ರಾಜ್ಯಕೆಎಸ್ಆರ್ಟಿಸಿ 100 ಹೊಸ ಅಶ್ವಮೇಧ ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಕೆಎಸ್ಆರ್ ಟಿಸಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸು (ಅಶ್ವಮೇಧ - ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್) ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.