Ashwath Narayan

ಬಜೆಟ್'ಗೆ ಬಿಬಿಎಂಪಿ ಸಿದ್ಧತೆ: ಸಚಿವರು, ಶಾಸಕರು, ಉನ್ನತಾಧಿಕಾರಿಗಳೊಂದಿಗೆ ಸಚಿವ ಅಶ್ವತ್ಥ್ ನಾರಾಯಣ್ ಸಭೆ
2023-24ರ ಬಿಬಿಎಂಪಿ ಬಜೆಟ್ ಕುರಿತು ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು ನಗರದ ಶಾಸಕರು, ಎಂಎಲ್‌ಸಿಗಳು ಮತ್ತು ಬಿಬಿಎಂಪಿ ಉನ್ನತ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದರು.

ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಭರಪೂರ ಬೆಂಬಲ ಸಿಗುತ್ತಿದೆ, 22 ಲಕ್ಷ ಮನೆ ಸಂಪರ್ಕಿಸಿದ್ದೇವೆ: ಸಚಿವ ಅಶ್ವತ್ಥ್ ನಾರಾಯಣ್
ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನಕ್ಕೆ ರಾಜ್ಯದಲ್ಲಿ ಭರಪೂರ ಬೆಂಬಲ ಸಿಗುತ್ತಿದ್ದು, 22 ಲಕ್ಷ ಮನೆಗಳನ್ನು ಸಂಪರ್ಕಿಸಿದ್ದೇವೆಂದು ಸಚಿವ ಅಶ್ವತ್ಥ್ ನಾರಾಯಣ್ ಅವರು ಮಂಗಳವಾರ ಹೇಳಿದರು.

ವಸತಿ ಮೀಸಲಾತಿಯಡಿ 60 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿ: ಎನ್‌ಎಲ್‌ಎಸ್‌ಐಯುಗೆ ಸಚಿವ ಅಶ್ವತ್ಥ್ ನಾರಾಯಣ್ ಸೂಚನೆ
ವಸತಿ ಮೀಸಲಾತಿಯಡಿ ಕನಿಷ್ಠ 60 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‌ಎಲ್‌ಎಸ್‌ಐಯು)ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಸೂಚನೆ ನೀಡಿದ್ದಾರೆ.

ವಿವೇಕಾನಂದರಂತೆ ಬದ್ಧತೆಯಿಂದ ಕೆಲಸ ಮಾಡಿ: ವಿದ್ಯಾರ್ಥಿಗಳಿಗೆ ಸಚಿವ ಅಶ್ವತ್ಥ್ ನಾರಾಯಣ್ ಕಿವಿಮಾತು
ಸ್ವಾಮಿ ವಿವೇಕಾನಂದರಂತೆ ಬದ್ಧತೆಯಿಂದ ಕೆಲಸ ಮಾಡುವ ಸಂಸ್ಕೃತಿಯನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ವಿದ್ಯಾರ್ಥಿಗಳಿಗೆ ಗುರುವಾರ ಕಿವಿಮಾತು ಹೇಳಿದರು.

ಮುಂಬೈನಲ್ಲಿ ಮರಾಠಿ ಭಾಷಿಕರ ಸಂಖ್ಯೆ ಎಷ್ಟಿದೆ ಪ್ರಶ್ನಿಸಬಹುದೆ?: ಸಚಿವ ಅಶ್ವತ್ಥ ನಾರಾಯಣ ತಿರುಗೇಟು
ರಾಜ್ಯದ ಕೆಲವು ಪ್ರದೇಶಗಳನ್ನು ಕೇಂದ್ರಾಡಳಿತ ಮಾಡಬೇಕೆಂದು ಹೇಳಿಕೆ ನೀಡಿದ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆಗೆ ಮುಂಬಯಿಯಲ್ಲಿ ಮರಾಠಿ ಭಾಷಿಕರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ

ವಿ.ವಿ ಗಳ ಅಕಾಡೆಮಿಕ್ ಕೌನ್ಸಿಲ್, ಸಿಂಡಿಕೇಟ್ ಸಭೆ ನೇರ ಪ್ರಸಾರ ವ್ಯವಸ್ಥೆಗೆ ಡಿಸೆಂಬರ್ ನಲ್ಲಿ ಚಾಲನೆ: ಸಚಿವ ಅಶ್ವತ್ಥ್ ನಾರಾಯಣ್
ಮಾಜಿ ಪ್ರಧಾನಮಂತ್ರಿ ದಿವಂಗತ ಎ.ಬಿ. ವಾಜಪೇಯಿ ಅವರ ನೆನಪಿನಲ್ಲಿ ಡಿಸೆಂಬರ್ ತಿಂಗಳನ್ನು ‘ಸುಶಾಸನ ಮಾಸ’ ವನ್ನಾಗಿ ಆಚರಿಸಲಾಗುತ್ತಿದ್ದು, ತಮ್ಮ ವ್ಯಾಪ್ತಿಯ ಇಲಾಖೆಗಳಲ್ಲಿ ಅನೇಕ ಸುಧಾರಣೆಗಳನ್ನು ತರಲಾಗುತ್ತಿದೆ.

ಸಂದರ್ಶನ: 'ಮೂಲಭೂತ ಸೌಕರ್ಯ ಸವಾಲುಗಳು BTS 2022 ಮೇಲೆ ಪರಿಣಾಮ ಬೀರುವುದಿಲ್ಲ': ಸಚಿವ ಅಶ್ವಥ್ ನಾರಾಯಣ್
ಅತಿದೊಡ್ಡ ತಂತ್ರಜ್ಞಾನ ಶೃಂಗಸಭೆ - ಬೆಂಗಳೂರು ಟೆಕ್ ಶೃಂಗಸಭೆ - ಈ ವರ್ಷ ತನ್ನ ರಜತ ಮಹೋತ್ಸವ ಆವೃತ್ತಿಯನ್ನು ಪ್ರವೇಶಿಸುತ್ತಿದ್ದು, ಬೆಂಗಳೂರು ಟೆಕ್ ಸಮಿತ್ (BTS-Bengaluru Tech Summit) ವರ್ಷಗಳಿಂದಲೂ ಬೆಳೆದಿದೆ. ಈ ಬಾರಿ, 'Tech4NexGen' ಥೀಮ್‌ನೊಂದಿಗೆ, ಶೃಂಗಸಭೆಯು (ನವೆಂಬರ್ 16-18) ಮುಂದಿನ ಪೀಳಿಗೆಗೆ ತಂತ್ರಜ್ಞಾನ ಮತ್ತು ನಾವೀನ್ಯತೆಗಳ ಮೇಲೆ ಕೇಂದ್ರೀಕ

ಬಿಎಂಎಸ್ ಟ್ರಸ್ಟ್ ಅಕ್ರಮದಲ್ಲಿ ಸಚಿವ ಅಶ್ವತ್ಥ್ ನಾರಾಯಣ ಕೈವಾಡ: ತನಿಖೆಗೆ ಜೆಡಿಎಸ್ ಆಗ್ರಹ!
ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್‌ನ ಅಕ್ರಮಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥ್‌ನಾರಾಯಣ ಭಾಗಿಯಾಗಿದ್ದು ಅವರು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.

ಎನ್ ಇಪಿ ಎಂದರೆ ಸರ್ಕಾರಿ ಸ್ವತ್ತನ್ನು ಭೂರಕ್ಕಸರ ಬಾಯಿಗೆ ಹಾಕುವುದಾ? ಪ್ರಧಾನಿ ಮೋದಿ ಅವರು ಹೇಳಿಕೊಟ್ಟ ವಿಶ್ವಗುರು ಪರಿಕಲ್ಪನೆ ಇದೇನಾ?
ಸದನದಲ್ಲಿ ನಾನಿಟ್ಟ ಪ್ರತಿ ದಾಖಲೆ ಅಕ್ರಮಕ್ಕೆ ಕನ್ನಡಿ. ನಿಮ್ಮ ಕಣ್ಣಿಗೆ ಈ ಅಕ್ರಮವೆಲ್ಲಾ ಸಕ್ರಮವಾಗಿದ್ದರೆ, ಇದಕ್ಕಿಂತ ದುರಂತ ಇನ್ನೊಂದಿಲ್ಲ. ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ನೋಡಿ. ಅಷ್ಟೂ ಆಸ್ತಿಯನ್ನು ಲಪಟಾಯಿಸಲು ಟ್ರಸ್ಟ್ ನಲ್ಲಿ ನಡೆದ ಷಡ್ಯಂತ್ರಕ್ಕೆ ಸಚಿವರಾಗಿ ನೀವು ಹೇಗೆಲ್ಲಾ ಸಹಕಾರ ನೀಡಿದ್ದೀರಿ ಎನ್ನುವುದು ಈಗ ಜಗಜ್ಜಾಹೀರು.

