Ashraya scheme

ವಸತಿ ರಹಿತರಿಗೆ ಸೂರು: ಆಶ್ರಯ ಯೋಜನೆ ಜಾರಿಗೊಳಿಸಲಾಗದು- ಹೈಕೋರ್ಟ್
ವಸತಿ ರಹಿತರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ್ದ ಮಹತ್ವಾಕಾಂಕ್ಷಿ ಯೋಜನೆಯಾದ ಆಶ್ರಯ ಯೋಜನೆಯನ್ನು ಜಾರಿಗೊಳಿಸಲಾಗದು ಎಂದು ಹೈಕೋರ್ಟ್ ಹೇಳಿದೆ.

ಆಶ್ರಯ ಯೋಜನೆ ಮನೆ ಖಾಲಿ ಮಾಡುವಂತೆ ಅರವಿಂದ್ ಬೆಲ್ಲದ್ ಬೆಂಬಲಿಗರಿಂದ ಕಿರುಕುಳ: ಆರೋಪಕ್ಕೆ ಶಾಸಕರ ಸ್ಪಷ್ಟನೆ !
ಆಶ್ರಯ ಯೋಜನೆಯಡಿ ಮಂಜೂರಾಗಿರುವ ಮನೆಗಳನ್ನು ಖಾಲಿ ಮಾಡುವಂತೆ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಬೆಂಬಲಿಗರು ಕಿರುಕುಳ ನೀಡುತ್ತಿದ್ದಾರೆ ಎಂದು ಇತ್ತೀಚೆಗೆ ರಾಜ್ಯ ಸರ್ಕಾರ ನಡೆಸಿದ ಜನತಾ ದರ್ಶನದ ವೇಳೆ ಜನರು ಆರೋಪಿಸಿದ್ದಾರೆ.

