ಕರ್ನಾಟಕಬೆಂಗಳೂರು ಗ್ರಾಮಾಂತರ: ಗೆಲುವಿನ ನಿರೀಕ್ಷೆಯಲ್ಲಿ ಕಾಂಗ್ರೆಸ್
2008ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಪುನರ್ ರಚನೆಯಾದ ಆರಂಭದಲ್ಲಿ ಜೆಡಿಎಸ್ ತದನಂತರ ಕಾಂಗ್ರೆಸ್ ಪ್ರಾಬಲ್ಯ ಸಾಧಿಸುತ್ತಾ ಬಂದಿದ್ದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ. ಕೆ. ಸುರೇಶ್ ಗೆಲುವು ಸಾಧಿಸುವುದು ಬಹುತೇಕ ನಿಶ್ಚಿತವಾಗಿದೆ.