Ashwath Narayana

ದೀಪಾವಳಿಯಂದು ಟಿಪ್ಪು ಬಗ್ಗೆ ಡಿಸಿಎಂ ಅಶ್ವತ್ಥ ನಾರಾಯಣ ಪೋಸ್ಟ್ ಹಾಕಿದ್ದೇಕೆ?
ನಾಡಿನೆಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ, ಇದೇ ವೇಳೆ ಡಿಸಿಎಂ ಅಶ್ವತ್ಥ್ ನಾರಾಯಣ್ ಟಿಪ್ಪು ವಿರುದ್ಧ ಕಿಡಿ ಕಾರಿದ್ದು, 260 ವರ್ಷಗಳ ಹಿಂದೆ ನಡೆದಿದ್ದ ಘಟನೆಯನ್ನ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಪ್ರಸ್ತಾಪಿಸಿದ್ದಾರೆ.

ವೈಟ್ ಟಾಪಿಂಗ್ ಅಕ್ರಮದ ಹಣ ಪರಮೇಶ್ವರ್ ಮನೆಯಲ್ಲಿ ಐಟಿ ದಾಳಿ ವೇಳೆ ಸಿಕ್ಕಿದೆ: ಅಶ್ವಥ್ ನಾರಾಯಣ್
ಸಿಮೆಂಟ್ ರಸ್ತೆ ನಿರ್ಮಾಣ (ವೈಟ್ ಟಾಪಿಂಗ್) ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು ಇದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಭಾಗಿಯಾಗಿದ್ದಾರೆ.

ಏಕತಾ ಪ್ರತಿಮೆ ರೀತಿಯಲ್ಲಿ ರಾಮನಗರದಲ್ಲಿ ಇಬ್ಬರು ಸ್ವಾಮೀಜಿಗಳ ಬೃಹತ್ ಪ್ರತಿಮೆ ಸ್ಥಾಪನೆ!
ಪ್ರಪಂಚದಲ್ಲೇ ಅತಿ ದೊಡ್ಡ ಪ್ರತಿಮೆ ಎಂದು ಖ್ಯಾತವಾಗಿರುವ ಗುಜರಾತಿನ ಏಕತಾ ಪ್ರತಿಮೆಯಂತೆ ರಾಮನಗರದಲ್ಲೂ ಇಬ್ಬರು ಪ್ರಭಾವಿ ಸಮುದಾಯದ ಸ್ವಾಮಿಜಿಗಳ ಬೃಹತ್ ಪ್ರತಿಮೆ ಸ್ಥಾಪಿಸಲು ಉದ್ದೇಶಿಸಲಾಗಿದೆ.

ಅಶೋಕ್ ತಮಗೆ ಅಣ್ಣನ ಸಮಾನ, ಅವರ ಜೊತೆ ಭಿನ್ನಾಭಿಪ್ರಾಯವಿಲ್ಲ: ಅಶ್ವಥ್ ನಾರಾಯಣ್
ಕಂದಾಯ ಸಚಿವ ಆರ್.ಅಶೋಕ್ ಹಾಗೂ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಭಿನ್ನಾಭಿಪ್ರಾಯಗಳೇನೇ ಇದ್ದರೂ ಕೂತು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಕುಟುಂಬದವರನ್ನು ಗುರಿಯಾಗಿಸುವುದು ಬ್ಲಾಕ್‌ಮೇಲ್ ರಾಜಕಾರಣ: ಕಾಂಗ್ರೆಸ್ ವಿರುದ್ಧ ಅಶ್ವಥನಾರಾಯಣ ಕಿಡಿ
ಸರ್ಕಾರದ ಆಡಳಿತದಲ್ಲಿ ಏನಾದರೂ ತಪ್ಪುಗಳಾದರೆ ಅದನ್ನು ನೇರವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕು. ಅದು ಬಿಟ್ಟು ಅವರ ಕುಟುಂಬ ವರ್ಗದವರನ್ನು ಗುರಿ ಮಾಡುವುದು ಬ್ಲಾಕ್ ಮೇಲ್ ರಾಜಕಾರಣ ಎನಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ್ ತಿರುಗೇಟು ನೀಡಿದ್ದಾರೆ.

4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನ: ಒಂದೇ ವೇದಿಕೆಯಲ್ಲಿ ಮಾಡಿ ಸಿಎಂ-ಹಾಲಿ ಡಿಸಿಎಂ ಜಟಾಪಟಿ!
ಇನ್ನು ನಾಲ್ಕು ತಿಂಗಳು ಮಾತ್ರ ಈಗಿನ ರಾಜ್ಯ ಸರ್ಕಾರ ಅಸ್ತಿತ್ವದಲ್ಲಿ ಇರುತ್ತದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರುವಾಗ ನಾನು ಖುಷಿಯಿಂದ ಬಂದೆ. ಅಧಿಕಾರ ಉಳಿಸಿಕೊಳ್ಳಬೇಕು ಅಂದಿದ್ದರೆ ನನಗೆ ಅದ್ಯಾವ ಲೆಕ್ಕವೂ ಆಗಿರಲಿಲ್ಲ"

ರಾಜ್ಯ ಬಿಜೆಪಿ ಸಂಘಟನಾ ಚುನಾವಣಾ ಉಸ್ತುವಾರಿಯಾಗಿ ಅಶ್ವಥ್ ನಾರಾಯಣ ನೇಮಕ
ರಾಜ್ಯ ಬಿಜೆಪಿ ವಕ್ತಾರ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವತ್ಥ್ ನಾರಾಯಣ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಸಂಘಟನಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಮಾಹಿತಿ ನೀಡದ ಸರ್ಕಾರ: ಬಿಜೆಪಿ ಸದಸ್ಯರ ಸಭಾತ್ಯಾಗ
ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರವ್ಯಾಪ್ತಿಯಲ್ಲಿ ನಡೆದ ಕಾಮಗಾರಿ ಅಕ್ರಮಗಳ ಬಗ್ಗೆ ಸಮರ್ಪಕ ಮಾಹಿತಿ ನೀಡದ ...

