Ashok

ಆಕಾಶ ನೋಡಿ ಉಗಿಯುವ ಪ್ರಯತ್ನ ಬಿಡಿ, ನಿಮ್ಮ ಮುಖವೇ ಕೊಳಕಾದೀತು: ಅಶೋಕ್'ಗೆ ಪ್ರಿಯಾಂಕ್ ಖರ್ಗೆ ಟಾಂಗ್
ನಿಮಗಾಗಿರುವ ನೋವು, ಹತಾಶೆ, ಸಿಟ್ಟು ಎಲ್ಲವೂ ನಮಗೆ ಅರ್ಥವಾಗುತ್ತದೆ, ನಿಮ್ಮ ಪಕ್ಷದವರ ಮೇಲೆ ತೋರಿಸಲಾಗದ ಹತಾಶೆಯನ್ನು ನಮ್ಮ ಮುಂದೆ ತೋರಿಸುತ್ತಿರುವಿರಿ.

ನಮ್ಮ ಮೆಟ್ರೋ ಫೇಸ್-2 ಉದ್ಘಾಟನೆ ಆಹ್ವಾನ ವಿಚಾರ: ಖರ್ಗೆ-ಆಶೋಕ್ ಜಟಾಪಟಿ; ಹೆಸರು ಸೇರ್ಪಡೆ ನಿಮಗೆ ಸಿಕ್ಕ ಸಮ್ಮಾನವಲ್ಲ, ಭಿಕ್ಷೆ ಅಷ್ಟೇ ಎಂದ ಸಚಿವ
ರಾತ್ರೋ ರಾತ್ರಿ ಹೆಸರು ಸೇರಿಸಿಕೊಂಡು ನಿಮ್ಮ ಬೆನ್ನನ್ನು ನೀವೇ ತಟ್ಟಿಕೊಳ್ಳುತ್ತಾ ಮೈಮರೆಯಬೇಡಿ. ಏನೇ ಮಾಡಿದರೂ ನಿಮ್ಮ ಜೂನಿಯರ್ ವಿಜಯೇಂದ್ರರಿಗಿಂತ ನೀವು ಕೆಳಗೇ ಇದ್ದೀರಿ. ಈ ಹೆಸರು ಸೇರ್ಪಡೆ ನಿಮಗೆ ದೊರಕಿದ ಸಮ್ಮಾನವಲ್ಲ ಭಿಕ್ಷೆ ಅಷ್ಟೇ.

ನಿಮ್ಮ ಆತುರ-ಉತ್ಸಾಹ ಅಭಿವೃದ್ಧಿಯತ್ತ ತೋರಿಸಿದಿದ್ದರೆ, ಕಲ್ಯಾಣ ಕರ್ನಾಟಕ ಇವತ್ತು ಇಷ್ಟೊಂದು ಹಿಂದೆ ಉಳಿಯುತ್ತಿರಲಿಲ್ಲ: ಆರ್.ಅಶೋಕ್ ತಿರುಗೇಟು
ನಿಮ್ಮ ತವಕ, ಉತ್ಸಾಹ, ಕುತೂಹಲಗಳನ್ನ ತಮ್ಮ ಕುಟುಂಬ ರಿಪಬ್ಲಿಕ್ ಆಫ್ ಕಲಬುರಗಿ ಸೃಷ್ಟಿ ಮಾಡಿಕೊಳ್ಳುವ ಬದಲು ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬಗ್ಗೆ ತೋರಿಸಿದಿದ್ದರೆ, ಕಲ್ಯಾಣ ಕರ್ನಾಟಕ ಇವತ್ತು ಇಷ್ಟೊಂದು ಹಿಂದೆ ಉಳಿಯುತ್ತಿರಲಿಲ್ಲ.

ನಮ್ಮ ಮೆಟ್ರೋ ಫೇಸ್ 2 ಉದ್ಘಾಟನೆ: ಆರ್.ಅಶೋಕ್‌ಗಿಲ್ಲ ಆಹ್ವಾನ; ಕುರ್ಚಿ ಕಿತ್ತುಕೊಳ್ಳುವ ಸಂದೇಶವೇ..?
ಕೇಂದ್ರ ಸರ್ಕಾರ ಪ್ರೊಟೋಕಾಲ್ ಮರೆತಿದೆಯೇ? ಅಥವಾ ಉದ್ದೇಶಪೂರ್ವಕ ಕಡೆಗಣನೆಯೇ?

ಇತರ ರಾಜ್ಯಗಳ ಮತ ವಂಚನೆ ಬಗ್ಗೆ ಮಾತಾಡುತ್ತಿಲ್ಲವೇಕೆ? ಗಾಂಧಿ ಕುಟುಂಬದ ಇತಿಹಾಸವೇ ಅಕ್ರಮ: ರಾಹುಲ್ ವಿರುದ್ಧ BJP ವಾಗ್ದಾಳಿ
ಸಮೀಕ್ಷೆಯ ಪ್ರಕಾರ ಬಿಜೆಪಿಗೆ 150 ಸ್ಥಾನ ಬರಬೇಕಿತ್ತು. ಆದರೆ ಬಂದಿದ್ದು 60 ಸ್ಥಾನ. ಹಾಗಾದರೆ ಕಾಂಗ್ರೆಸ್ ಕೂಡ ಕಳ್ಳೋಟಿನ ಮೂಲಕವೇ ಗೆದ್ದಿದೆ ಅಲ್ಲವೇ?

ನಿಮ್ಮ ಘನಂದಾರಿ ಆಡಳಿತದಿಂದ ಸಾರಿಗೆ ನಿಗಮಗಳನ್ನು ಸರ್ವನಾಶ ಮಾಡಿಬಿಟ್ಟರಲ್ಲ ಸ್ವಾಮಿ: ಸಿದ್ದರಾಮಯ್ಯ ವಿರುದ್ಧ BJP ವಾಗ್ದಾಳಿ
ಬಸ್ಸಿಲ್ಲ..ಬಸ್ಸಿಲ್ಲ, ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಬಸ್ಸಿಲ್ಲ. ನೌಕರರು, ಉದ್ಯೋಗಿಗಳು ಕೆಲಸಕ್ಕೆ ಹೋಗಲು ಬಸ್ಸಿಲ್ಲ. ನೆಂಟರಿಷ್ಟರ ಮನೆಗಳಿಗೆ, ಶುಭ ಸಮಾರಂಭಗಳಿಗೆ, ಸಾವು-ನೋವಿಗೆ ಹೋಗಲು ಬಸ್ಸಿಲ್ಲ.

ರಾಹುಲ್ ಗಾಂಧಿ ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ: ಆರ್.ಅಶೋಕ್ ವ್ಯಂಗ್ಯ
ಮತಕಳ್ಳತನದ ಬಗ್ಗೆ ಆರೋಪ ಮಾಡುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಳಿ ಅಂತಹ ಪ್ರಮುಖ ದಾಖಲೆಗಳಿದ್ದರೆ, ಜನರ ಮುಂದೆ ಬರುವ ಬದಲು ನ್ಯಾಯಾಲಯವನ್ನು ಸಂಪರ್ಕಿಸಬೇಕಿತ್ತು.

KRS ಜಲಾಶಯಕ್ಕೆ ಟಿಪ್ಪು ಸುಲ್ತಾನನ ಹೆಸರಿಟ್ಟು TS ಜಲಾಶಯ ಎಂದು ಮರುನಾಮಕರಣ ಮಾಡುವ ಹುನ್ನಾರ ನಡೆಯುತ್ತಿದೆಯೇ?
ನಾಡದ್ರೋಹಿ, ಮತಾಂಧ ಟಿಪ್ಪು ಸುಲ್ತಾನ ಸತ್ತಿದ್ದು 1799ರಲ್ಲಿ. ಮೈಸೂರು ಭಾಗದ ಗ್ರಾಮೀಣ ಜನರ ನಾಲಿಗೆಯ ಮೇಲೆ ಇಂದಿಗೂ ಕನ್ನಂಬಾಡಿ ಕಟ್ಟೆ ಎಂದೇ ಕರೆಸಿಕೊಳ್ಳುವ KRS ಜಲಾಶಯದ ಕಾಮಗಾರಿ ಪ್ರಾರಂಭವಾದದ್ದು 1911ರಲ್ಲಿ.

ಸಿಎಂ ಕುರ್ಚಿಗಾಗಿ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದೀರಿ: ಮಲ್ಲಿಕಾರ್ಜುನ ಖರ್ಗೆಗೆ BJP
ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ. ಸಿಎಂ ಕುರ್ಚಿಯಲ್ಲಿ ಖರ್ಗೆ ಕುಳಿತುಕೊಳ್ಳಲು ಪ್ರಯತ್ನಪಡುತ್ತಿದ್ದಾರೆ. ಎಸ್.ಎಂ. ಕೃಷ್ಣ ಅವರು ಸತ್ತ ಮೇಲೆ ಅವರ ಹೆಸರು ಹೇಳುತ್ತಾರೆ.

