Ashok

ಗುತ್ತಿಗೆಯಲ್ಲಿ ಶೇ.80ರಷ್ಟು ಕಮಿಷನ್: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆರ್.ಅಶೋಕ್ ಆಗ್ರಹ
ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇ.40 ಕಮಿಷನ್ ಸುಳ್ಳು ಆರೋಪ ಮಾಡಿದ್ದರು.

ಪಾಕಿಸ್ತಾನ ಜಿಂದಾಬಾದ್ ಕೂಗುವವರ ವಿರುದ್ಧ ಕ್ರಮವಿಲ್ಲ; ಸಿ.ಟಿ ರವಿ ವಿರುದ್ಧ ಮಾತ್ರ FIR; ವಿದ್ರೋಹಿಗಳಿಗೆ ಸರ್ಕಾರದ ಕುಮ್ಮಕ್ಕು ಸಾಬೀತು..!
ಪಾಕಿಸ್ತಾನ್ ಜಿಂದಾಬಾದ್ ಕೂಗುವವರು, ಪಾಕಿಸ್ತಾನ್ ಧ್ವಜ ಹಾರಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವ ಕಾಂಗ್ರೆಸ್ ಸರ್ಕಾರ, ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಿಸಿರುವುದು ವಿದ್ರೋಹಿಗಳಿಗೆ ಕುಮ್ಮಕ್ಕು ನೀಡುತ್ತಿರುವುದನ್ನು ಸಾಕ್ಷೀಕರಿಸಿದೆ.

2 ಕೋಟಿ ರೂ ಅನುದಾನಕ್ಕೆ ಕೃಷಿ ಸಚಿವರೇ ಸಿಎಂ ಬಳಿ ಅಂಗಲಾಚಬೇಕೆಂದರೆ ಸರ್ಕಾರ ಎಷ್ಟು ದಿವಾಳಿಯಾಗಿದೆ ಎಂದು ನೀವೇ ಊಹಿಸಿಕೊಳ್ಳಿ..!
ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು "ಅನುದಾನಕ್ಕಾಗಿ ಮುಖ್ಯಮಂತ್ರಿಗಳ ಕಾಲಿಗೆ ಬೀಳಬೇಕು" ಎನ್ನುತ್ತಾರೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರಾದ ಶ್ರೀ ಬಸವರಾಜ ರಾಯರೆಡ್ಡಿ ಅವರು "ನಿಮಗೆ ರಸ್ತೆ ಬೇಕಾದ್ರೆ ಗ್ಯಾರೆಂಟಿ ಯೋಜನೆ ಬಂದ್ ಮಾಡ್ತೀವಿ" ಎನ್ನುತ್ತಾರೆ.

ನಿಮ್ಮ ಮೋಸ ಬಯಲು ಮಾಡಿದ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ವಜಾ ಮಾಡುವ ಧೈರ್ಯ ಇದೆಯಾ?: ಕಾಂಗ್ರೆಸ್'ಗೆ BJP ಪ್ರಶ್ನೆ
ದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ, ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವ ಧೈರ್ಯ ಇದೆಯಾ? ಅಥವಾ ನಿಮ್ಮ ಪಕ್ಷದ ಪ್ರತಾಪ, ಶಿಸ್ತು ಕ್ರಮ ಏನಿದ್ದರೂ ದಲಿತ ನಾಯಕರ ಮೇಲೆ ಪ್ರಯೋಗ ಮಾಡಲು ಮಾತ್ರ ಸೀಮಿತನಾ?

ವಯನಾಡಿಗೆ 10 ಕೋಟಿ ರೂ ವಿಶೇಷ ಅನುದಾನ: ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು ಅದೃಷ್ಟವಂತರಲ್ಲ ಬಿಡಿ..!
ಕೇರಳದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು ಅದೃಷ್ಟವಂತರಲ್ಲ ಬಿಡಿ.

ರಾಜ್ಯ ಸರ್ಕಾರ ತೆರಿಗೆ ಭಯೋತ್ಪಾದನೆಯಲ್ಲಿ ನಿರತ: ಆರ್.ಅಶೋಕ್ ಟೀಕೆ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 27 ತಿಂಗಳಲ್ಲಿ 25 ರೀತಿಯ ತೆರಿಗೆ ವಿಧಿಸಿದೆ. ಹಾಲಿನ ದರ ದುಪ್ಪಟ್ಟಾಗಿದೆ, ಕಸದ ಮೇಲೂ ಸೆಸ್ ವಿಧಿಸಲಾಗಿದೆ, ಪೆಟ್ರೋಲ್ ದರ ಏರಿಸಲಾಗಿದೆ, ಬಸ್ ಪ್ರಯಾಣ ಹೆಚ್ಚಳವಾಗಿದೆ, ಕಾವೇರಿ ನೀರಿನ ದರವೂ ಹೆಚ್ಚಳವಾಗಿದೆ.

ಕ್ಷಣಿಕ ರಾಜಕೀಯ ಲಾಭಕ್ಕಾಗಿ, ರಾಜ್ಯದ ಭವಿಷ್ಯ ಬಲಿ ಕೊಡುತ್ತಿದ್ದಾರೆ: CAG ವರದಿ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ BJP ಕಿಡಿ
ಸ್ವಯಂಘೋಷಿತ ಆರ್ಥಿಕ ತಜ್ಞ, ಸಿಎಂ ಸಿದ್ದರಾಮಯ್ಯ ಅವರ ದುರಾಡಳಿತ ಮತ್ತು ತಪ್ಪು ಹಣಕಾಸಿನ ನಿರ್ವಹಣೆಯಿಂದ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಯಾವ ಅಧೋಗತಿಗೆ ತಲುಪುತ್ತಿದೆ ಎನ್ನುವುದನ್ನು ಮಹಾಲೇಖಪಾಲರ (ಸಿಎಜಿ) ವರದಿ ಎಳೆಎಳೆಯಾಗಿ ಬಿಚ್ಚಿಟ್ಟಿದೆ.

ಬೆಂಗಳೂರು ಕಾಲ್ತುಳಿತ: DC-DCM ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕು; BJP ಆಗ್ರಹ
ದುರಂತಕ್ಕೆ ಸರ್ಕಾರವೇ ಸಂಪೂರ್ಣ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಕ್ಷ್ಮತೆಯಿದ್ದರೆ, ಅವರು ರಾಜ್ಯದ ಜನರ ಕ್ಷಮೆಯಾಚಿಸಬೇಕು. ಮೂವರೂ ಇದಕ್ಕೆ ಹೊಣೆಗಾರಿಕೆ ವಹಿಸಿಕೊಂಡು ರಾಜೀನಾಮೆ ನೀಡಬೇಕು.

'ಇದ್ದಿದ್ದು ಇದ್ದಂಗೆ ಹೇಳಿ' ಕಾಂಗ್ರೆಸ್ ದೋಷಗಳಿಗೆ ಕನ್ನಡಿ ಹಿಡಿದ ಹಿರಿಯ ಸಚಿವರ ತಲೆದಂಡ; ಸಂಪುಟದಿಂದ ರಾಜಣ್ಣ ವಜಾ: BJP ಟೀಕೆ
ಮುಖ್ಯಮಂತ್ರಿಗಳ ಬಲಗೈ ಭಂಟರಾಗಿ ಕಾಂಗ್ರೆಸ್ ಪಕ್ಷದ ವೈಫಲ್ಯಗಳು ಹಾಗೂ ಆಂತರಿಕ ದಬ್ಬಾಳಿಕೆಗಳನ್ನು ನಿಷ್ಟೂರವಾಗಿ ಬಿಚ್ಚಿಡುತ್ತಿದ್ದ ರಾಜಣ್ಣ ಹೈಕಮಾಂಡ್ ಪಾಲಿಗೆ ಬಿಸಿ ತುಪ್ಪವಾಗಿದ್ದರು.

