Ashraf Ghani

ತಾಲಿಬಾನ್ ಆರ್ಭಟ: ದೇಶ ತೊರೆದ ಆಫ್ಘನ್ ಪ್ರಧಾನಿ ಅಶ್ರಫ್ ಘನಿ..?: ವರದಿ
ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ತಾಲಿಬಾನ್ ಬಂಡುಕೋರರು ರಾಜಧಾನಿ ಕಾಬುಲ್ ಸುತ್ತುವರೆದಿರುವಂತೆಯೇ ಇತ್ತ ಆಫ್ಘನ್ ಪ್ರಧಾನಿ ಅಶ್ರಫ್ ಘನಿ ದೇಶ ತೊರೆದಿದ್ದಾರೆ ಎಂದು ಹೇಳಲಾಗಿದೆ.

ಒಪ್ಪಂದ ಮುರಿದ ಅಫ್ಘಾನ್ ಅಧ್ಯಕ್ಷ: ತಾಲಿಬಾನಿಗಳ ಬಿಡುಗಡೆಗೆ ಒಲ್ಲೆ ಎಂದ ಅಶ್ರಫ್ ಘನಿ?
ಅಮೆರಿಕಾ-ತಾಲಿಬಾನ್ ನಡುವೆ ನಡೆದಿದ್ದ ಶಾಂತಿ ಒಪ್ಪಂದ ಮುರಿದು ಬಿದ್ದಿದ್ದು, ಒಪ್ಪಂದವಾದ ಮರುದಿನವೇ ಅಫ್ಘಾನಿಸ್ತಾನದ ಅಧ್ಯಕ್ಷ ಜೈಲಿನಲ್ಲಿ ಇರಿಸಲಾಗಿರುವ ತಾಲಿಬಾನ್ ಬಂಡುಕೋರರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಮಾಧ್ಯಮ ಸಹಕಾರಕ್ಕೆ ಸದಸ್ಯ ರಾಷ್ಟ್ರಗಳ ನಡುವೆ ಒಪ್ಪಂದ; ಎಸ್ ಸಿಒ ಶೃಂಗಸಭೆಯಲ್ಲಿ ನಿರ್ಣಯ
ಮಾಧ್ಯಮ ಕ್ಷೇತ್ರದಲ್ಲಿನ ಸಹಕಾರ ಒಪ್ಪಂದಕ್ಕೆ ಶಾಂಘೈ ಸಹಕಾರ ಸಂಘಟನೆ (ಎಸ್ ಸಿಒ) ಸದಸ್ಯ ರಾಷ್ಟ್ರಗಳು ಸಹಿ ಹಾಕುವ ಮೂಲಕ ಶೃಂಗಸಭೆ ನಿರ್ಣಯ ಕೈಗೊಂಡಿದೆ.

ಎಸ್ ಸಿಒ ಶೃಂಗಸಭೆ: ಪ್ರಧಾನಿ ಮೋದಿ-ಆಫ್ಘನ್ ಅಧ್ಯಕ್ಷ ಘನಿ ಮಹತ್ವದ ಭೇಟಿ
ಕಿರ್ಗಿಸ್ತಾನದ ಬಿಶ್ಕೆಕ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ (ಎಸ್ ಸಿಒ)ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...

ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳನ್ನೇ ಹೊಣೆ ಮಾಡಬೇಕು: ಶೃಂಗಸಭೆಯಲ್ಲಿ ಪಾಕ್ ಗೆ ತಿವಿದ ಪ್ರಧಾನಿ ಮೋದಿ
ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳು ಖಂಡಿತಾ ಜವಾಬ್ದಾರಿಯುತವಾಗಿರಬೇಕು ಎಂದು ಹೇಳುವ ಮೂಲಕ...

ನವದೆಹಲಿಗೆ ಆಗಮಿಸಿದ ಆಪ್ಘಾನಿಸ್ತಾನ ಅಧ್ಯಕ್ಷ ಆಶ್ರಫ್ ಘನಿ
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಗಾಗಿ ಆಪ್ಘಾನಿಸ್ತಾನ ಅಧ್ಯಕ್ಷ ಆಶ್ರಫ್ ಘನಿ ಬುಧವಾರ ನವೆದಹಲಿಗೆ ಬಂದಿಳಿದಿದ್ದಾರೆ...

ಕ್ರಿಕೆಟಿಗ ರಶೀದ್ ಖಾನ್ ನನ್ನು ನಾವು ಬಿಟ್ಟುಕೊಡುವುದಿಲ್ಲ: ಮೋದಿಗೆ ಆಫ್ಘಾನ್ ಅಧ್ಯಕ್ಷ ಘನಿ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ಆಫ್ಘಾನಿಸ್ತಾನ ತಂಡದ ಆಟಗಾರ ರಶೀದ್ ಖಾನ್ ಉತ್ತಮ ಪ್ರದರ್ಶನ...

ಪಾಕಿಸ್ತಾನ ಭಯೋತ್ಪಾದನೆ ಪಾಲಿನ ಸ್ವರ್ಗ: ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ
ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ, ಪಾಕಿಸ್ತಾನವನ್ನು ಭಯೋತ್ಪಾದನೆ ಪಾಲಿನ ಸ್ವರ್ಗ ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನದ ಅಭಿವೃದ್ಧಿಗೆ ಭಾರತ ಬೇಷರತ್ ಬೆಂಬಲ ನೀಡಿದೆ: ಅಶ್ರಫ್ ಘನಿ
ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ, ಭಾರತ ತಮ್ಮ ದೇಶದ ಅಭಿವೃದ್ಧಿಗೆ ಬೇಷರತ್ ಬೆಂಬಲ ನೀಡಿದೆ ಎಂದು ಹೇಳಿದ್ದಾರೆ.

