Ashok

ಹಿಂದುಳಿದ ವರ್ಗಗಳ ಅನುದಾನ ಕಡಿತ: ಸಿದ್ದರಾಮಯ್ಯ ವಿರುದ್ಧ ಆಶೋಕ್ ಕಿಡಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಹಿಂದುಳಿದ ವರ್ಗಗಳ ಮಂಡಳಿಗಳು ಮತ್ತು ನಿಗಮಗಳಿಗೆ ರೂ.1,699 ಕೋಟಿ ಅನುದಾನ ನೀಡಲಾಗಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರದಲ್ಲಿ ಇದು ರೂ.643 ಕೋಟಿಗೆ ಇಳಿಕೆಯಾಗಿದೆ.

CM ಕುರ್ಚಿಯೇ ಅಲುಗಾಡುತ್ತಿದೆ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತವೆಂದು ಹೇಗೆ ಹೇಳುತ್ತಾರೆ..?: ಆರ್.ಅಶೋಕ್
“ಐದು ವರ್ಷ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯುವುದೇ ಖಚಿತವಿಲ್ಲದ ನಾಯಕರು ಕಾಂಗ್ರೆಸ್ ಗೆಲುವಿನ ಭರವಸೆ ಹೇಗೆ ನೀಡುತ್ತಾರೆ?”

Jakkur aerodrome 200 ಏಕರೆ ಭೂಮಿ ಮೇಲೆ ರಿಯಲ್ ಎಸ್ಟೇಟ್ ಕಣ್ಣು; ಕಬಳಿಕೆಗೆ ದೊಡ್ಡ ಲಾಬಿಯೇ ನಡೆಯುತ್ತಿದೆ: BJP ಗಂಭೀರ ಆರೋಪ
ಜಕ್ಕೂರು ಫ್ಲೈಯಿಂಗ್ ಟ್ರೈನಿಂಗ್ ಶಾಲೆಯನ್ನು ನಗರದಿಂದ ಹೊರಕ್ಕೆ ಸ್ಥಳಾಂತರಿಸಿ, ಆ ಜಾಗದಲ್ಲಿ ದೊಡ್ಡ ಕ್ರೀಡಾಂಗಣ ನಿರ್ಮಿಸುವ ಯೋಜನೆ ಇದೆ. ಇದರಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎತ್ತರದ ಕಟ್ಟಡ ನಿರ್ಮಾಣಕ್ಕೆ ಅವಕಾಶ ಸಿಗುತ್ತದೆ, ಹೀಗಾಗಿ ಲಾಬಿ ನಡೆಸಲಾಗುತ್ತಿದೆ.

ಇ-ಖಾತಾ ಪ್ರಕ್ರಿಯೆಯಲ್ಲಿ ಲಂಚಾವತಾರ: ಸದನದಲ್ಲಿ ದಾಖಲೆ ಸಹಿತ ಆರ್.ಅಶೋಕ್ ಗಂಭೀರ ಆರೋಪ
ನಗರಾಭಿವೃದ್ಧಿ ಕುರಿತು ನಡೆದ ಚರ್ಚೆಯ ವೇಳೆ ಮಾತನಾಡಿದ ಅವರು, “ಪ್ರತಿ ವಾರ್ಡ್‌ನಲ್ಲೂ 10ರಿಂದ 15 ಮಂದಿಯ ಗುಂಪು ಇ-ಖಾತಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಇದನ್ನು ಒಂದು ವ್ಯಾಪಾರವಾಗಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಡಿಕೆಶಿ ಬೆಂಬಲಿಗರ ಮೇಲೆ ನಿಗಾ ಇಡಲು ಫೋನ್ ಟ್ಯಾಪಿಂಗ್, ಅನಧಿಕೃತ ತಂಡ ರಚನೆ: ಆರ್.ಅಶೋಕ್ ಗಂಭೀರ ಆರೋಪ
ಗ್ಯಾರಂಟಿ ಯೋಜನೆಗಳ ಲಾಭವನ್ನು ಎಲ್ಲರಿಗೂ ನೀಡುವುದಾಗಿ ಭರವಸೆ ನೀಡಿದ ಕಾಂಗ್ರೆಸ್ ಸರ್ಕಾರ, ಈಗ ಶ್ರೀಮಂತರಿಗೆ ಯೋಜನೆ ತ್ಯಜಿಸುವಂತೆ ಕೇಳುತ್ತಿರುವುದು ರಾಜ್ಯ ಸರ್ಕಾರ ದಿವಾಳಿಯಾಗಿರುವುದಕ್ಕೆ ಸಾಕ್ಷಿ.

ಸದನದಲ್ಲಿ 'CM ಕುರ್ಚಿ ಕಿತ್ತಾಟ' ಪ್ರತಿಧ್ವನಿ: ಸಿದ್ದರಾಮಯ್ಯ ಸೇರಿ 139 ಶಾಸಕರೂ ನನ್ನ ಬಲ ಎಂದ DCM ಡಿ.ಕೆ ಶಿವಕುಮಾರ್!
ಸಿದ್ದರಾಮಯ್ಯ ಅವರು ಶೇ. 100 ರಷ್ಟು ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಹೇಳಿದರು.

ಭಾರತದ ಅಭಿವೃದ್ಧಿ ಕುರಿತು ರಾಹುಲ್-ಡಿ.ಕೆ ಶಿವಕುಮಾರ್ ಭಿನ್ನ ಹೇಳಿಕೆ; "Slip of the tongue" ಅಲ್ಲ, ತಾಳ್ಮೆಯ ಕಟ್ಟೆಯೊಡೆದಿರುವುದಕ್ಕೆ ಸ್ಪಷ್ಟ ಸಂದೇಶ..!
ಕರ್ನಾಟಕ ಕಾಂಗ್ರೆಸ್‌ನಲ್ಲಿ ಗಾಳಿ ಬೇರೆ ದಿಕ್ಕಿನಲ್ಲಿ ಬೀಸುತ್ತಿದೆಯೇ? ಒಂದೆಡೆ ದಾವೋಸ್ ನಲ್ಲಿ "ಭಾರತ ಉದಯಿಸುತ್ತಿದೆ" ಎಂದು ಡಿಕೆ.ಶಿವಕುಮಾರ್ ಹೇಳುತ್ತಿದ್ದಾರೆ, ರಾಹುಲ್ ಗಾಂಧಿ ಭಾರತದ ಆರ್ಥಿಕತೆ ಸತ್ತು ಹೋಗಿದೆ ಎಂಬ ಹೇಳಿಕೆಯನ್ನು ಮುಂದುವರಿಸುತ್ತಿದ್ದಾರೆ. ಹಾಗಾದರೆ ಇಲ್ಲಿ ಏನಾಗುತ್ತಿದೆ?

ಅಬಕಾರಿ ಇಲಾಖೆಯಲ್ಲಿ 2500 ಕೋಟಿ ರೂ ಹಗರಣ: ಅಕ್ರಮ ಹಣ ಅಸ್ಸಾಂ ಚುನಾವಣೆಗೆ ಬಳಕೆ; BJP ಗಂಭೀರ ಆರೋಪ
ಸರ್ಕಾರವು ಇಲಾಖೆಗಳಿಗೆ ಆದಾಯ ಸಂಗ್ರಹ ಗುರಿಗಳನ್ನು ನಿಗದಿಪಡಿಸುತ್ತದೆ. ಆದರೆ, ಅಬಕಾರಿ ಇಲಾಖೆಯಲ್ಲಿ ಪರವಾನಗಿಗಳನ್ನು ಹರಾಜು ಹಾಕಲಾಗುತ್ತಿದೆ.

ಉತ್ತರ ಕರ್ನಾಟಕ ಅಭಿವೃದ್ಧಿಯಾಗದಿರುವುದು ಸರ್ಕಾರದ ವೈಫಲ್ಯ: ವಿಪಕ್ಷ ನಾಯಕ ಆರ್. ಅಶೋಕ್
ಇತ್ತೀಚಿನ ವಿಧಾನಸಭಾ ಅಧಿವೇಶನದಲ್ಲೇ ಉತ್ತರ ಕರ್ನಾಟಕದ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಭಾಗದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಕೆಲವು ಕಾಂಗ್ರೆಸ್ ಶಾಸಕರು ಪ್ರತ್ಯೇಕ ರಾಜ್ಯದ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ.

