Ashwani Kumar

ಪ್ರಧಾನಿ ಮೋದಿ ಮಾಡುವ ಪ್ರತಿಯೊಂದೂ ಕೆಲಸ ತಪ್ಪು ಎಂಬ ಭಾವನೆ ಸರಿಯಲ್ಲ: ಮಾಜಿ ಕಾಂಗ್ರೆಸ್ ನಾಯಕ
ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಸೋಲಿಸಲು ಸಾಧ್ಯವಾಗದ ಬಗ್ಗೆ ಕೇಳಿದಾಗ, ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.
KKR, CSK, RR ನಿಂದ ತಿರಸ್ಕಾರ; ಆಟೋಗಾಗಿ ಮೂವತ್ತು ರೂಪಾಯಿಗೂ ಕಷ್ಟ ಪಡುತ್ತಿದ್ದವ ಇಂದು ₹30 ಲಕ್ಷಕ್ಕೆ ಮುಂಬೈ ಇಂಡಿಯನ್ಸ್ ಪಾಲು!
ಮೊಹಾಲಿಯ ಝಂಝೇರಿಯವರಾದ 23 ವರ್ಷದ ಸೀಮರ್, ತಮ್ಮ ಮೂರು ಓವರ್‌ಗಳಲ್ಲಿ 24 ರನ್ ನೀಡಿ 4 ಪ್ರಮುಖ ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಕೆಕೆಆರ್ ಅನ್ನು 116 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.

IPL 2025: 'ನೀವು ರೋಹಿತ್ ಶರ್ಮಾ ಆಗಿದ್ದಕ್ಕೆ, ಇನ್ನೂ MI ಪ್ರಾಂಚೈಸಿಯಲ್ಲಿ ಉಳಿದುಕೊಂಡಿದ್ದೀರಿ'; ಇಂಗ್ಲೆಂಡ್ ಮಾಜಿ ಆಟಗಾರ ಟೀಕೆ
ರೋಹಿತ್ ಶರ್ಮಾ ಅವರನ್ನು ಈಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಬ್ಯಾಟ್ಸ್‌ಮನ್ ಆಗಿ ಮಾತ್ರ ನೋಡಲಾಗುತ್ತಿದೆ. ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿಯೂ ಬಳಸಲಾಗುತ್ತಿದೆ. ಫ್ರಾಂಚೈಸಿ ಹೆಚ್ಚಿನ ಪಂದ್ಯಗಳಲ್ಲಿ ಅವರ ಅನುಭವವನ್ನು ಬಳಸದಿರಲು ನಿರ್ಧರಿಸಿದೆ.

IPL 2025: ಚೊಚ್ಚಲ ಪಂದ್ಯದಲ್ಲೇ ದಾಖಲೆ, ಹೊಟ್ಟೆಗೆ ಏನ್ ತಿಂದ್ರಿ?; ‘ನಾನು ಊಟ ಮಾಡಲಿಲ್ಲ, ಬಾಳೆಹಣ್ಣು ತಿಂದೆ’
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 16.2 ಓವರ್‌ಗಳಲ್ಲಿಯೇ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 116 ರನ್ ಗಳಿಸಿತು. ಮುಂಬೈ ಇಂಡಿಯನ್ಸ್ ತಂಡವು 12.5 ಓವರ್‌ಗಳಲ್ಲಿಯೇ 2 ವಿಕೆಟ್ ನಷ್ಟಕ್ಕೆ 121 ರನ್ ಗಳಿಸುವ ಮೂಲಕ ಜಯ ಸಾಧಿಸಿತು.

ಸಿಬಿಐ ಮಾಜಿ ನಿರ್ದೇಶಕ, ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣು!
ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲರಾಗಿದ್ದ ಅಶ್ವನಿ ಕುಮಾರ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸುಪ್ರೀಂ ಆದೇಶ ಸಾಂವಿಧಾನಿಕ ನೈತಿಕತೆ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದಿದೆ: ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್
ಸುಪ್ರೀಂಕೋರ್ಟ್ ಆದೇಶ ಸಾಂವಿಧಾನಿಕ ನೈತಿಕತೆ ಹಾಗೂ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದಂತಾಗಿದೆ ಎಂದು ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ...

