1 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು ಅಭಿವೃದ್ಧಿಗೆ ಕೂಡಲೇ 1,000 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮಳೆ ಬರುವ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಅಗತ್ಯ ಕಾಮಗಾರಿಗಳನ್ನು ನಡೆಸಬೇಕು ಎಂದು ಸರ್ಕಾರಕ್ಕ ಬಿಜೆಪಿ ಆಗ್ರಹಿಸಿದೆ.

ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಆಗ್ರಹ
ರಾಜಕೀಯ

ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಆಗ್ರಹ

ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್‌ಗಳಿಗೆ ಸೂಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಆಗ್ರಹಿಸಿದೆ.

ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಬಿಜೆಪಿ
ರಾಜಕೀಯ

ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಬಿಜೆಪಿ

ಮುಂಬರುವ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿದdog, ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಸೋಲಿಸುವ ಗುರಿ ಹೊಂದಿದ್ದೇವೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಗುರುವಾರ ಹೇಳಿದರು.