Ashwin Rao

ಅಶ್ವಿನ್‍ರಾವ್ ರಹಸ್ಯ ವಿಚಾರಣೆ
ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರದ ಪ್ರಮುಖ ರೂವಾರಿ ಹಾಗೂ ಒಂದನೇ ಆರೋಪಿ ಅಶ್ವಿನ್‍ರಾವ್‍ನನ್ನು ಎಸ್‍ಐಟಿ ಪೊಲೀಸರು ಭಾನುವಾರ ರಾತ್ರಿಯೇ ಹೈದರಾಬಾದ್‍ನಿಂದ ಬೆಂಗಳೂರಿಗೆ ವಾಪಸ್ ಕರೆತಂದಿದ್ದಾರೆ...

ಹೈದ್ರಾಬಾದ್‍ನಲ್ಲಿ ಅಶ್ವಿನ್ ತೀವ್ರ ವಿಚಾರಣೆ
ಲೋಕಾಯುಕ್ತದಲ್ಲಿನ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ರಾವ್‍ನನ್ನು ಹೈದ್ರಾಬಾದ್‍ಗೆ ಕರೆದೊಯ್ದಿರುವ ಎಸ್‍ಐಟಿ ಪೊಲೀಸರು ಆತನನ್ನು ತೀವ್ರ ವಿಚಾರಣೆಗೊಳಪಡಿಸಿ ಹಲವು ಮಾಹಿತಿ ಕಲೆ ಹಾಕಿದ್ದಾರೆ. ಸ್ಥಳದ ಪಂಚನಾಮೆ ಮಾಡಿದ್ದಾರೆ.

ಚುರುಕುಗೊಂಡ ಎಸ್ ಐಟಿ ತನಿಖೆ: ಅಶ್ವಿನ್-ರಿಯಾಜ್ ಗೆ ತಲೆ ಬಿಸಿ
ಲೋಕಾಯುಕ್ತದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣ ಸಂಬಂಧ ಬಂಧಿತರಾಗಿರುವ ಶ್ರೀನಿವಾಸಗೌಡ...

ಲೋಕಾ ಭ್ರಷ್ಟಾಚಾರ: ಅಶ್ವಿನ್ ರಾವ್ 9 ದಿನ ಎಸ್‌ಐಟಿ ವಶಕ್ಕೆ
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ನಿನ್ನೆ ಬಂಧನಕ್ಕೊಳಗಾಗಿದ್ದ ಪ್ರಮುಖ ಆರೋಪಿ, ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ...

ಲೋಕಾ ಭ್ರಷ್ಟಾಚಾರ: ಎಸ್‌ಐಟಿಯಿಂದ ಲೋಕಾಯುಕ್ತರ ಪುತ್ರ ಅಶ್ವಿನ್ ರಾವ್ ಬಂಧನ
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ...

ಅಶ್ವಿನ್ ಬಂಧನಕ್ಕೆ ಮೀನಾಮೇಶ ಏಕೆ?
ಹೆಚ್.ಎಸ್ ದೊರೆಸ್ವಾಮಿ ಲೋಕಾಯುಕ್ತ ಸಂಸ್ಥೆ ಭ್ರಷ್ಟಾಚಾರ ಹಗರಣದಲ್ಲಿ ಮೊದಲನೇ ಆರೋಪಿಯಾಗಿರುವ ಅಶ್ವಿನ್ ರಾವ್ ಅವರನ್ನು ಬಂಧಿಸದಿರುವ ಬಗ್ಗೆ ಅಸಮಾಧಾವ ವ್ಯಕ್ತಪಡಿಸಿದ್ದಾರೆ.

ಎಂಎಲ್‌ಸಿ ಟಿ.ಎ.ಶರವಣಗೆ ಡಿಮ್ಯಾಂಡ್ ಮಾಡಿದ್ದ ಅಶ್ವಿನ್ ರಾವ್
ಆಭರಣ ವ್ಯಾಪಾರಿಯಾಗಿರುವ ಮೇಲ್ಮನೆ ಸದಸ್ಯ ಟಿ.ಎ.ಶರವಣ ಅವರಿಗೆ ಲೋಕಾಯುಕ್ತ ನ್ಯಾಯಮೂರ್ತಿ ವೈ ಭಾಸ್ಕರ್‌ರಾವ್ ಅವರ ಮಗ...

ಲೋಕಾಯುಕ್ತರ ಪುತ್ರ ಅಶ್ವಿನ್ ರಾವ್‌ಗೆ ಎಸ್‌ಐಟಿ ನೋಟಿಸ್
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರಿಗೆ ವಿಶೇಷ ತನಿಖಾ ತಂಡ(ಎಸ್‌ಐಟಿ)...

ಲೋಕಾಯುಕ್ತ ಲಂಚ ಪ್ರಕರಣ- ವಿಧಾನಸಭೆಯಲ್ಲೂ ಸದ್ದು
ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ ವಿಧಾನಸಭೆಯಲ್ಲಿ ಮತ್ತೆ ಸದ್ದು ಮೂಡಿಸಿದ್ದು, ಸರ್ಕಾರ ಮತ್ತು ಲೋಕಾಯುಕ್ತರು ಪರಸ್ಪರ ರಕ್ಷಣೆ ಸೂತ್ರಕ್ಕೆ ...

