Ashoka

ಟೌಕ್ಟೇ ಚಂಡಮಾರುತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ತಲಾ 5 ಲಕ್ಷ ರೂ. ಪರಿಹಾರ
ರಾಜ್ಯದ ಕರಾವಳಿ ಪ್ರದೇಶ ಹಾಗೂ ಇತರೆ ಪ್ರದೇಶಗಳ ಮೇಲೆ ಟೌಕ್ಟೇ ಚಂಡಮಾರುತ ಗಂಭೀರ ಪರಿಣಾಮ ಬೀರಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯಲ್ಲಿ 'ಕೋವಿಡ್ ರಕ್ಷಾ'ಗೆ ಸಂಸದ ತೇಜಸ್ವೀ ಸೂರ್ಯ, ಸಚಿವ ಆರ್ ಅಶೋಕ್ ಚಾಲನೆ
ಕೋವಿಡ್-19 ಸಂಬಂಧಿತ ಸಮಸ್ಯೆಗಳಿಗೆ ಡಿಜಿಟಲ್ ತಂತ್ರಜ್ಞಾನದ ಮೂಲಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ 'ಕೋವಿಡ್ ರಕ್ಷಾ' ಎನ್ನುವ ವಿನೂತನ ಕಾರ್ಯ ಯೋಜನೆಗೆ ಜು.31 ರಂದು ಚಾಲನೆ ನೀಡಲಾಗಿದೆ.

ಬಿಐಇಸಿ ಕೇಂದ್ರ ಈಗ ಸೋಂಕಿತರ ಆರೈಕೆಗೆ ಮುಕ್ತ: ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ಆರ್.ಅಶೋಕ್
ಕೊರೋನಾ ಸೋಂಕಿತರ ಆರೈಕೆಗಾಗಿ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಿರ್ಮಾಣ ಮಾಡಲಾಗಿರುವ ಕೋವಿಡ್ ಆರೈಕೆ ಕೇಂದ್ರವನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಹಾಗೂ ಕಂದಾಯ ಸಚಿವ ಆರ್. ಅಶೋಕ ಅವರು ಸೋಮವಾರ ಉದ್ಘಾಟನೆ ಮಾಡಿದರು.

ಕಾಂಗ್ರೆಸ್ ಪ್ರತಿಭಟನೆ
ಏ ಅಶೋಕ, ನಿನೇನು ವಿಜಯನಗರ ಸಾಮ್ರಾಟ ಎಂದು ತಿಳಿದುಕೊಂಡಿದ್ದೀಯಾ? ಶುದ್ಧ ರಾಜಕಾರಣದ ಸಿಎಂ ಸಿದ್ದರಾಮಯ್ಯರನ್ನು ರಣಹೇಡಿ...

