ಸಿನಿಮಾ ಸುದ್ದಿಝೈದ್ ಖಾನ್- ಅನಿಲ್ ಕುಮಾರ್ ಚಿತ್ರಕ್ಕೆ ಆಶ್ರಿತ್ ಸಿನಿಮಾಸ್ ಬೆಂಬಲ, ಶೀಘ್ರದಲ್ಲೇ ಟೈಟಲ್ ಅನಾವರಣ
ಬನಾರಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಝೈದ್ ಖಾನ್ ಇದೀಗ ಉಪಾಧ್ಯಕ್ಷ ಸಿನಿಮಾ ನಿರ್ದೇಶಕರಾದ ಅನಿಲ್ ಕುಮಾರ್ ಅವರೊಂದಿಗೆ ತಮ್ಮ ಮುಂದಿನ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ವ್ಯಾಪಕ ಕುತೂಹಲ ಹುಟ್ಟುಹಾಕಿದೆ.