Ashwath Narayan

ರಾಜ್ಯದಲ್ಲಿ ಲಸಿಕೆ ಮಿಶ್ರಣದ ಯಾವುದೇ ಪ್ರಕರಣ ವರದಿಯಾಗಿಲ್ಲ: ಡಿಸಿಎಂ ಅಶ್ವತ್ಥ್ ನಾರಾಯಣ್
ರಾಜ್ಯ

ರಾಜ್ಯದಲ್ಲಿ ಲಸಿಕೆ ಮಿಶ್ರಣದ ಯಾವುದೇ ಪ್ರಕರಣ ವರದಿಯಾಗಿಲ್ಲ: ಡಿಸಿಎಂ ಅಶ್ವತ್ಥ್ ನಾರಾಯಣ್

ರಾಜ್ಯದಲ್ಲಿ ಕೊರೋನಾವೈರಸ್ ಲಸಿಕೆಯ ವಿತರಣೆ ವೇಳೆ ಎರಡು ಕಂಪನಿಯ ಲಸಿಕೆಗಳು ಮಿಶ್ರಣ ಆಗಿರುವ ಕುರಿತು ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದ ಕೋವಿಡ್ ಪರಿಸ್ಥಿತಿ ವಿವರಿಸಿದ ಡಿಸಿಎಂ ಅಶ್ವತ್ಥ್ ನಾರಾಯಣ್, ಕಾರಜೋಳ
ರಾಜ್ಯ

ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದ ಕೋವಿಡ್ ಪರಿಸ್ಥಿತಿ ವಿವರಿಸಿದ ಡಿಸಿಎಂ ಅಶ್ವತ್ಥ್ ನಾರಾಯಣ್, ಕಾರಜೋಳ

ರಾಜ್ಯದ ಕೋವಿಡ್‌ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು.

ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಜಾಗತಿಕ ಪಾಲುದಾರರಿಗೆ ರಾಜ್ಯ ಎದುರು ನೋಡುತ್ತಿದೆ: ಅಶ್ವತ್ಥ್ ನಾರಾಯಣ್
ರಾಜ್ಯ

ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಜಾಗತಿಕ ಪಾಲುದಾರರಿಗೆ ರಾಜ್ಯ ಎದುರು ನೋಡುತ್ತಿದೆ: ಅಶ್ವತ್ಥ್ ನಾರಾಯಣ್

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಪರಿಸ್ಥಿತಿ ಕಠೋರಗೊಳ್ಳುತ್ತಿದ್ದು, ಈ ನಡುವಲ್ಲೇ ಪರಿಸ್ಥಿತಿ ನಿಭಾಯಿಸಲು ಸ್ನೇಹಪರ ರಾಷ್ಟ್ರಗಳಿಂದ ಔಷಧಿಗಳು ಹಾಗೂ ಇತರೆ ಉಪಕರಣಗಳ ಖರೀದಿ ಮಾಡಲು ಚಿಂತನೆಗಳನ್ನು ನಡೆಸುತ್ತಿದೆ. 

ಕೋಲಾರದ ಮಾಲೂರಿನಲ್ಲಿ ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ: ಡಿಸಿಎಂ ಅಶ್ವತ್ಥನಾರಾಯಣ
ರಾಜ್ಯ

ಕೋಲಾರದ ಮಾಲೂರಿನಲ್ಲಿ ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ: ಡಿಸಿಎಂ ಅಶ್ವತ್ಥನಾರಾಯಣ

ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರತ್ ಬಯೋಟೆಕ್, ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಸ್ಥಾಪಿಸಲಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ ಹೇಳಿದ್ದಾರೆ.

ಆಕ್ಸಿಜನ್ ಬೆಡ್ ಪ್ರಮಾಣ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ: ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್
ರಾಜ್ಯ

ಆಕ್ಸಿಜನ್ ಬೆಡ್ ಪ್ರಮಾಣ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ: ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್

ಸುಪ್ರೀಂ ಕೋರ್ಟ್ 1,200 ಮೆ.ಟನ್‌ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸರ್ಕಾರ ಆಕ್ಸಿಜನ್‌ ಬೆಡ್‌ಗಳ ಪ್ರಮಾಣವನ್ನು ಇನ್ನೂ 20,000 ಕ್ಕೆ ಹೆಚ್ಚಿಸಲು ಮುಂದಾಗಿದೆ ಎಂದು ಕೋವಿಡ್‌ ಕಾರ್ಯಪಡೆ ಅಧ್ಯಕ್ಷ, ಉಪಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ್ ಅವರು ಶನಿವಾರ ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ಈ ವರ್ಷ ಬೇಸಿಗೆ ರಜೆ ಇಲ್ಲ: ಅಶ್ವತ್ಥ್ ನಾರಾಯಣ್
ರಾಜ್ಯ

ವಿದ್ಯಾರ್ಥಿಗಳಿಗೆ ಈ ವರ್ಷ ಬೇಸಿಗೆ ರಜೆ ಇಲ್ಲ: ಅಶ್ವತ್ಥ್ ನಾರಾಯಣ್

ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದರೂ ಉನ್ನತ ಶಿಕ್ಷಣದ ಚಟುವಟಿಕ ಹಾಗೂ ಪರೀಕ್ಷೆಗಳೂ ನಿಗದಿತ ವೇಳಾಪಟ್ಟಿಯಂತೆಯೇ ಮುಂದುವರೆಯಲಿವೆ. ಪರೀಕ್ಷೆ ಮುಗಿಯುತ್ತಿದ್ದಂತೆಯೇ ರಜೆ ನೀಡದೆ ಮುಂದಿನ ವರ್ಷದ ಶೈಕ್ಷಣಿಕ ಚಟುವಟಿಕೆ ಆರಂಭಿಸುತ್ತೇವೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

ಇದೇ ಮೊದಲು! ರಾಜ್ಯ ಸರ್ಕಾರದಿಂದ ಎಂಜಿನಿಯರಿಂಗ್ ಆರ್ ಅಂಡ್ ಡಿ ನೀತಿ ಪ್ರಕಟ
ರಾಜ್ಯ

ಇದೇ ಮೊದಲು! ರಾಜ್ಯ ಸರ್ಕಾರದಿಂದ ಎಂಜಿನಿಯರಿಂಗ್ ಆರ್ ಅಂಡ್ ಡಿ ನೀತಿ ಪ್ರಕಟ

ರಾಜ್ಯ ಸರ್ಕಾರವು ಮಂಗಳವಾರ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ (ಇಆರ್ ಅಂಡ್ ಡಿ) ನೀತಿ -2021 ಅನ್ನು ಪ್ರಕಟಿಸಿದೆ.

ಸಿಇಟಿ: ಜನವರಿ 15ರವರೆಗೂ ಕಾಲಾವಕಾಶಕ್ಕೆ ಎಐಸಿಟಿಇ ಮನವಿ
ರಾಜ್ಯ

ಸಿಇಟಿ: ಜನವರಿ 15ರವರೆಗೂ ಕಾಲಾವಕಾಶಕ್ಕೆ ಎಐಸಿಟಿಇ ಮನವಿ

ವೃತ್ತಿಪರ ಕೋರ್ಸ್ ಗಳ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ಮಾಡುವ ಅಗತ್ಯ ಇದ್ದು, ಜ.15ರವರೆಗೆ ಅವಕಾಶ ನೀಡಬೇಕು ಎಂದು ಕೋರಿ ಉನ್ನತ ಶಿಕ್ಷಣ ಇಲಾಖೆಯು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿ (ಎಐಸಿಟಿಇ) ಅಧ್ಯಕ್ಷರಿಗೆ ಪತ್ರ ಬರೆದಿದೆ.

ಗೋಹತ್ಯೆ, ಲವ್ ಜಿಹಾದ್ ವಿರುದ್ಧ ಸರ್ಕಾರದಿಂದ ಮಸೂದೆ: ಡಿಸಿಎಂ ಅಶ್ವಥ್ ನಾರಾಯಣ
ರಾಜ್ಯ

ಗೋಹತ್ಯೆ, ಲವ್ ಜಿಹಾದ್ ವಿರುದ್ಧ ಸರ್ಕಾರದಿಂದ ಮಸೂದೆ: ಡಿಸಿಎಂ ಅಶ್ವಥ್ ನಾರಾಯಣ

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯಾನಾಥ್ ಅವರ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ಮತ್ತು ಲವ್ ಜಿಹಾದ್ ಮಸೂದೆಗಳ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಂತೆಯೇ ಇತ್ತ ಕರ್ನಾಟಕದಲ್ಲೂ ಇಂತಹ ಮಸೂದೆ ತರಲು ಸರ್ಕಾರ ಚಿಂತನೆಯಲ್ಲಿ ತೊಡಗಿದೆ.