ದೇಶಜೆಎನ್ ಯು ವಿವಾದ: ಮತ್ತೊಬ್ಬ ವಿದ್ಯಾರ್ಥಿ ಬಂಧನ
ಜೆಎನ್ ಯು ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಸೇರಿ ಈಗಾಗಲೇ ಇಬ್ಬರು ವಿದ್ಯಾರ್ಥಿಗಳು ಬಂಧಿತರಾಗಿರುವ ಬೆನ್ನಲ್ಲೇ ಇದೀಗ ಮತ್ತೊಬ್ಬ ವಿದ್ಯಾರ್ಥಿಯನ್ನು ದೆಹಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಶನಿವಾರ ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ...