Ashok

ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಬೇವಾವಾಬ್ದಾರಿತನ, ಅಸಾಮರ್ಥ್ಯಕ್ಕೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು?
ರಾಜಕೀಯ

ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಬೇವಾವಾಬ್ದಾರಿತನ, ಅಸಾಮರ್ಥ್ಯಕ್ಕೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು?

ಮೃತ್ಯುಕೂಪಗಳಾಗಿರುವ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮತ್ತೊಂದು ಜೀವ ಬಲಿಯಾಗಿದೆ. ರಸ್ತೆಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದು ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಇಂದು ಬೆಳಿಗ್ಗೆ ಮಾದನಾಯಕನಹಳ್ಳಿ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ.

ಕರ್ನೂಲ್ ಬಸ್ ದುರಂತ: ಕನ್ನಡಿಗರಿರುವ ಸಾಧ್ಯತೆ ಇದ್ದು, ವಿಶೇಷ ತಂಡ ರವಾನಿಸಿ ನೆರವು ಒದಗಿಸಿ; BJP ಆಗ್ರಹ
ರಾಜ್ಯ

ಕರ್ನೂಲ್ ಬಸ್ ದುರಂತ: ಕನ್ನಡಿಗರಿರುವ ಸಾಧ್ಯತೆ ಇದ್ದು, ವಿಶೇಷ ತಂಡ ರವಾನಿಸಿ ನೆರವು ಒದಗಿಸಿ; BJP ಆಗ್ರಹ

ಪ್ರಯಾಣಿಕರಲ್ಲಿ ಹಲವಾರು ಕನ್ನಡಿಗರು ಹಾಗೂ ಬೆಂಗಳೂರು ನಿವಾಸಿಗಳು ಇರುವ ಸಾಧ್ಯತೆ ಇದ್ದು, ಈ ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆಗಾಗಿ ಮತ್ತು ಗಾಯಗೊಂಡವರ ಚಿಕಿತ್ಸೆಗಾಗಿ ರಾಜ್ಯ ಸರ್ಕಾರ ವಿಶೇಷ ತಂಡವೊಂದನ್ನು ಕಳುಹಿಸಿ ಸ್ಥಳೀಯ ಆಡಳಿತಕ್ಕೆ ನೆರವು ನೀಡಬೇಕು.

ತನ್ನ ವೈಫಲ್ಯಗಳ ಮುಚ್ಚಿಡಲು ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಯತ್ನ: ಆರ್.ಅಶೋಕ್
ರಾಜಕೀಯ

ತನ್ನ ವೈಫಲ್ಯಗಳ ಮುಚ್ಚಿಡಲು ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಯತ್ನ: ಆರ್.ಅಶೋಕ್

ಕರ್ನಾಟಕ ಸರ್ಕಾರವು ಇತ್ತೀಚಿನ ಮಳೆ ಮತ್ತು ಪ್ರವಾಹದಲ್ಲಿ ರೈತರು ಎದುರಿಸುತ್ತಿರುವ ಬೆಳೆ ನಷ್ಟದಂತಹ ಪ್ರಮುಖ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ.

ಗುತ್ತಿಗೆದಾರರು ಬಾಕಿ ಬಿಲ್ ಕೇಳಿದರೆ ಅದು "ಧಮ್ಕಿ" ಹೇಗೆ ಆಗುತ್ತದೆ DCM ಡಿ.ಕೆ ಶಿವಕುಮಾರ್ ಅವರೇ?
ರಾಜಕೀಯ

ಗುತ್ತಿಗೆದಾರರು ಬಾಕಿ ಬಿಲ್ ಕೇಳಿದರೆ ಅದು "ಧಮ್ಕಿ" ಹೇಗೆ ಆಗುತ್ತದೆ DCM ಡಿ.ಕೆ ಶಿವಕುಮಾರ್ ಅವರೇ?

ಬಾಕಿ ಬಿಲ್ ಕೊಡದಿದ್ದರೆ ತಮ್ಮ ಹಕ್ಕಿಗಾಗಿ ಮುಷ್ಕರ ಮಾಡಬೇಕಾಗುತ್ತದೆ ಎಂದು ಹೇಳುವುದು "ಧಮ್ಕಿ" ಹೇಗೆ ಆಗುತ್ತದೆ ಉಪಮುಖ್ಯಮಂತ್ರಿಗಳೇ?

ಖರ್ಗೆ RSS ವಿರೋಧಿ ಆಟ ನೋಡುತ್ತಿದ್ದರೆ, CM ಸ್ಥಾನಕ್ಕಾಗಿ ಡಿಕೆಶಿಯನ್ನೇ ಓವರ್ ಟೇಕ್ ಮಾಡುತ್ತಿರುವಂತಿದೆ..!
ರಾಜಕೀಯ

ಖರ್ಗೆ RSS ವಿರೋಧಿ ಆಟ ನೋಡುತ್ತಿದ್ದರೆ, CM ಸ್ಥಾನಕ್ಕಾಗಿ ಡಿಕೆಶಿಯನ್ನೇ ಓವರ್ ಟೇಕ್ ಮಾಡುತ್ತಿರುವಂತಿದೆ..!

ಪ್ರಿಯಾಂಕ್ ಖರ್ಗೆ ಅವರನ್ನು ಉತ್ತರಾಧಿಕಾರಿ ಎಂದು ಬಿಂಬಿಸಲು ಸಿಎಂ ಸಿದ್ದರಾಮಯ್ಯ ಹೊಸ ನಾಟಕ ಆಡಿಸುತ್ತಿದ್ದಾರಾ?

ಉದ್ಯಮಿಗಳು, ಕೈಗಾರಿಕೆಗಳು ರಸ್ತೆ ಗುಂಡಿ ಮುಚ್ಚಬೇಕು ಎನ್ನುವುದಾದರೆ ತೆರಿಗೆ ಯಾಕೆ ಕಟ್ಟಬೇಕು? ಸರ್ಕಾರ ಯಾಕೆ ಬೇಕು?
ರಾಜ್ಯ

ಉದ್ಯಮಿಗಳು, ಕೈಗಾರಿಕೆಗಳು ರಸ್ತೆ ಗುಂಡಿ ಮುಚ್ಚಬೇಕು ಎನ್ನುವುದಾದರೆ ತೆರಿಗೆ ಯಾಕೆ ಕಟ್ಟಬೇಕು? ಸರ್ಕಾರ ಯಾಕೆ ಬೇಕು?

ಬೆಂಗಳೂರಿನ ಉಸ್ತುವಾರಿ ವಹಿಸಿಕೊಂಡಿರುವ ಡಿಸಿಎಂ ಡಿಕೆ.ಶಿವಕುಮಾರ್ ಅವರು ನೋಡಿದರೆ "ಇದ್ದರೆ ಇರಿ ಇಲ್ಲವೇ ಹೋಗಿ" ಎನ್ನುವ ಬೇಜವಾಬ್ದಾರಿ ಮಾತುಗಳ ಮೂಲಕ ಉದ್ಯಮಿಗಳ, ಜನರ ವಿಶ್ವಾಸ ಕಳೆದುಕೊಂಡಿದ್ದಾರೆ.

ಸಾಕು ನಿಮ್ಮ ದುರಾಡಳಿತ, ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ: ಸಿದ್ದರಾಮಯ್ಯಗೆ ಆರ್.ಅಶೋಕ್
ರಾಜಕೀಯ

ಸಾಕು ನಿಮ್ಮ ದುರಾಡಳಿತ, ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ: ಸಿದ್ದರಾಮಯ್ಯಗೆ ಆರ್.ಅಶೋಕ್

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ.

ಶಿಕ್ಷಕರನ್ನು ಸಮೀಕ್ಷೆಗೆ ಕಳುಹಿಸಿದರೆ ಮಕ್ಕಳಿಗೆ ಕಲಿಸುವವರು ಯಾರು?: ಸರ್ಕಾರಕ್ಕೆ ಆರ್.ಅಶೋಕ್ ಪ್ರಶ್ನೆ
ರಾಜಕೀಯ

ಶಿಕ್ಷಕರನ್ನು ಸಮೀಕ್ಷೆಗೆ ಕಳುಹಿಸಿದರೆ ಮಕ್ಕಳಿಗೆ ಕಲಿಸುವವರು ಯಾರು?: ಸರ್ಕಾರಕ್ಕೆ ಆರ್.ಅಶೋಕ್ ಪ್ರಶ್ನೆ

ಸರ್ಕಾರವು ದಸರಾ ಜಾತಿ ಗಣತಿಗಾಗಿ ಶಾಲೆಗಳ ರಜೆಯನ್ನು ವಿಸ್ತರಿಸಿದೆ. ಇದರಿಂದಾಗಿ ಶಿಕ್ಷಕರು ಗೊಂದಲಮದಿಂದಿರುವ ಜಾತಿ ಗಣತಿಯನ್ನು ನಿಭಾಯಿಸುವಂತಾಗಿದೆ. ಆದರೆ, ಜನರ ಬಳಿ ಏನು ಕೇಳಬೇಕೆಂಬುದೇ ಗಣತಿದಾರರಿಗೆ ತಿಳಿಯುತ್ತಿಲ್ಲ.

ವರ್ಷಾಂತ್ಯಕ್ಕೆ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿಯುವುದು ಖಚಿತ: ಆರ್‌.ಅಶೋಕ್
ರಾಜಕೀಯ

ವರ್ಷಾಂತ್ಯಕ್ಕೆ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿಯುವುದು ಖಚಿತ: ಆರ್‌.ಅಶೋಕ್

ಎರಡೂವರೆ ವರ್ಷ ಆದ ಮೇಲೆ ಮುಖ್ಯಮಂತ್ರಿ ಬದಲಾವಣೆ ಮಾಡುವ ಬಗ್ಗೆ ಒಪ್ಪಂದ ಆಗಿರುವುದು ನಿಜ. ಆದರೆ, ಸಿದ್ದರಾಮಯ್ಯ ಸುಲಭವಾಗಿ ಅಧಿಕಾರ ಬಿಟ್ಟುಕೊಡುವ ವ್ಯಕ್ತಿಯಲ್ಲ.