Ashwath Narayan

ಒಕ್ಕಲಿಗ ನಾಯಕರ ಮುಸುಕಿನ ಗುದ್ದಾಟ: ಸಭೆಗೆ ತಡವಾಗಿ ಬಂದ ಡಿಕೆಶಿ; ಆಕ್ರೋಶಗೊಂಡು ಹೊರನಡೆದ ಅಶ್ವತ್ಥನಾರಾಯಣ!
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅಶ್ವತ್ಥ ನಾರಾಯಣ, ನನ್ನ ಜೊತೆಗೆ ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಎನ್.ಮುನಿರಾಜು ಸೇರಿದಂತೆ ಬಿಜೆಪಿ ಮುಖಂಡರು ಹೊರನಡೆದರು ಎಂದು ಮಾಹಿತಿ ನೀಡಿದರು.

ಅಧಿಕಾರದ ಪಿತ್ತ ನೆತ್ತಿಗೇರಿರುವ ಕಾಂಗ್ರೆಸ್ ನಿಂದ ದ್ವೇಷ ರಾಜಕಾರಣ: ಅಶ್ವತ್ಥನಾರಾಯಣ
ಜನ ಕಾಂಗ್ರೆಸ್ಸಿಗೆ ಅಧಿಕಾರ ಕೊಟ್ಟಿದ್ದಾರೆ. ಅದನ್ನು ತಿಳಿದು ಸಮಯ ಮತ್ತು ಶ್ರಮವನ್ನು ಜನಪರ ಕೆಲಸಗಳಿಗೆ ಬಳಸಬೇಕು. ಅದಕ್ಕೆ ಬದಲಾಗಿ ದ್ವೇಷದ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಎರಡೇ ವಾರದಲ್ಲಿ ಕಾಂಗ್ರೆಸಿಗೆ ಅಧಿಕಾರ ನೆತ್ತಿಗೇರಿರುವುದನ್ನು ಇದು ತೋರಿಸುತ್ತದೆ ಎಂದು ಅಶ್ವತ್ಥನಾರಾಯಣ ಟೀಕಿಸಿದ್ದಾರೆ.

ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಹೇಳಿಕೆ: ಅಶ್ವತ್ಥನಾರಾಯಣ್ ವಿರುದ್ಧ ಎಫ್ಐಆರ್ ದಾಖಲು
ಕಳೆದ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಮಾಜಿ ಸಚಿವ ಡಾ.ಸಿ. ಎನ್. ಅಶ್ವಥ್ ನಾರಾಯಣ್ ಅವರ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ.

ಬಿಜೆಪಿ-ಜೆಡಿಎಸ್ ನಡುವೆ ಒಳ ಒಪ್ಪಂದ: ಪ್ರೀತಂಗೌಡ ವಿರುದ್ಧ ಅಶ್ವತ್ಥ್ ನಾರಾಯಣ್ ಕಿಡಿ
ಬಿಜೆಪಿ-ಜೆಡಿಎಸ್ ನಡುವೆ ಒಳ ಒಪ್ಪಂದವಾಗಿದೆ ಎಂದು ಶಾಸಕ ಪ್ರೀತಂ ಗೌಡ ಅವರು ಹೇಳಿದ್ದು, ಈ ಹೇಳಿಕೆ ವಿರುದ್ಧ ಅಶ್ವತ್ಥ್ ನಾರಾಯಣ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಅಪಾರ್ಟ್‌ಮೆಂಟ್ ನಿವಾಸಿಗಳ ಭೇಟಿ ಮಾಡಿದ ಸಚಿವ ಅಶ್ವತ್ಥ್ ನಾರಾಯಣ್, ಬಿಜೆಪಿಗೆ ಮತ ಹಾಕುವಂತೆ ಮನವಿ
ಸಲಾರ್‌ಪುರಿಯಾ, ಎಂಬಸಿ, ಬ್ರಿಗೇಡ್ ರೀಜೆನ್ಸಿ ಮತ್ತು ಶಶಿಕಿರಣ್ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳನ್ನು ಭೇಟಿ ಮಾಡಿದ ಉನ್ನತ ಶಿಕ್ಷಣ ಸಚಿವ ಹಾಗೂ ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು, ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು.

ನವೆಂಬರ್ 29 ರಿಂದ 3 ದಿನಗಳ ಬೆಂಗಳೂರು ಟೆಕ್ ಶೃಂಗಸಭೆ
ನವೆಂಬರ್ 29 ರಿಂದ ಡಿಸೆಂಬರ್ 1 ರವರೆಗೆ ಬೆಂಗಳೂರು ಟೆಕ್ ಶೃಂಗಸಭೆ (ಬಿಟಿಎಸ್) ನಡೆಯಲಿದೆ ಎಂದು ಐಟಿ/ಬಿಟಿ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ್ ಅವರು ಶನಿವಾರ ಹೇಳಿದ್ದಾರೆ.

ನಗರದ ಬೆಳವಣಿಗೆಯಲ್ಲಿ ಅಪಾರ್ಟ್ಮೆಂಟ್‌ಗಳ ಪಾತ್ರ ಪ್ರಮುಖ: ಸಚಿವ ಅಶ್ವತ್ಥ್ ನಾರಾಯಣ್
ನಗರದ ಬೆಳವಣಿಗೆಯಲ್ಲಿ ಅಪಾರ್ಟ್ಮೆಂಟ್‌ಗಳ ಪಾತ್ರ ಮುಖ್ಯವಾಗಿದ್ದು, ಎಲ್ಲಾ ಪ್ರಜೆಗಳಿಗೂ ಮಧ್ಯವರ್ತಿಗಳ ಅವಲಂಬನೆ ಇಲ್ಲದೆ ನಾಗರಿಕ ಸೇವೆಗಳನ್ನು ಲಭ್ಯವಾಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ನಮ್ಮ ಸರ್ಕಾರ ಬಂದ ಮೇಲೆ ಅದಾಯ್ತು, ಇದಾಯ್ತು ಅಂತ ಬುರುಡೆ ಬಿಡೋ ಬದಲು ಮಲ್ಲೇಶ್ವರಂಗೆ ಹೋಗಿ ಅಭಿವೃದ್ಧಿ ಮಾಡಿ: ಅನಿತಾ ಕುಮಾರಸ್ವಾಮಿ
ತಾಲೂಕು ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಗೆ ನನ್ನ ಹೆಸರು ಹಾಕಲಾಗಿದೆ. ಆದರೆ, ನಾನು ಬರುವುದಕ್ಕೂ ಮುನ್ನವೇ ಉದ್ಘಾಟನೆ ಮಾಡಲಾಗಿದೆ. ಕಾಟಾಚಾರಕ್ಕೆ ನನ್ನನ್ನು ಕರೆದಿರುವುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು.

ಗಾಂಧಿ ಕೊಂದವರ ಬೆಂಬಲಿಸುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ.. ನನ್ನ ಕೊಲ್ಲಲು ನೀವೇ ಕೋವಿ ತನ್ನಿ; ಅಶ್ವತ್ಥ್ ನಾರಾಯಣ್ಗೆ ಸಿದ್ದರಾಮಯ್ಯ ಸವಾಲು!
ನನ್ನ ಹತ್ಯೆ ಮಾಡುವಂತೆ ರಾಜ್ಯದ ಒಬ್ಬ ಸಚಿವ ಬಹಿರಂಗವಾಗಿ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

