Ashwath Narayana

ರಾಜ್ಯ ಬಿಜೆಪಿಗೆ ಅಶ್ವತ್ಥ ನಾರಾಯಣ ಸಾರಥಿ? ಯತ್ನಾಳ್ ವಿಧಾನಸಭೆ ವಿರೋಧ ಪಕ್ಷದ ನಾಯಕ? ಒಕ್ಕಲಿಗ-ಲಿಂಗಾಯತ ಸಮೀಕರಣ!
ಜುಲೈನಲ್ಲಿ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ, ಬಿಜೆಪಿ ಈ ವಾರದ ಅಂತ್ಯದ ವೇಳೆಗೆ ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.

ಕಾಂಗ್ರೆಸ್ ಪಕ್ಷ ಸ್ವದೇಶದ್ದಲ್ಲ ಫಾರಿನ್ ಪಾರ್ಟಿ: ರಾಜ್ಯ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ಲೇವಡಿ
ಕಾಂಗ್ರೆಸ್ ಪಕ್ಷವನ್ನು ದೇಶದಿಂದ ನಿರ್ಮೂಲನೆ ಮಾಡುವ ಕೆಲಸದಲ್ಲಿ ಬಿಜೆಪಿ ಕಂಕಣಬದ್ಧವಾಗಿದೆ ಎಂದು ಸಚಿವರು ಇದೇ ವೇಳೆ ಹೇಳಿದರು.

ಬಿಜೆಪಿ ಸರ್ಕಾರ ರಚಿಸಲು ಯೋಗೇಶ್ವರ್ ಕೂಡ ಕಾರಣ, ಅವರಿಗೂ ಸಚಿವ ಸ್ಥಾನ ಸಿಗಬೇಕು: ಅಶ್ವತ್ಥ ನಾರಾಯಣ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಸಿಪಿ ಯೋಗೇಶ್ವರ್ ಕಾರಣರಾಗಿದ್ದು, ಅವರು ಹಲವು ಮಹತ್ವದ ಜವಾಬ್ದಾರಿ ವಹಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಒಕ್ಕಲಿಗ ಅಭಿವೃದ್ಧಿ ಮಂಡಳಿ ಸ್ಥಾಪಿಸಲೇಬೇಕು: ಡಿಸಿಎಂ ಅಶ್ವತ್ಥನಾರಾಯಣ
ಒಕ್ಕಲಿಗ ಸಮುದಾಯದ ಅಪೇಕ್ಷೆಯ ಮೇರೆಗೆ ಸರ್ಕಾರ ‘ಒಕ್ಕಲಿಗ ಅಭಿವೃದ್ಧಿ ನಿಗಮ’ ರಚನೆ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಕೆಂಪೇಗೌಡರ ಪರಿಕಲ್ಪನೆಯಲ್ಲೇ ಸರ್ಕಾರ ಕೆಲಸ ಮಾಡಲಿದೆ: ಡಿಸಿಎಂ ಅಶ್ವತ್ಥ ನಾರಾಯಣ್
ಕೆಂಪೇಗೌಡ ಪರಿಕಲ್ಪನೆಯಲ್ಲೇ ಸರ್ಕಾರ ಕೆಲಸ ಮಾಡುತ್ತಿದ್ದು, ನಗರವನ್ನು ಮುಂದಿನ ದಿನದಲ್ಲಿ ವಿಶ್ವದ ಮತ್ತು ಭಾರತ ನಂಬರ್ 1 ನಗರವಾಗಿ ಮಾಡುತ್ತೇವೆಂದು ಉಪಮುಖ್ಯಮಂತ್ರಿ ಡಾ.ಸಿಎನ್. ಅಶ್ವತ್ಥ್ ನಾರಾಯಣ ಅವರು ಹೇಳಿದ್ದಾರೆ.

ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಕೈಗಾರಿಕೆಗೆ ಸ್ಥಾಪನೆಗೆ ಪ್ರೋತ್ಸಾಹ:ಭೂಮಿ ಖರೀದಿಸಿದರೆ ಶೇ 25 ರಷ್ಟು ರಿಯಾಯಿತಿ; ಡಿಸಿಎಂ
ಕೋವಿಡ್-19 ನಂತರ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ವಿನ್ಯಾಸ ಮತ್ತು ಉತ್ಪಾದನಾ (ಇಎಸ್ಡಿಎಂ) ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ, ಈ ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ

ಮೈಸೂರು-ಬೀದರ್ ಕೈಗಾರಿಕಾ ಕಾರಿಡಾರ್: 5 ವರ್ಷಗಳಲ್ಲಿ 35 ಲಕ್ಷ ಕೋಟಿ ರೂ. ಜಿಡಿಪಿ ಗುರಿ; ಡಿಸಿಎಂ
ಕೈಗಾರಿಕೆ ಮತ್ತು ವಾಣಿಜ್ಯ ಅಭಿವೃದ್ಧಿಗೆ ಬೇಕಾದ ಎಲ್ಲ ಸೌಕರ್ಯಗಳನ್ನು ಒದಿಸಲು ಸರ್ಕಾರ ಮುಂದಾಗಿದ್ದು, ಇದಕ್ಕೆ ಪೂರಕವಾಗಿ ಮೈಸೂರು- ಬೀದರ್ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ

ಬೆಂಗಳೂರಿನಲ್ಲಿ ಇಮ್ಯುನಾಲಜಿ, ಲಸಿಕಾ ಸಂಶೋಧನಾ ಕೇಂದ್ರ ಸ್ಥಾಪನೆಗೆ ಚಿಂತನೆ: ಡಾ. ಅಶ್ವತ್ಥ್ ನಾರಾಯಣ್
ಭವಿಷ್ಯದ ದಿನಗಳಲ್ಲಿ ಇಮ್ಯುನಾಲಜಿ ಅಧ್ಯಯನವು ಅತ್ಯಂತ ಪ್ರಮುಖವಾಗಲಿದ್ದು, ಇದನ್ನು ದೃಷ್ಟಿಯಲ್ಲಿರಿಸಿಕೊಂಡು ರಾಜ್ಯದಲ್ಲಿ ಅಮೆರಿಕದ ಅಟ್ಲಾಂಟಾದ ಎಮೊರಿ ಲಸಿಕಾ ಕೇಂದ್ರದ ಸಹಯೋಗದೊಂದಿಗೆ ಇಮ್ಯುನಾಲಜಿ ಮತ್ತು ಲಸಿಕಾ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಉತ್ಸುಕವಾಗಿದೆ.

63 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಡಿಸಿಎಂ ಡಾ. ಅಶ್ವಥ್ ನಾರಾಯಣ
ಜಿಲ್ಲಾ ಕೇಂದ್ರದಲ್ಲಿ 63 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸುಜ್ಜಿತ ಆಸ್ಪತ್ರೆಯ ಕಾಮಗಾರಿಯನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಅವರು ಪರಿಶೀಲನೆ ನಡೆಸಿದರು.

