Ashwini Gowda

'ನನ್ನ ಮೌನ ದೌರ್ಬಲ್ಯವಲ್ಲ, ಕುಟುಂಬಕ್ಕಾಗಿ ತೆಗೆದುಕೊಂಡ ನಿರ್ಧಾರವಿದು': ಬಿಗ್ ಬಾಸ್ ಕನ್ನಡ ಖ್ಯಾತಿಯ ಅಶ್ವಿನಿ ಗೌಡ ಪೋಸ್ಟ್!
ನಾನೊಬ್ಬ ಕಲಾವಿದೆ, ಮಗನ ತಾಯಿ, ಒಬ್ಬ ಗೃಹಿಣಿ. ಕಳೆದ ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿ ಮತ್ತು ಕಿರುತೆರೆಯಲ್ಲಿ ವಿವಿಧ ಭಾಷೆಗಳಲ್ಲಿ ಅಬಿನಯಿಸಿದ್ದೇನೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಸಿಕ್ಕಿದೆ ಎಂದಿದ್ದಾರೆ.

ಇದು ಯಾವ ಪ್ರಾಣಿ ಪರಚಿರಬಹುದು? ಸೋಶಿಯಲ್ ಮೀಡಿಯಾದಲ್ಲಿ ಅಶ್ವಿನಿ ಗೌಡ, ಚೈತ್ರಾ ಪೋಸ್ಟ್ ವಾರ್!
ಅಶ್ವಿನಿ ಗೌಡ, ತಮ್ಮ ಕೈ ಮೇಲಿರುವ ಗಾಯದ ಫೋಟೋವೊಂದನ್ನು ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದು, ‘ಇದು ಯಾವ ಪ್ರಾಣಿ ಪರಚಿರಬಹುದು? ಎಂದು ವ್ಯಂಗ್ಯವಾಗಿ ಬರೆದುಕೊಂಡಿದ್ದರು.

BBK12 ವೋಟ್ ನಂಬರ್ ಆಚೆ ಬಂದರೆ ನಾನೇ ವಿನ್ನರ್: ಅಶ್ವಿನಿ ಗೌಡ ಸವಾಲು
ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಕುರಿತಂತೆ 2ನೇ ರನ್ನರ್ ಅಪ್ ಅಶ್ವಿನಿ ಗೌಡ ಮತ್ತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಡವ ಎಂಬ ಟ್ರಂಪ್ ಕಾರ್ಡ್ ಬಳಸಿ ಗಿಲ್ಲಿ ನಟ ವಿನ್ನರ್ ಆಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

BBK12: ರಕ್ಷಿತಾ ಶೆಟ್ಟಿಗೆ 'S' ಪದ ಬಳಕೆ, ಅಶ್ವಿನಿ ಗೌಡ ಸ್ಪಷ್ಟನೆ.. 'ಶೌಟಿಂಗ್' ಅಂತೆ!
'ಎಸ್' ಪದ ವಿವಾದಾಸ್ಪದವಲ್ಲ.. ನಾನು ಸಾಮಾಜಿಕ ಹೋರಾಟಗಾತಿ, ಕನ್ನಡ ಹೋರಾಟಗಾರ್ತಿ. ನನಗೆ 20 ವರ್ಷದ ಜರ್ನಿ ಇದೆ.

BBK12: 'ಬಡವನಲ್ಲ' ಎಂದ ಅಶ್ವಿನಿ ಗೌಡಗೆ ಕಾವ್ಯಾ ತಿರುಗೇಟು..; ಗಿಲ್ಲಿ ಪರ ಫುಲ್ ಬ್ಯಾಟಿಂಗ್!
ಅಶ್ವಿನಿಗೌಡ ಅವರು ನೀಡಿದ್ದ 'ಬಡವನಲ್ಲ' ಹೇಳಿಕೆ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇದಕ್ಕೆ ಮತ್ತೋರ್ವ ಸ್ಪರ್ದಿ ಕಾವ್ಯಾ ಶೈವಾ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿದ್ದಾರೆ.

'ಗಿಲ್ಲಿ 'ಬಡವ' ಅಂತ ಅನ್ನೋದಾದ್ರೆ, BiggBoss ವ್ಯಕ್ತಿತ್ವದ ಆಟ ಹೇಗಾಯ್ತು? ಅಶ್ವಿನಿ ಗೌಡ ಬೇಸರ
ಗಿಲ್ಲಿ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದರೆ, ಇತ್ತ 2ನೇ ರನ್ನರ್ ಅಪ್ ಅಶ್ವಿನಿಗೌಡ ಸೋತ ಬೇಸರವನ್ನು ತಮ್ಮ ಮಾತುಗಳಿಂದ ಹೊರಹಾಕುತ್ತಿದ್ದಾರೆ.

BBK 12 ವಿನ್ನರ್'ಗೆ ಸಿಕ್ಕ ವೋಟು 37 ಕೋಟಿ; ಯಾರಾಗ್ತಾರೆ Winner ಸಿಕ್ಕೇ ಬಿಡ್ತು ಸುಳಿವು!
ಬಿಗ್ ಬಾಸ್ ಕನ್ನಡ ನಿರೂಪಕ ಕಿಚ್ಚ ಸುದೀಪ್ ಅವರು ಸ್ಪರ್ಧಿಗಳಿಗೆ ವಿನ್ನರ್ ಪಡೆದ ವೋಟುಗಳ ಅಂಕಿ ಅಂಶವನ್ನು ತೋರಿಸಿದರು.

BBK12 ಫಿನಾಲೆಗೂ ಮುನ್ನ ನಟ ಸುದೀಪ್ ಮನೆಗೆ ಕರವೇ ಅಧ್ಯಕ್ಷ ನಾರಾಯಣ ಗೌಡ ದಿಢೀರ್ ಭೇಟಿ!
ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಈ ಭಾನುವಾರ ನಡೆಯಲಿದೆ. ಮೀಡ್ ವೀಕ್ ನಲ್ಲಿ ಯಾರು ಹೊರಗೆ ಬರುತ್ತಾರೆ ಎಂಬ ಕುತೂಹಲವು ಕೆರಳಿಸಿದೆ. ಇನ್ನು ಈ ಬಾರಿ ಟ್ರೋಫಿ ಯಾರು ಗೆಲ್ಲುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಸೃಷ್ಟಿಯಾಗಿದೆ.

BBK 12: ನಿರೂಪಕ ಕಿಚ್ಚ ಸುದೀಪ್, ಅಶ್ವಿನಿ ಗೌಡ ವಿರುದ್ಧ ದೂರು ದಾಖಲು! ಯಾಕೆ ಗೊತ್ತಾ?
ಕಾರ್ಯಕ್ರಮದ ನಿರೂಪಕರಾದ ಕಿಚ್ಚ ಸುದೀಪ್ ವಿರುದ್ಧವೂ ಟೀಕೆಗಳು ಕೇಳಿಬರುತ್ತಿವೆ. ವಾರಾಂತ್ಯದಲ್ಲಿ ಬೇರೆ ಎಲ್ಲರಿಗೂ ತಿದ್ದಿ ಬುದ್ದಿವಾದ ಹೇಳುವ ಸುದೀಪ್, ಅಶ್ವಿನಿ ಗೌಡ ವಿಚಾರದಲ್ಲಿ ಮೌನ ವಹಿಸುತ್ತಾರೆ.

