Ashoka

ಮತ್ತೊಬ್ಬ ಪ್ರಾಮಾಣಿಕ ಅಧಿಕಾರಿ ಬಲಿ ಪಡೆದ ಕಾಂಗ್ರೆಸ್ ಸರ್ಕಾರ: ಆರ್.ಅಶೋಕ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಅಧಿಕಾರಿಗಳ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ ನಡೆದಿರುವುದು ಕಾಣುತ್ತೇವೆ. ನಾವು ಆ ಭಾಗ್ಯ ಈ ಭಾಗ್ಯ ಕೊಟ್ಟೆವು ಎನ್ನುತ್ತಾರೆ.

ದಿಢೀರ್ ದೇವೇಗೌಡರ ಭೇಟಿಯಾದ ಆರ್.ಅಶೋಕ್: ಪೆನ್ ಡ್ರೈವ್ ಕೇಸ್ ಸೇರಿ ಹಲವು ವಿಷಯಗಳ ಕುರಿತು ಚರ್ಚೆ!
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವಗೌಡ ಅವರನ್ನು ಭಾನುವಾರ ಭೇಟಿ ಮಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಕೆಫೆ ಸ್ಫೋಟ ಪ್ರಕರಣ: ಕಾಂಗ್ರೆಸ್ ನಾಯಕರಿಂದ ತನಿಖೆ ದಿಕ್ಕು ತಪ್ಪಿಸುವ ಯತ್ನ- ಆರ್.ಅಶೋಕ್
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನವನ್ನು ರಾಜ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶನಿವಾರ ಆರೋಪಿಸಿದರು.

ತಂಗಡಿಗೆ ಹೇಳಿಕೆಯನ್ನೇ ಚುನಾವಣೆಯಲ್ಲಿ ಅಸ್ತ್ರವಾಗಿ ಪ್ರಯೋಗಿಸುತ್ತೇವೆ: ಬಿಜೆಪಿ
ಪ್ರಧಾನಿ ಮೋದಿಯವರ ಹೆಸರೇಳುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆಗೆ ಕಿಡಿಕಾರಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು, ಸಚಿವರ ಹೇಳಿಕೆಯನ್ನೇ ಚುನಾವಣೆಯಲ್ಲಿ ಅಸ್ತ್ರವಾಗಿ ಬಳಸುತ್ತೇವೆಂದು ಹೇಳಿದ್ದಾರೆ.

ಟಿಕೆಟ್ ಹಂಚಿಕೆಯಲ್ಲಿ ಒಕ್ಕಲಿಗರಿಗೆ ಯಾವುದೇ ಅನ್ಯಾಯವಾಗಿಲ್ಲ: ಆರ್.ಅಶೋಕ್
ಟಿಕೆಟ್ ಹಂಚಿಕೆ ವೇಳೆ ಬಿಜೆಪಿ ಒಕ್ಕಲಿಗರಿಗೆ ಯಾವುದೇ ಅನ್ಯಾಯ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಭಾನುವಾರ ಹೇಳಿದರು.

ಪಕ್ಷಕ್ಕೆ ಬೆಂಬಲ ನೀಡಿದ್ದಾರೆ, ಸೇರ್ಪಡೆಗೊಂಡಿಲ್ಲ: ಸುಮಲತಾಗೆ ಟಿಕೆಟ್ ಕೈತಪ್ಪುವ ಸುಳಿವು ನೀಡಿದ ಅಶೋಕ್!
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಮಗೆ ಬೆಂಬಲವನ್ನಷ್ಟೇ ನೀಡಿದ್ದಾರೆ. ಇನ್ನೂ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ. ಹೀಗಾಗಿ ಅವರ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಶುಕ್ರವಾರ ಹೇಳದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಭಾರಿ ಜನಸ್ತೋಮ ಆಡಳಿತದ ಕುಸಿತವನ್ನು ತೋರಿಸುತ್ತದೆ: ಆರ್ ಅಶೋಕ್
ಜನಸ್ಪಂದನ ಕಾರ್ಯಕ್ರಮದಲ್ಲಿ ಭಾರಿ ಜನಸ್ತೋಮ ಆಡಳಿತದ ಕುಸಿತವನ್ನು ತೋರಿಸುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ವ್ಯಂಗ್ಯವಾಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭ: ರಾಜ್ಯದಲ್ಲೂ ನಾಳೆ ರಜೆ ಘೋಷಿಸಿ; ಆರ್ ಅಶೋಕ್ ಅಗ್ರಹ
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದಾದ್ಯಂತ ಈಗಾಗಲೇ ಎಲ್ಲಾ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ರಜೆ ಘೋಷಿಸಿವೆ. ಕರ್ನಾಟಕ ರಾಜ್ಯದಲ್ಲೂ ಕೂಡ ನಾಳೆ ರಜೆ ಘೋಷಿಸಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಸರ್ಕಾರಕ್ಕೆ ಅಗ್ರಹಿಸಿದ್ದಾರೆ.

ಬಿಜೆಪಿಯಲ್ಲಿನ ಎಲ್ಲಾ ಸಮಸ್ಯೆಗಳು ಒಂದು ತಿಂಗಳಲ್ಲಿ ಬಗೆಹರಿಯಲಿದೆ: ವಿಪಕ್ಷ ನಾಯಕ ಆರ್.ಅಶೋಕ
ಒಂದು ತಿಂಗಳಲ್ಲಿ ಬಿಜೆಪಿಯಲ್ಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯಲಿದ್ದು, ಲೋಕಸಭೆ ಚುನಾವಣೆಯನ್ನು ಪಕ್ಷ ಒಗ್ಗಟ್ಟಿನಿಂದ ಹೋರಾಟ ನಡೆಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಭಾನುವಾರ ಹೇಳಿದರು.

