Ashok

ಸಿಎಂ ಕುರ್ಚಿಗಾಗಿ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದೀರಿ: ಮಲ್ಲಿಕಾರ್ಜುನ ಖರ್ಗೆಗೆ BJP
ರಾಜಕೀಯ

ಸಿಎಂ ಕುರ್ಚಿಗಾಗಿ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದೀರಿ: ಮಲ್ಲಿಕಾರ್ಜುನ ಖರ್ಗೆಗೆ BJP

ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ. ಸಿಎಂ ಕುರ್ಚಿಯಲ್ಲಿ ಖರ್ಗೆ ಕುಳಿತುಕೊಳ್ಳಲು ಪ್ರಯತ್ನಪಡುತ್ತಿದ್ದಾರೆ. ಎಸ್‌.ಎಂ. ಕೃಷ್ಣ ಅವರು ಸತ್ತ ಮೇಲೆ ಅವರ ಹೆಸರು ಹೇಳುತ್ತಾರೆ.

ತಪ್ಪು ಮಾಡಿಲ್ಲದಿದ್ದರೆ ಸೈಟ್ ವಾಪಸ್ ನೀಡಿದ್ದೇಕೆ? ಮುಡಾ ಕೇಸ್​​ನ್ನು ಇಲ್ಲಿಗೆ ಸುಮ್ಮನೆ ಬಿಡಲ್ಲ: BJP
ರಾಜಕೀಯ

ತಪ್ಪು ಮಾಡಿಲ್ಲದಿದ್ದರೆ ಸೈಟ್ ವಾಪಸ್ ನೀಡಿದ್ದೇಕೆ? ಮುಡಾ ಕೇಸ್​​ನ್ನು ಇಲ್ಲಿಗೆ ಸುಮ್ಮನೆ ಬಿಡಲ್ಲ: BJP

ಮುಡಾ ಕೇಸ್ ವಿಚಾರವಾಗಿ ಬಿಜೆಪಿ ಹೋರಾಟ ಮಾಡಿತ್ತು. ನಮ್ಮ ಹೋರಾಟದ ಫಲವಾಗಿ 14 ಸೈಟ್ ಗಳನ್ನು ಸಿದ್ದರಾಮಯ್ಯ ಅವರು ವಾಪಸ್ ಕೊಟ್ಟಿದ್ದರು. ತಪ್ಪು ಮಾಡಿಲ್ಲ ಎಂದಾದರೆ ಸೈಟ್'ಗಳನ್ನೇಕೆ ವಾಪಸ್ ಕೊಟ್ಟರು?

ಮಾಧ್ಯಮಗಳ ಮುಂದೆ ಒಗ್ಗಟ್ಟು ಪ್ರದರ್ಶನದ ನಾಟಕ, ತೆರೆಮರೆಯಲ್ಲಿ ಬೆಂಬಲಿಗರ ಮೂಲಕ ಬೆನ್ನಿಗೆ ಚೂರಿ ಇರಿತ: ಡಿಕೆಶಿ ಕುರಿತು BJP ವ್ಯಂಗ್ಯ
ರಾಜಕೀಯ

ಮಾಧ್ಯಮಗಳ ಮುಂದೆ ಒಗ್ಗಟ್ಟು ಪ್ರದರ್ಶನದ ನಾಟಕ, ತೆರೆಮರೆಯಲ್ಲಿ ಬೆಂಬಲಿಗರ ಮೂಲಕ ಬೆನ್ನಿಗೆ ಚೂರಿ ಇರಿತ: ಡಿಕೆಶಿ ಕುರಿತು BJP ವ್ಯಂಗ್ಯ

ಮಗು ಚಿವುಟೋದು ಅವರೇ ತೊಟ್ಟಿಲು ತೂಗೋದು ಅವರೇ...ತುಂಬಾ ಚೆನ್ನಾಗಿದೆ ಡಿಸಿಎಂ ಡಿಕೆ.ಶಿವಕುಮಾರ್ ಅವರೇ ನಿಮ್ಮ ನಾಟಕ.

ಮಲ್ಲಿಕಾರ್ಜುನ ಖರ್ಗೆ 'accidental' ಎಐಸಿಸಿ ಅಧ್ಯಕ್ಷ: BJP ವಾಗ್ದಾಳಿ
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ 'accidental' ಎಐಸಿಸಿ ಅಧ್ಯಕ್ಷ: BJP ವಾಗ್ದಾಳಿ

ಖರ್ಗೆ ಅವರೇ ನೀವು ಹೈಕಮಾಂಡ್ ಆಗಿಲ್ಲದಿದ್ದರೆ ಇನ್ಯಾರು? ರಾಹುಲ್ ಗಾಂಧಿ? ಸೋನಿಯಾ ಗಾಂಧಿ? ಪ್ರಿಯಾಂಕಾ ಗಾಂಧಿ? ಅಥವಾ ಅದೃಶ್ಯ ಸಮಿತಿಯೇ?

ಸಿಎಂ ಭವಿಷ್ಯ ನಿರ್ಧರಿಸಲು ಅಶೋಕ್ ಕಾಂಗ್ರೆಸ್ ಹೈಕಮಾಂಡ್ ಅಲ್ಲ: ಸಚಿವ ಹೆಚ್.ಸಿ ಮಹದೇವಪ್ಪ
ರಾಜಕೀಯ

ಸಿಎಂ ಭವಿಷ್ಯ ನಿರ್ಧರಿಸಲು ಅಶೋಕ್ ಕಾಂಗ್ರೆಸ್ ಹೈಕಮಾಂಡ್ ಅಲ್ಲ: ಸಚಿವ ಹೆಚ್.ಸಿ ಮಹದೇವಪ್ಪ

ಆರ್ ಅಶೋಕ್ ಕಾಂಗ್ರೆಸ್ ಹೈ ಕಮಾಂಡ್ ಅಲ್ಲ. ಆರ್.ಅಶೋಕ್ ಕೇವಲ ವಿರೋಧ ಪಕ್ಷದ ನಾಯಕ ಅಷ್ಟೇ. ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ‌ ಹೇಳಿ? ಆ ರೀತಿಯ ಯಾವ ಚರ್ಚೆಗಳೂ ನಡೆದಿಲ್ಲ.

ದಸರಾಗೂ ಮುನ್ನ ರಾಜ್ಯದ ಆಡಳಿತ ಬದಲಾವಣೆ: ವಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ
ರಾಜಕೀಯ

ದಸರಾಗೂ ಮುನ್ನ ರಾಜ್ಯದ ಆಡಳಿತ ಬದಲಾವಣೆ: ವಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ

ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಉತ್ಸವ ನಡೆಯುವುದಿಲ್ಲ. ದಸರಾಗೂ ಮುನ್ನ ಹೊಸ ಮುಖ್ಯಮಂತ್ರಿ ಆಯ್ಕೆಯಾಗುತ್ತಾರೆ. ಇದನ್ನು ಈಗಾಗಲೇ ವಿಧಾನಸಭೆಯಲ್ಲಿ ಹೇಳಿದ್ದೇನೆ.

BJP ರಾಜ್ಯಾಧ್ಯಕ್ಷ ಗದ್ದುಗೆ ಗುದ್ದಾಟ: ವಿಜಯೇಂದ್ರಗೆ ಕೊಕ್? ಕಮಲ ಪಾಳಯದ ಮುಂದಿನ ಸಾರಥಿ ಯಾರು?
ರಾಜಕೀಯ

BJP ರಾಜ್ಯಾಧ್ಯಕ್ಷ ಗದ್ದುಗೆ ಗುದ್ದಾಟ: ವಿಜಯೇಂದ್ರಗೆ ಕೊಕ್? ಕಮಲ ಪಾಳಯದ ಮುಂದಿನ ಸಾರಥಿ ಯಾರು?

ಬಿ.ವೈ. ವಿಜಯೇಂದ್ರ ಹಾಗೂ ಆರ್.ಅಶೋಕ್ ಅವರು ದಿಢೀರನೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.

ಇತರ ರಾಜ್ಯಗಳ ಚುನಾವಣೆಗೆ ಹಣ ಒದಗಿಸಲು ಕಾಂಗ್ರೆಸ್ ಕರ್ನಾಟಕದಲ್ಲಿ ಲೂಟಿ ಮಾಡುತ್ತಿದೆ: ಆರ್.ಅಶೋಕ್ ಆರೋಪ
ರಾಜಕೀಯ

ಇತರ ರಾಜ್ಯಗಳ ಚುನಾವಣೆಗೆ ಹಣ ಒದಗಿಸಲು ಕಾಂಗ್ರೆಸ್ ಕರ್ನಾಟಕದಲ್ಲಿ ಲೂಟಿ ಮಾಡುತ್ತಿದೆ: ಆರ್.ಅಶೋಕ್ ಆರೋಪ

ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರದಿಂದ ಲೂಟಿ ನಡೆಯುತ್ತಿದೆ. 60 ಪರ್ಸೆಂಟೇಜ್‌ನ ಈ ಸರ್ಕಾರದಲ್ಲಿ ಪ್ರತಿ ಇಲಾಖೆ ಯಲ್ಲೂ ಭ್ರಷ್ಟಾಚಾರ ನಡೀತಿದೆ.

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ; ಶೇ.60ರಷ್ಟು ಕಮಿಷನ್ ಇಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ: ಅಶೋಕ್
ರಾಜಕೀಯ

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ; ಶೇ.60ರಷ್ಟು ಕಮಿಷನ್ ಇಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ: ಅಶೋಕ್

ಇಲ್ಲಿಯವರೆಗೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದವು. ಆದರೆ, ಈಗ ಆಡಳಿತ ಪಕ್ಷದ ಹಿರಿಯ ನಾಯಕರೂ ಕೂಡ ಆರೋಪಗಳನ್ನು ಮಾಡುತ್ತಿದ್ದಾರೆ.