Ashwin

ಪ್ರವಾಸ ಪಂದ್ಯಗಳಿಗೆ ಕುಲ್ದೀಪ್ ಯಾದವ್ ನಮ್ಮ ನಂ.1 ಸ್ಪಿನ್ನರ್: ರವಿ ಶಾಸ್ತ್ರಿ ಪ್ಲಾನ್ ಬದಲು?
ಸಿಡ್ನಿಯಲ್ಲಿ ಇತ್ತೀಚಿಗೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಗಳನ್ನು ಪಡೆದಿದ್ದ ಕುಲ್ದೀಪ್ ಯಾದವ್ ಪ್ರವಾಸ ಪಂದ್ಯಗಳಿಗೆ ನಂಬರ್ 1 ಸ್ಪಿನ್ನರ್ ಎಂದು ಟೀಂ ಇಂಡಿಯಾ ಮುಖ್ಯ ತರಬೇತುದಾರ ರವಿಶಾಸ್ತ್ರೀ ಹೇಳಿದ್ದಾರೆ.

2019 ವಿಶ್ವಕಪ್ : ಅಶ್ವಿನ್ , ರಹಾನೆ ಹಾಗೂ ಕಾರ್ತಿಕ್ ಗೆ ಕೊನೆಯ ಅವಕಾಶ ?
ಇಂದಿನಿಂದ ದೇವಧರ್ ಟ್ರೋಫಿ ಆರಂಭವಾಗಲಿದ್ದು, ಎಲ್ಲರ ಕಣ್ಣು ಪೃಥ್ವಿ ಶಾ ಅವರತ್ತ ನೆಟ್ಟಿದೆ. ಆದರೆ, ಅಜಿಂಕ್ಯಾ ರಹಾನೆ, ರವೀಂದ್ರ ಅಶ್ವಿನ್ ಅವರಂತಹ ಹಿರಿಯ ಆಟಗಾರರು 50 ಓವರ್ ಗಳ ಸೀಮಿತ ಪಂದ್ಯದಲ್ಲಿ ಉಳಿಯಲಿದ್ದಾರೆಯೇ ಎಂಬುದನ್ನು ನಿರ್ಧರಿಸಲಿದೆ.

ಐಸಿಸಿ ಟೆಸ್ಟ್ ಶ್ರೇಣಿ: ಜಡೇಜಾ ಟಾಪ್, 2ನೇ ಸ್ಥಾನಕ್ಕೇರಿದ ಅಶ್ವಿನ್
ಆ.1 ರಂದು ಐಸಿಸಿ ಟೆಸ್ಟ್ ಶ್ರೇಣಿ ಬಿಡುಗಡೆಗೊಂಡಿದ್ದು, ಬೌಲಿಂಗ್ ವಿಭಾಗದಲ್ಲಿ ಟಾಪ್ ನಲ್ಲಿದ್ದ ಜಡೇಜಾ ತಮ್ಮ ಸ್ಥಾನವನ್ನು ಕಾಯ್ದುಕೊಂಡಿದ್ದರೆ, ಅಶ್ವಿನ್ 2 ನೇ ಸ್ಥಾನಕ್ಕೇರಿದ್ದಾರೆ.

ಅಧಿಕೃತವಾಗಿ ವಿಚ್ಛೇದನ ಪಡೆದ ಸೌಂದರ್ಯ ರಜನೀಕಾಂತ್- ಅಶ್ವಿನ್
ನಟ ರಜನಿಕಾಂತ್ ಪುತ್ರಿ ಸೌಂದರ್ಯ ಪತಿ ಅಶ್ವಿನ್ ರಿಂದ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ....

ಮುಕುಂದ್‍ರನ್ನು ಕಿಚಾಯಿಸಿದ್ದ ಸ್ಟಾರ್ಕ್‌ಗೆ ತಿರುಗೇಟು ನೀಡಿದ ಅಶ್ವಿನ್
ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ನಡೆದಿದ್ದು ಈ ಪಂದ್ಯ ಹಲವು ವೈಯಕ್ತಿಕ ವಿಷಯಗಳಿಗೆ ಸುದ್ದಿಯಾಗಿದೆ...

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ: ಅಶ್ವಿನ್, ಜಡೇಜಾ ವಿಶ್ರಾಂತಿ, ಮಿಶ್ರಾ, ರಸೂಲ್‌ಗೆ ಸ್ಥಾನ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಟೀಂ ಇಂಡಿಯಾದ ಕೇರಂ ಸ್ಪಿನ್ ಮಾಂತ್ರಿಕ ಆರ್. ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರಿಗೆ ಕೊಕ್ ನೀಡಲಾಗಿದೆ...

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಶ್ವಿನ್ ವಿಶ್ವ ನಂ.1 ಬೌಲರ್, ಆಲ್ರೌಂಡರ್
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 27 ವಿಕೆಟ್ ಪಡೆಯುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರ್ ಅಶ್ವಿನ್ ಇದೀಗ ಅಂತಾರಾಷ್ಟ್ರೀಯ...

3ನೇ ಟೆಸ್ಟ್: ವಿಂಡೀಸ್ ವಿರುದ್ಧ ನಡೆಯಲಿಲ್ಲ ಕೊಹ್ಲಿ ಪಡೆ ಆಟ
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿದೆ...

ತರಬೇತಿ ವೇಳೆ ಆರ್ ಅಶ್ವಿನ್ ಗೆ ಗಾಯ; ವಿಂಡೀಸ್ ಪ್ರವಾಸಕ್ಕೆ ಅಲಭ್ಯ
ಕಳಪೆ ಪ್ರದರ್ಶನದಿಂದ ಕಂಗೆಟ್ಟಿದ್ದ ಟೀಂ ಇಂಡಿಯಾದ ಆರ್ ಅಶ್ವಿನ್ ಗೆ ಗಾಯವಾಗಿದ್ದು ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ...

