ದೇಶಅತೀಕ್, ಅಶ್ರಫ್ ಹತ್ಯೆ ಕೇಸಿನ ಬಗ್ಗೆ ಸ್ವತಂತ್ರ ತನಿಖೆ ಕೋರಿ ಅರ್ಜಿ: ಏಪ್ರಿಲ್ 28ರಂದು ಸುಪ್ರೀಂ ಕೋರ್ಟ್ ವಿಚಾರಣೆ
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಕುಖ್ಯಾತ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆ ಪ್ರಕರಣದ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಮನವಿಯನ್ನು ಏಪ್ರಿಲ್ 28 ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.