ದೇಶಶಬರಿಮಲೆ ವಿವಾದ: ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿದ್ದ ಸ್ವಾಮಿ ಸಂದೀಪಾನಂದ ಗಿರಿ ಆಶ್ರಮದ ಮೇಲೆ ದಾಳಿ
10-50 ವಯೋಮಾನದ ಎಲ್ಲಾ ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಿಸಬಹುದು ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದ ಕೇರಳದ ತಿರುವನಂತಪುರದ ಕುಂಡಮಕಡವುದಲ್ಲಿರುವ ಸ್ವಾಮಿ ಸಂದೀಪಾನಂದ ಗಿರಿಯವರ ಆಶ್ರಮದ ಮೇಲೆ ದುಷ್ಕರ್ಮಿಗಳ...