Ashwath Narayan

ದೆಹಲಿ ಫಲಿತಾಂಶ ಪ್ರಧಾನಿ ಮೋದಿ ಜನಪ್ರಿಯತೆ ಕಳೆದುಕೊಳ್ಳುವ ಪ್ರತಿಬಿಂಬವಲ್ಲ: ಡಿಸಿಎಂ
ದೆಹಲಿ ಚುನಾವಣಾ ಫಲಿತಾಂಶ ಹಿಡಿದು ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿರುವ ವಿರೋಧ ಪಕ್ಷಗಳ ನಾಯಕರಿದೆ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಅವರು ತಿರುಗೇಟು ನೀಡಿದ್ದಾರೆ.

ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉದ್ಯೋಗ ಮಾಹಿತಿ ಕೇಂದ್ರ ಪ್ರಾರಂಭ: ಅಶ್ವತ್ಥನಾರಾಯಣ
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳಲ್ಲಿ ಕೌಶಲಾಭಿವೃದ್ಧಿ ಹೆಚ್ಚಿಸಲು ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉದ್ಯೋಗ ಮಾಹಿತಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಡಿಸಿಎಂ ಹುದ್ದೆ ಬೇಕೋ, ಬೇಡ್ವೋ: ಬಿಜೆಪಿಯಲ್ಲಿ ಶುರುವಾಯ್ತು ಆಂತರಿಕ ಕಿತ್ತಾಟ
ಚುನಾವಣೆ ಗೆಲುವು ಬಳಿಕ ಸರ್ಕಾರವನ್ನು ಸುಭದ್ರಗೊಳಿಸಿದ ಬಳಿಕ ಇದೀಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಪುಟ ವಿಸ್ತರಣೆಯ ತಲೆನೋವು ಶುರುವಾಗಿದೆ. ಉಪಮುಖ್ಯಮಂತ್ರಿ ವಿಚಾರ ಕುರಿತು ಬಿಜೆಪಿಯಲ್ಲಿ ಆಂತರಿಕ ಕಿತ್ತಾಟ ಶುರುವಾಗಿದ್ದು, ಸಂಪುಟ ವಿಸ್ತರಣೆ ಬಿಎಸ್'ವೈಗೆ ಹಗ್ಗದ ಮೇಲಿನ ನಡಿಗೆಯಂತೆ ಪರಿಣಮಿಸಿದೆ.

ಬೆಂಗಳೂರು ಅಭಿವೃದ್ಧಿ ಖಾತೆಗೆ ಹೆಚ್ಚಾದ ಲಾಬಿ: ಡಿಸಿಎಂ ಡಾ. ಅಶ್ವಥ್ ನಾರಾಯಣಗೆ ದೊರೆಯುವ ಸಾಧ್ಯತೆ?
ಪ್ರಭಾವಿ ಬೆಂಗಳೂರು ಅಭಿವೃದ್ಧಿ ಖಾತೆ ಪಡೆಯಲು ಉಪ ಚುನಾವಣೆಯಲ್ಲಿ ಗೆದ್ದಂತಹ ಶಾಸಕರು ಹೆಚ್ಚಾದ ಲಾಬಿ ಮಾಡುತ್ತಿರುವಂತೆಯೇ ಈ ಖಾತೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಅವರಿಗೆ ದೊರೆಯಲಿದೆ ಎಂಬಂತಹ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ.

ಮಂಡ್ಯದಲ್ಲಿ ಬಿಜೆಪಿ ಗೆಲುವು: ಡಿಸಿಎಂ ಅಶ್ವತ್ಥ ನಾರಾಯಣ ಪ್ರತಿಕ್ರಿಯೆ
ರಾಜ್ಯ ರಾಜಕೀಯ ಚಿತ್ರಣವನ್ನು ಬದಲಿಸುವ ಮಹತ್ವದ ಚುನಾವಣೆ ಎಂದೇ ಪರಿಗಣಿಸಲ್ಪಟ್ಟಿದ್ದ ಈ ಉಪಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಮನ್ನಣೆ ನೀಡಿದ್ದು, ಬಿಜೆಪಿ ಸರ್ಕಾರಕ್ಕೆ ಸ್ಥಿರತೆ ಬಂದಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಕೆಆರ್.ಪೇಟೆಯಲ್ಲಿ ಅಭಿವೃದ್ಧಿ ಮಂತ್ರ ಪಠಿಸಿದ ಡಿಸಿಎಂ ಅಶ್ವತ್ಥ್ ನಾರಾಯಣ್
ಉಪಚುನಾವಣೆ ಹತ್ತಿರ ಬರುತ್ತಿದ್ದು, ರಾಜಕೀಯ ಪಕ್ಷಗಳ ಪ್ರಚಾರಗಳು ಬಿರಿಸಿನಿಂದ ಸಾಗುತ್ತಿದೆ. ಕೆಆರ್.ಪೇಟೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಹಾಗೂ ಭಾರತೀಯ ಜನತಾ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿವೈ.ವಿಜಯೇಂದ್ರ ಅವರು ಭರ್ಜರಿ ಪ್ರಚಾರ ನಡೆಸಲು ಸಿದ್ಧತೆಗಳನ್ನು ನಡೆಸಿದ್ದಾರೆ.

ನಿರ್ಮಾಣ ತ್ಯಾಜ್ಯ ಬಳಕೆಗೆ ಶೀಘ್ರದಲ್ಲೇ ಹೊಸ ನಿಯಮ ಜಾರಿ
ನಗರ ಪ್ರದೇಶಗಳಲ್ಲಿ ಹಳೆಯ ಕಟ್ಟಡಗಳನ್ನು ಕೆಡವುದು ಹಾಗೂ ಹೊಸ ಕಟ್ಟಡಗಳ ನಿರ್ಮಾಣ ಸಂದರ್ಭದಲ್ಲಿ ತ್ಯಾಜ್ಯ ಉಂಟಾಗುತ್ತಿದ್ದು, ಇವುಗಳನ್ನು ಎಲ್ಲಿ ಹಾಗೂ ಹೇಗೆ ನಿರ್ವಹಣೆ ಮಾಡುವುದು ಎಂಬುದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಸಮಸ್ಯೆಯನ್ನು ದೂರಾಗಿಸಲು ಬಿಬಿಎಂಪಿ ಹೊಸ ನಿಯಮ ಜಾರಿಗೊಳಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ನ. 18 ರಿಂದ 3 ದಿನ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ: ಡಿಸಿಎಂ ಅಶ್ವತ್ಥ ನಾರಾಯಣ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಶಯದಂತೆ ನವೀನ ಆವಿಷ್ಕಾರಗಳಿಗೆ ಕರ್ನಾಟಕ ಹೆಚ್ಚಿನ ಒತ್ತು ನೀಡಿದ್ದು, ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನವೆಂಬರ್ 18 ರಿಂದ 3 ದಿನಗಳ ಕಾಲ...

ಸಾಲಮನ್ನಾ ಯೋಜನೆಗೆ 45 ಸಾವಿರ ಕೋಟಿ ಖರ್ಚಾಗುತ್ತದೆ: ಡಿಸಿಎಂ ಅಶ್ವತ್ಥನಾರಾಯಣ
ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆ ನಡೆದಿದೆಯೇ ಎಂಬುದು ಆದಾಯ ತೆರಿಗೆ ಇಲಾಖೆ ತನಿಖೆ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಅವರು ಹೇಳಿದ್ದಾರೆ.

