Ashok

ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಬಿಜೆಪಿ ಸೇರಲು ಸಿದ್ಧರಿದ್ದಾರೆ: ಸಚಿವ ಆರ್.ಅಶೋಕ್
ಗುಜರಾತಿನಲ್ಲಿ ಕಾಂಗ್ರೆಸ್ ಮತಗಳನ್ನು ಕಬಳಿಸಿದ ಆಮ್ ಆದ್ಮಿ ಪಕ್ಷ (ಎಎಪಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಅದೇ ಪಾತ್ರ ವಹಿಸಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಗುರುವಾರ ಹೇಳಿದ್ದಾರೆ.

ಬೆಳೆ ಹಾನಿ: 2,435 ಕೋಟಿ ರೂ. ರೈತರ ಖಾತೆಗೆ ಜಮೆ- ಆರ್. ಅಶೋಕ್
ರಾಜ್ಯದಲ್ಲಿ ಜುಲೈನಿಂದ ಈವರೆಗೆ ಸುರಿದ ಮಳೆಯಿಂದ ಆಗಿರುವ ಬೆಳೆ ಹಾನಿಗೆ 2,435 .57 ಕೋಟಿ ರೂ. ಪರಿಹಾರವನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ.

ಸದನ ಸ್ವಾರಸ್ಯ: ಅಶೋಕ್ ನೀನು ಕಬಡ್ಡಿ ಆಡ್ತಿದ್ದೆ ಅಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ
ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ- ಅಶೋಕ್ ನಡುವೆ ಸ್ವಾರಸ್ಯಕರವಾದ ಮಾತುಕತೆ ನಡೆಯಿತು.

ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿಜೆಪಿಗೆ ಲಾಭವಾಗಿಲ್ಲ: ಸಚಿವ ಆರ್. ಅಶೋಕ್
ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿಜೆಪಿಗೆ ಲಾಭವಾಗಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ 10 ದಿನಗಳ ಗಡುವು ನೀಡಿದ ಸಚಿವ ಆರ್ ಅಶೋಕ್!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿನ ರಸ್ತೆ ಗುಂಡಿ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್ ಅಶೋಕ್ 10 ದಿನಗಳ ಗಡುವು ನೀಡಿದ್ದಾರೆ.

ಭೋಗ್ಯಕ್ಕೆ ನೀಡಿದ ಭೂಮಿ ಖರೀದಿಗೆ ಸರ್ಕಾರ ಅವಕಾಶ!
ಹಲವಾರು ವರ್ಷಗಳಿಂದ ವಿವಿಧ ಸಂಸ್ಥೆಗಳಿಗೆ ಭೋಗ್ಯಕ್ಕೆ ನೀಡಿರುವ ಜಾಗವನ್ನು ಮಾರ್ಗಸೂಚಿ ದರದಲ್ಲಿ ಖರೀದಿ ಮಾಡಲು ಆಯಾ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.

ಅಶೋಕ್ ಗೆ ಹಂಚಿಕೆಯಾಗಿರುವ 'ಕಾವೇರಿ' ತೊರೆಯದ ಯಡಿಯೂರಪ್ಪ: ಬಿಎಸ್ ವೈ, ಕಂದಾಯ ಸಚಿವರ 'ಲಾಂಗ್ ಟರ್ಮ್ ಗೆಸ್ಟ್'!
ಸರ್ಕಾರಿ ನಿವಾಸ ಕಾವೇರಿಯನ್ನು ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಹಂಚಿಕೆ ಮಾಡಲಾಗಿದೆ. ಆದರೆ ಸದ್ಯಕ್ಕೆ ಯಡಿಯೂರಪ್ಪ ಅವರಿಗೆ ಕಾವೇರಿ ನಿವಾಸದಿಂದ ವಾಸ್ತವ್ಯ ಬದಲಾಯಿಸುವ ಮೂಡ್ ಇಲ್ಲವಂತೆ.

ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ: ಕಾರ್ಯಕ್ರಮ ಪುನರಾರಂಭಕ್ಕೆ ಸರ್ಕಾರ ಚಿಂತನೆ
ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನರಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಮನೆ ಮನೆ ಆರೋಗ್ಯ ಸಮೀಕ್ಷೆಗೆ ಸಚಿವ ಅಶೋಕ್ ಚಾಲನೆ: ಆರೋಗ್ಯ ಪರಿಶೀಲನೆಗೆ ಇನ್ಮುಂದೆ ಮನೆ ಬಾಗಿಲಿಗೇ ಬರುತ್ತಾರೆ ವೈದ್ಯರು!
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸುವ ಗುರಿಯೊಂದಿಗೆ ದೇಶದಲ್ಲೇ ಮೊದಲ ಬಾರಿಗೆ 'ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ' ಎಂಬ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ.

