Ashoka

ಚಿತ್ತಾಪುರದಲ್ಲಿ ಗೋಹತ್ಯೆ ಮಾಡಿದವರ ಕೇಸ್‌ ವಾಪಸ್‌; ಮುಸ್ಲಿಮರ ಓಲೈಸಲು ಸರ್ಕಾರ ಯತ್ನ: ಆರ್.ಅಶೋಕ್ ಆರೋಪ
ರಾಜಕೀಯ

ಚಿತ್ತಾಪುರದಲ್ಲಿ ಗೋಹತ್ಯೆ ಮಾಡಿದವರ ಕೇಸ್‌ ವಾಪಸ್‌; ಮುಸ್ಲಿಮರ ಓಲೈಸಲು ಸರ್ಕಾರ ಯತ್ನ: ಆರ್.ಅಶೋಕ್ ಆರೋಪ

ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪತ್ರದ ಮೇರೆಗೆ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಮಳೆ, ಪ್ರವಾಹದಿಂದ ರೈತರು ಸಂಕಷ್ಟಕ್ಕೆ ಸಿಲುಕಿದಾಗ ಕಾಂಗ್ರೆಸ್ ಸರ್ಕಾರ 'ಮಾಯವಾಗುತ್ತದೆ': ಆರ್. ಅಶೋಕ
ರಾಜ್ಯ

ಮಳೆ, ಪ್ರವಾಹದಿಂದ ರೈತರು ಸಂಕಷ್ಟಕ್ಕೆ ಸಿಲುಕಿದಾಗ ಕಾಂಗ್ರೆಸ್ ಸರ್ಕಾರ 'ಮಾಯವಾಗುತ್ತದೆ': ಆರ್. ಅಶೋಕ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಗ್ಗೆ ಮೌನ ವಹಿಸಿದ್ದಾರೆ. ಜಾತಿ ಸಮೀಕ್ಷೆಗೆ ಸರ್ಕಾರ ನೂರಾರು ಕೋಟಿ ಖರ್ಚು ಮಾಡುತ್ತಿದೆ, ಆದರೆ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಹತಾಶೆಯಲ್ಲಿ ಮುಳುಗಿದ್ದಾರೆ ಎಂದು ಆರೋಪಿಸಿದರು.

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ: 3 ಸಾವಿರ ಕೋಟಿ ರೂ ಪ್ರವಾಹ ಪರಿಹಾರ ನೀಡಲು ಆರ್.ಅಶೋಕ್ ಆಗ್ರಹ
ರಾಜ್ಯ

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ: 3 ಸಾವಿರ ಕೋಟಿ ರೂ ಪ್ರವಾಹ ಪರಿಹಾರ ನೀಡಲು ಆರ್.ಅಶೋಕ್ ಆಗ್ರಹ

ಈ ಸರ್ಕಾರ ಬದುಕಿಲ್ಲ. ಬದುಕಿದ್ದರೇ ಪ್ರವಾಹಕ್ಕೂ ಮುನ್ನ ತಯಾರಿ ಮಾಡಿಕೊಳ್ಳುತ್ತಿತ್ತು, ಸಿಎಂ ಸೆ.30 ರಂದು ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ಕೊಡುತ್ತಿದ್ದಾರೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ ಹೋಗುವ ಮುನ್ನ ಸಂತ್ರಸ್ತರಿಗೆ ಪರಿಹಾರ ಘೋಷಿಸಿ ಹೋಗಲಿ.

ಮುಸ್ಲಿಮರಿಗೆ ಹೆಚ್ಚಿನ ಬೆಂಬಲ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು: ಆರ್. ಅಶೋಕ್
ರಾಜಕೀಯ

ಮುಸ್ಲಿಮರಿಗೆ ಹೆಚ್ಚಿನ ಬೆಂಬಲ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು: ಆರ್. ಅಶೋಕ್

ರಾಜ್ಯ ಸರ್ಕಾರ ಇದೀಗ ಡಿಜೆ ಬ್ಯಾನ್ ಮಾಡಿದ್ದಾರೆ, ಮುಂದೆ ಮಸೀದಿ ಎದುರು ಗಣೇಶ ಮೂರ್ತಿ ಮೆರವಣಿಗೆಯನ್ನೂ ಬ್ಯಾನ್ ಮಾಡಿ ಕೊನೆಗೆ ಗಣಪತಿ ಹಬ್ಬವನ್ನೇ ನಿಷೇಧಿಸುತ್ತಾರೆ.

ಮಸೀದಿ ಮೇಲೆ ಆರೋಪ ಬಂದಿದ್ದರೆ ಮುಟ್ಟುತ್ತಿದ್ದಿರಾ? ತನಿಖೆ ನಿಲ್ಲಿಸದೆ NIA ಗೆ ಹಸ್ತಾಂತರಿಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ
ರಾಜ್ಯ

ಮಸೀದಿ ಮೇಲೆ ಆರೋಪ ಬಂದಿದ್ದರೆ ಮುಟ್ಟುತ್ತಿದ್ದಿರಾ? ತನಿಖೆ ನಿಲ್ಲಿಸದೆ NIA ಗೆ ಹಸ್ತಾಂತರಿಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

ಪ್ರತಿದಿನ ರಾಜ್ಯದ ಒಂದೊಂದು ಜಿಲ್ಲೆಯಿಂದಲೂ ಸಾವಿರ ದೂರುಗಳು ಬರುತ್ತವೆ. ಅದಕ್ಕೆಲ್ಲ ಎಸ್‌ಐಟಿ ರಚನೆ ಮಾಡುತ್ತಾರಾ? ಒಂದೊಮ್ಮೆ ಎಸ್‌ಐಟಿ ರಚಿಸಬೇಕಾದರೆ ನಾವು ವಿಧಾನಸೌಧದಲ್ಲಿ ಹೋರಾಟ ಮಾಡಬೇಕು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ, ಪ್ರತಿನಿತ್ಯ ಅತ್ಯಾಚಾರ-ಕೊಲೆ ಪ್ರಕರಣ ವರದಿಯಾಗುತ್ತಿವೆ: ಆರ್.ಅಶೋಕ್
ರಾಜಕೀಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ, ಪ್ರತಿನಿತ್ಯ ಅತ್ಯಾಚಾರ-ಕೊಲೆ ಪ್ರಕರಣ ವರದಿಯಾಗುತ್ತಿವೆ: ಆರ್.ಅಶೋಕ್

ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿದ್ದು, ಇದರ ನಡುವಲ್ಲೇ ಆರ್.ಅಶೋಕ್ ಅವರು ಶುಕ್ರವಾರ ರಾಮನಗರ ಎಸ್ಪಿಯನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

"ಇಂದಿರಾ ಗಾಂಧಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯರನ್ನ ಪಕ್ಷದಿಂದ ಉಚ್ಛಾಟಿಸಿ; ಪಾಕಿಸ್ತಾನದಲ್ಲಿ ಎಲೆಕ್ಷನ್‌ಗೆ ನಿಂತ್ರೆ 1 ಲಕ್ಷ ಅಂತರದಲ್ಲಿ ಸಿದ್ದು ಗೆಲುವು!"
ರಾಜಕೀಯ

"ಇಂದಿರಾ ಗಾಂಧಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯರನ್ನ ಪಕ್ಷದಿಂದ ಉಚ್ಛಾಟಿಸಿ; ಪಾಕಿಸ್ತಾನದಲ್ಲಿ ಎಲೆಕ್ಷನ್‌ಗೆ ನಿಂತ್ರೆ 1 ಲಕ್ಷ ಅಂತರದಲ್ಲಿ ಸಿದ್ದು ಗೆಲುವು!"

ಅವರು ಲಾಹೋರ್‌ಗೆ ಹೋಗಿ ಚುನಾವಣೆಗೆ ನಿಂತರೆ ಒಂದು ಲಕ್ಷ ಮತ ಅಂತರದಲ್ಲಿ ಜಯ ಸಾಧಿಸಬಹುದು. ಮುಂದೆ ಅವರಿಗೆ ಪಾಕಿಸ್ತಾನದ ನಾಗರಿಕ ಪ್ರಶಸ್ತಿಯೂ ಸಿಗಬಹುದು.

18 ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಸ್ಪೀಕರ್​ಗೆ ಅಶೋಕ್ ಪತ್ರ: ವಿಜಯೇಂದ್ರ ಜೊತೆಗಿನ ಮುಸುಕಿನ ಗುದ್ದಾಟ ಬಟಾ ಬಯಲು?
ರಾಜಕೀಯ

18 ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಸ್ಪೀಕರ್​ಗೆ ಅಶೋಕ್ ಪತ್ರ: ವಿಜಯೇಂದ್ರ ಜೊತೆಗಿನ ಮುಸುಕಿನ ಗುದ್ದಾಟ ಬಟಾ ಬಯಲು?

ಅಹೋರಾತ್ರಿ ಧರಣಿ ಹಾಗೂ ಶಾಸಕರ ಅಮಾನತು ವಿರೋಧಿಸಿ ಪ್ರತಿಭಟನೆ ನಡೆಸಲು ರಾಜ್ಯಾಧ್ಯಕ್ಷ ವಿಜಯೇಂದ್ರ ಕರೆದಿದ್ದ ಸಭೆಗೆ ಗೈರು ಹಾಜರಾಗಿದ್ದ ಅಶೋಕ್‌ ಒಂದು ದಿನ ಮುಂಚಿತವಾಗಿಯೇ ಸ್ಪೀಕರ್‌ಗೆ ಪತ್ರ ಬರೆದಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

CM ಕುರ್ಚಿಗಾಗಿಯೇ ಹನಿಟ್ರ್ಯಾಪ್‌; ಸರ್ಕಾರದಲ್ಲಿ ದಲಿತ ಸಚಿವರಿಗೆ ರಕ್ಷಣೆ ಇಲ್ಲ: ಆರ್‌.ಅಶೋಕ್‌
ರಾಜಕೀಯ

CM ಕುರ್ಚಿಗಾಗಿಯೇ ಹನಿಟ್ರ್ಯಾಪ್‌; ಸರ್ಕಾರದಲ್ಲಿ ದಲಿತ ಸಚಿವರಿಗೆ ರಕ್ಷಣೆ ಇಲ್ಲ: ಆರ್‌.ಅಶೋಕ್‌

ಸಚಿವ ರಾಜಣ್ಣ ಅವರೇ ಸದನದಲ್ಲಿ 48 ಜನರ ಮೇಲೆ ಹನಿಟ್ರ್ಯಾಪ್‌ ಆಗಿದೆ ಎಂದಿದ್ದಾರೆ. ಈ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸರಿಯಾದ ಉತ್ತರ ಕೊಟ್ಟಿಲ್ಲ. ಇದು ಚಿಕ್ಕ ವಿಚಾರ ಅಲ್ಲ, ಗಂಭೀರ ಪ್ರಕರಣ.