Ashwin Vaishnav

ಹರ್ಯಾಣ, ಜಮ್ಮು-ಕಾಶ್ಮೀರ ಚುನಾವಣೆ ಹೊಸ್ತಿಲು: ಕೇಂದ್ರ ಸರ್ಕಾರ 7 ರೈತಪರ ಯೋಜನೆಗಳಿಗೆ ಅಸ್ತು
ದೇಶ

ಹರ್ಯಾಣ, ಜಮ್ಮು-ಕಾಶ್ಮೀರ ಚುನಾವಣೆ ಹೊಸ್ತಿಲು: ಕೇಂದ್ರ ಸರ್ಕಾರ 7 ರೈತಪರ ಯೋಜನೆಗಳಿಗೆ ಅಸ್ತು

ಈ ಕುರಿತು ನಿನ್ನೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನ್ ವೈಷ್ಣವ್, ಡಿಜಿಟಲ್ ಅಗ್ರಿಕಲ್ಚರ್ ಮಿಷನ್‌ನ ಉದ್ದೇಶವು ಮಣ್ಣಿನ ವಿವರ, ಡಿಜಿಟಲ್ ಬೆಳೆ ಅಂದಾಜು ಮತ್ತು ಇಳುವರಿ ವಿಧಾನಕ್ಕೆ ಸಂಬಂಧಿಸಿದ ಡಿಜಿಟಲ್ ಅಂಕಿಅಂಶವನ್ನು ರಚಿಸುವುದಾಗಿದೆ.

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಳಗಾವಿವರೆಗೆ ವಿಸ್ತರಿಸಿ: ಕೇಂದ್ರ ರೈಲ್ವೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
ರಾಜ್ಯ

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಳಗಾವಿವರೆಗೆ ವಿಸ್ತರಿಸಿ: ಕೇಂದ್ರ ರೈಲ್ವೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

'ನಮ್ಮ ಜವಾಬ್ದಾರಿ ಇನ್ನೂ ಮುಗಿದಿಲ್ಲ, ನಾಪತ್ತೆಯಾದವರ ಪತ್ತೆ ಹಚ್ಚುವುದು ಮುಖ್ಯವಾಗಿದೆ': ರೈಲ್ವೆ ಸಚಿವ ಅಶ್ವಿನ್ ವೈಷ್ಣವ್
ದೇಶ

'ನಮ್ಮ ಜವಾಬ್ದಾರಿ ಇನ್ನೂ ಮುಗಿದಿಲ್ಲ, ನಾಪತ್ತೆಯಾದವರ ಪತ್ತೆ ಹಚ್ಚುವುದು ಮುಖ್ಯವಾಗಿದೆ': ರೈಲ್ವೆ ಸಚಿವ ಅಶ್ವಿನ್ ವೈಷ್ಣವ್

ಜೂನ್ 2 ರಂದು ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಮೂರು ರೈಲುಗಳ ಭೀಕರ ಅಪಘಾತದ ನಂತರ ನಾಪತ್ತೆಯಾದವರ ಕುಟುಂಬ ಸದಸ್ಯರನ್ನು ಆದಷ್ಟು ಬೇಗ ಪತ್ತೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಒಡಿಶಾ: ಅಪಘಾತದ 51 ಗಂಟೆಗಳ ನಂತರ ಬಾಲಸೋರ್ ನಲ್ಲಿ ರೈಲು ಸಂಚಾರ ಆರಂಭ; ಕೈ ಮುಗಿದ ಸಚಿವ ಅಶ್ವಿನ್ ವೈಷ್ಣವ್
ದೇಶ

ಒಡಿಶಾ: ಅಪಘಾತದ 51 ಗಂಟೆಗಳ ನಂತರ ಬಾಲಸೋರ್ ನಲ್ಲಿ ರೈಲು ಸಂಚಾರ ಆರಂಭ; ಕೈ ಮುಗಿದ ಸಚಿವ ಅಶ್ವಿನ್ ವೈಷ್ಣವ್

ಕಳೆದ ಶುಕ್ರವಾರ ಮೂರು ರೈಲುಗಳ ಭೀಕರ ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್‌ನ ಬಹನಾಗ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ರೈಲು ಇಂದು ಸೋಮವಾರ 51 ಗಂಟೆಗಳ ಬಳಿಕ ಸಂಚಾರ ಪುನಾರಂಭವಾಗಿದೆ.