Ashok

ಕಾಂಗ್ರೆಸ್ ಸಿಎಂ ಕುರ್ಚಿ ಜಟಾಪಟಿ, ಸರ್ಕಾರದ ಪತನಕ್ಕೆ ಕಾರಣವಾಗುತ್ತದೆ: ಆರ್.ಅಶೋಕ್
ರಾಜಕೀಯ

ಕಾಂಗ್ರೆಸ್ ಸಿಎಂ ಕುರ್ಚಿ ಜಟಾಪಟಿ, ಸರ್ಕಾರದ ಪತನಕ್ಕೆ ಕಾರಣವಾಗುತ್ತದೆ: ಆರ್.ಅಶೋಕ್

ಸಿದ್ದರಾಮಯ್ಯ ಇನ್ನು ಆರು ತಿಂಗಳಷ್ಟೆ ಮುಖ್ಯಮಂತ್ರಿ ಆಗಿರುತ್ತಾರೆ. ಈ ಬಗ್ಗೆ ಒಪ್ಪಂದ ಆಗಿದೆ. ಒಪ್ಪಂದ ಆಗಿರುವುದು ನೋಟರಿ ಬಳಿಯಲ್ಲ, ಉಪನೋಂದಣಾಧಿಕಾರಿ ಕಚೇರಿ (ಕಾಂಗ್ರೆಸ್‌ ಹೈಕಮಾಂಡ್)ಯಲ್ಲಿ.

ಹಿಂದೂಗಳ ಗುರಿಯಾಗಿಸಲು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆ ರಚಿಸಿದೆ: BJP
ರಾಜಕೀಯ

ಹಿಂದೂಗಳ ಗುರಿಯಾಗಿಸಲು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆ ರಚಿಸಿದೆ: BJP

ದಕ್ಷಿಣ ಕನ್ನಡದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಆದ್ಯತೆಯ ಮೇರೆಗೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಅಧಿಕಾರಿಗಳು ಘಟನೆಗಳು ನಡೆದ ಬಹಳ ಸಮಯದ ನಂತರ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ.

ಮಳೆ ಹಾನಿ ಪ್ರದೇಶಕ್ಕೆ BJP ನಾಯಕರ ಭೇಟಿ: 'ಬ್ಯಾಡ್‌ ಬೆಂಗಳೂರು' ಪೋಸ್ಟರ್‌ಗಳ ಪ್ರದರ್ಶನ; ಸರ್ಕಾರದ ವಿರುದ್ಧ ಕಿಡಿ
ರಾಜಕೀಯ

ಮಳೆ ಹಾನಿ ಪ್ರದೇಶಕ್ಕೆ BJP ನಾಯಕರ ಭೇಟಿ: 'ಬ್ಯಾಡ್‌ ಬೆಂಗಳೂರು' ಪೋಸ್ಟರ್‌ಗಳ ಪ್ರದರ್ಶನ; ಸರ್ಕಾರದ ವಿರುದ್ಧ ಕಿಡಿ

ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದರೂ ಅಭಿವೃದ್ಧಿ ಕಾರ್ಯ ಮಾಡದೆ ಕೇವಲ ಭ್ರಷ್ಟಾಚಾರ, ಹಗರಣ ಮತ್ತು ಬೆಲೆಯೇರಿಕೆಯಲ್ಲೇ ಸಾಧನೆಗೈದ ಕಾಂಗ್ರೆಸ್‌ ವಿರುದ್ಧ ಬ್ಯಾಡ್‌ ಬೆಂಗಳೂರು ಪೋಸ್ಟರ್‌ಗಳನ್ನು ಪ್ರದರ್ಶಿಸಿದರು.

ಬಿಡದಿ ಟೌನ್ ಶಿಪ್ ಯೋಜನೆ ಮೂಲಕ ಲೂಟಿ ಮಾಡಲು ಹೊರಟಿದೆ ರಾಜ್ಯ ಕಾಂಗ್ರೆಸ್: ಆರ್.ಅಶೋಕ್
ರಾಜಕೀಯ

ಬಿಡದಿ ಟೌನ್ ಶಿಪ್ ಯೋಜನೆ ಮೂಲಕ ಲೂಟಿ ಮಾಡಲು ಹೊರಟಿದೆ ರಾಜ್ಯ ಕಾಂಗ್ರೆಸ್: ಆರ್.ಅಶೋಕ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಶೇ. 70 ರಷ್ಟು ನಿವೇಶನಗಳು ಖಾಲಿ ಬಿದ್ದಿವೆ. ಹೀಗಿರುವಾಗ ಬಿಡದಿಗೆ ನಿವೇಶನ ಖರೀದಿಸಲು ಯಾರು ಬರುತ್ತಾರೆ, ಏಕೆಂದರೆ ಬೆಂಗಳೂರಿನಲ್ಲಿಯೇ ಬಿಡಿಎಗೆ ಯಾರೂ ಬರುವುದಿಲ್ಲ, 2 ಲಕ್ಷ ಫ್ಲಾಟ್‌ಗಳು ಖಾಲಿಯಾಗಿವೆ.

ಸುಹಾಸ್ ಶೆಟ್ಟಿ ಕೊಲೆಗೆ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣವೇ ಕಾರಣ, ರಾಜ್ಯಪಾಲರು ಮಧ್ಯಪ್ರವೇಶಿಸಲಿ: BJP ಆಗ್ರಹ
ರಾಜ್ಯ

ಸುಹಾಸ್ ಶೆಟ್ಟಿ ಕೊಲೆಗೆ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣವೇ ಕಾರಣ, ರಾಜ್ಯಪಾಲರು ಮಧ್ಯಪ್ರವೇಶಿಸಲಿ: BJP ಆಗ್ರಹ

ಹಿಂದೂ ವಿರೋಧಿ ‌ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರ ಅತಿಯಾದ ಓಲೈಕೆಯ ಕಾರಣದಿಂದಲೇ ಮತಾಂಧ ಬ್ರದರ್ಸ್‌ಗಳು ಕಾನೂನು ಕೈಗೆತ್ತಿಕೊಂಡು ಹಿಂದೂಗಳನ್ನು ಹತ್ತಿಕ್ಕುತ್ತಿದ್ದಾರೆ.

ಜಾತಿ ಜನಗಣತಿ ವರದಿಯೇ ನಕಲಿ, ಆಯೋಗದ ಅಧ್ಯಕ್ಷರೇ ವರದಿಯ ಮೂಲಪ್ರತಿ ಇಲ್ಲ ಎಂದಿದ್ದಾರೆ: ಆರ್.ಅಶೋಕ್
ರಾಜಕೀಯ

ಜಾತಿ ಜನಗಣತಿ ವರದಿಯೇ ನಕಲಿ, ಆಯೋಗದ ಅಧ್ಯಕ್ಷರೇ ವರದಿಯ ಮೂಲಪ್ರತಿ ಇಲ್ಲ ಎಂದಿದ್ದಾರೆ: ಆರ್.ಅಶೋಕ್

ಸರ್ಕಾರ ಈಗ ಹೇಳಲಿ. ಈ ಜಾತಿಗಣತಿ ವರದಿ ವರ್ಜಿನಲ್ಲಾ?, ಮೂಲ ವರದಿಯ ಹಸ್ತಪ್ರತಿಯೇ ಸೀಲ್ಡ್ ಪೆಟ್ಟಿಗೆಯಲ್ಲಿ ಇಲ್ಲ ಎಂದ ಮೇಲೆ ವರದಿ ಹೇಗೆ ವರ್ಜಿನಲ್‌ ಆಗುತ್ತದೆ?

ಅಶೋಕ್ ಹೇಳಿಕೆ ಹಾಸ್ಯಾಸ್ಪದ, ಜಾತಿಗಣತಿ ಮೂಲಪ್ರತಿ ನಮ್ಮ ಮನೆಯಲ್ಲಿ ಇರೋಕೆ ಹೇಗೆ ಸಾಧ್ಯ?: ಸಿಎಂ ಸಿದ್ದರಾಮಯ್ಯ ತಿರುಗೇಟು
ರಾಜ್ಯ

ಅಶೋಕ್ ಹೇಳಿಕೆ ಹಾಸ್ಯಾಸ್ಪದ, ಜಾತಿಗಣತಿ ಮೂಲಪ್ರತಿ ನಮ್ಮ ಮನೆಯಲ್ಲಿ ಇರೋಕೆ ಹೇಗೆ ಸಾಧ್ಯ?: ಸಿಎಂ ಸಿದ್ದರಾಮಯ್ಯ ತಿರುಗೇಟು

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮತ್ತೊಮ್ಮೆ ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ. ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ?

ಸಿದ್ದರಾಮಯ್ಯ ನಿವಾಸದಲ್ಲಿ ಜಾತಿ ಗಣತಿ ಮಾಡಲಾಗಿದೆ: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪ
ರಾಜ್ಯ

ಸಿದ್ದರಾಮಯ್ಯ ನಿವಾಸದಲ್ಲಿ ಜಾತಿ ಗಣತಿ ಮಾಡಲಾಗಿದೆ: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪ

ಲಕ್ಷಾಂತರ, ಕೋಟ್ಯಂತರ ಮನೆಗಳಿಗೆ ಭೇಟಿ ಮಾಡದೇ ವರದಿ ಕೊಟ್ಟಿದ್ದಾರೆ. ಮನೆಗಳ ಸಮೀಕ್ಷೆ ಮಾಡದೇ ಹೇಗೆ ವರದಿ ಮಾಡಿದರು?.

ಹಣಕಾಸು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ ಎಂದ ವಿಪಕ್ಷ: ಕೇಂದ್ರದಂತೆ ಬೇಕಾಬಿಟ್ಟಿ ಆಡಳಿತ ಮಾಡಿಲ್ಲ, ಮುಂದಿನ ವರ್ಷ ಹೆಚ್ಚುವರಿ ಬಜೆಟ್ ಮಂಡನೆ- ಸಿಎಂ ತಿರುಗೇಟು
ರಾಜಕೀಯ

ಹಣಕಾಸು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ ಎಂದ ವಿಪಕ್ಷ: ಕೇಂದ್ರದಂತೆ ಬೇಕಾಬಿಟ್ಟಿ ಆಡಳಿತ ಮಾಡಿಲ್ಲ, ಮುಂದಿನ ವರ್ಷ ಹೆಚ್ಚುವರಿ ಬಜೆಟ್ ಮಂಡನೆ- ಸಿಎಂ ತಿರುಗೇಟು

ಬಜೆಟ್‌ ಮೇಲಿನ ಭಾಷಣದ ವೇಳೆ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ರಾಜ್ಯದ ಸಾಲ ಬೆಳೆದು ಬಂದ ದಾರಿಯ ಬಗ್ಗೆ ವಿವರಿಸುತ್ತಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು. ಈ ವೇಳೆ ಆಡಳಿತ-ವಿಪಕ್ಷ ಸದಸ್ಯರ ನಡುವೆ ವಾಕ್ಸಮರ ಶುರುವಾಯಿತು.